Browsing Category

Health

5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಬೇಡ – ಕೇಂದ್ರದಿಂದ ಮಹತ್ವದ ಸೂಚನೆ

ದೆಹಲಿ : ಸರಕಾರ ಮಕ್ಕಳಿಗಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ. 5 ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬಳಸಬೇಡಿ ಎಂದು ಕೇಂದ್ರ ಹೇಳಿದೆ. 6 ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮಾರ್ಥ್ಯಕ್ಕೆ ಪಾಲಕರು ನಿಗಾದಲ್ಲಿ ಮಾಸ್ಕ್ ಹಾಕಬೇಕು. 12 ರಿಂದ 18

ಶೀಘ್ರದಲ್ಲೇ ಕೊರೊನಾ ಲಸಿಕೆ ಮೆಡಿಕಲ್ ಸ್ಟೋರ್ ಗಳಲ್ಲಿ !!!

ನವದೆಹಲಿ : ಕೊರೋನ ಹಾವಳಿ ನಿಲ್ಲುವ ಹಾಗೆ ಕಾಣುವುದಿಲ್ಲ. ಏರುಗತಿಯಲ್ಲಿ ಏರುತ್ತಲೇ ಇದೆ. ಓಮಿಕ್ರಾನ್ ರೂಪಾಂತರಿ ಕೂಡಾ ಬಂದಿದೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೊರೋನ ನಿರೋಧಕ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಶೀಘ್ರವೇ ಮುಕ್ತ

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ | ಆತಂಕಕ್ಕೆ ಕಾರಣವಾದ ವೈರಸ್‌

ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆ ರಾಜ್ಯದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಮಂಗನ ಕಾಯ ವೈರಸ್ ಮತ್ತೆ ಪತ್ತೆಯಾಗಿದೆ. ಸೊರಬ ತಾಲೂಕಿನ ಅರಳಗೋಡು ಗ್ರಾಮದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆಯಾಗಿದೆ. ಕೆ ಎಫ್ ಡಿ ವೈರಸ್ ಎಂದು ಇದನ್ನು ಕರೆಯಲಾಗುತ್ತಿದೆ. ಮೂರು ವರ್ಷಗಳ

ಜೈಲಿನ ಅಧಿಕಾರಿಗಳಿಂದ ತಪ್ಪಿಸಲೆಂದು ಭಯದಿಂದ ಮೊಬೈಲ್ ನುಂಗಿದ ಕೈದಿ

ಜೈಲಾಧಿಕಾರಿಗಳ ಕೈಯಲ್ಲಿ ತಪ್ಪಿಸಿಕೊಳ್ಳಬೇಕು' ಎಂಬ ಕಾರಣಕ್ಕೆ ಕೈದಿಯೊಬ್ಬ ಮೊಬೈಲ್‌ನ್ನೇ ನುಂಗಿದ ವಿಲಕ್ಷಣ ಘಟನೆಯೊಂದು ದೆಹಲಿಯ ತಿಹಾರ್ ಜೈಲಿನಲ್ಲಿ ವರದಿಯಾಗಿದೆ. ಜೈಲಾಧಿಕಾರಿಗಳಿಗೆ ತನ್ನ ಬಳಿ ಮೊಬೈಲ್ ಇದೆ ಎಂದು ತಿಳಿದರೆ ಶಿಕ್ಷೆ ನೀಡುತ್ತಾರೆ ಎಂಬ ಭಯದಲ್ಲಿ ಈ ರೀತಿ ಮಾಡಿದ ಕೈದಿಗೆ

ಒಂದು ದಿನದ ನವಜಾತ ಶಿಶುವಿಗೆ ಕೊರೋನ ಸೋಂಕು ದೃಢ

ಗದಗ :ಹುಟ್ಟಿ ಒಂದೇ ದಿನವಾದ ಮಗುವಿಗೆ ಕೊರೋನ ಸೋಂಕು ದೃಢ ಪಟ್ಟಿದ್ದು,ನವಜಾತ ಶಿಶು ಸೇರಿದಂತೆ ಜಿಲ್ಲೆಯ ಒಟ್ಟು 87 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಡಿ.ಎಚ್.ಓ ಜಗದೀಶ್ ನುಚ್ಚಿನ ಹೇಳಿದ್ದಾರೆ. ಗದಗ ಇಬ್ಬರು ಹಾಗೂ ರೋಣ ಪಟ್ಟಣದ ಇಬ್ಬರು ಹೀಗೆ ನಾಲ್ಕು ಜನ ಗರ್ಭಿಣಿಯರಲ್ಲಿ

ಜೀವ ಉಳಿಸಬೇಕಾದ ವ್ಯಾಕ್ಸಿನ್ ಇಲ್ಲೊಬ್ಬರ ಪಾಲಿಗೆ ಕೈಯನ್ನೇ ಕಳೆದುಕೊಳ್ಳುವ ಸ್ಥಿತಿಗೆ ದೂಡಿದೆ!

ಕೊಪ್ಪಳ : ಕೊರೋನದಿಂದ ರಕ್ಷಿಸಿಕೊಳ್ಳಲೆಂದು ಕೊಡುತ್ತಿರುವ ವ್ಯಾಕ್ಸಿನ್ ಇಲ್ಲೊಬ್ಬರ ಕೈಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಈತನ ಈ ಸ್ಥಿತಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯ ಎಡವಟ್ಟೇ ಕಾರಣವಾಗಿದ್ದು,ಈ ಘಟನೆ ಕೊಪ್ಪಳ ತಾಲೂಕಿನ ಬಹದ್ದೂರ ಬಂಡಿ ಬಳಿ ನಡೆದಿದೆ. ಕೊಪ್ಪಳದಲ್ಲಿ ಆರೋಗ್ಯ ಇಲಾಖೆ

‘ಕೊರೋನದ ಅಂತ್ಯ ಹತ್ತಿರದಲ್ಲಿದೆ,ಇದು ಚೆಸ್ ಆಟದಂತೆ’ ಎಂದ ತಜ್ಞರು |ಹಾಗಿದ್ರೆ ಕೊರೋನ ನಾಶವಾಗುವುದೇ?

ಕೊರೋನ ಸೊಂಕಿನ ಕುರಿತು ಅಭಿಪ್ರಾಯ ತಿಳಿಸಿದ ವಾಷಿಂಗ್ಟನ್​ನ ವಿಜ್ಞಾನಿ ಮತ್ತು ವೈರಾಲಜಿಸ್ಟ್ ಡಾ.ಕುತುಬ್ ಮಹಮೂದ್,ಲಸಿಕೆಯು ಕೊರೊನಾ ವಿರುದ್ಧ ಪ್ರಬಲ ಅಸ್ತ್ರವಾಗಿ ಕೆಲಸ ಮಾಡುತ್ತದೆ. ಈ ಸಾಂಕ್ರಾಮಿಕ ರೋಗವು ಇನ್ನು ಹೆಚ್ಚು ದಿನಗಳ ಕಾಲ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಸಂಸ್ಥೆ

ಜೀವ ಉಳಿಸಿದ ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ

ಶಬರಿಮಲೆ ಅಯ್ಯಪ್ಪ ನಿಗೆ ಆಂಧ್ರಪ್ರದೇಶದ ಭಕ್ತರೊಬ್ಬರು ವಜ್ರದ ಕಿರೀಟವನ್ನು ಕಾಣಿಕೆಯಾಗಿ ಕೊಟ್ಟು ಹರಕೆ ತೀರಿಸಿಕೊಂಡಿದ್ದಾರೆ. ಕರ್ನೂಲ್ ಜಿಲ್ಲೆಯ ನಂದ್ಯಾಲದ ಮಾರಂ ವೆಂಕಟಸುಬ್ಬಯ್ಯ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರ ಹೊದಿಕೆಯ ಚಿನ್ನದ ಕಿರೀಟ ನೀಡಿದ್ದಾರೆ. ಕೇರಳ ಹೈಕೋರ್ಟ್