Browsing Category

Health

ಕಣ್ಣೇದುರೇ ಜೀವ ಬಿಡುತ್ತಿರುವ ಕೊರೊನಾ ಸೋಂಕಿತರು | ಮನನೊಂದು ಸೋಂಕಿತರ ಪಾಲಿನ ದೇವರಾಗಿದ್ದ ವೈದ್ಯ ವಿವೇಕ್ ರೈ…

ದೇಶದಲ್ಲಿ ಕೊರೊನಾ ಎರಡನೇ ಅಲೆ ತನ್ನ ವ್ಯಾಕುಲತೆಯನ್ನು ಹೆಚ್ಚಿಸುತ್ತಿದೆ.ಇದರಿಂದಾಗಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಈ ಕಾರಣದಿಂದ ಆರೋಗ್ಯ ಕ್ಷೇತ್ರದಲ್ಲಿ ಒತ್ತಡ ಹೆಚ್ಚಿದೆ.ಇದರಿಂದ ಒತ್ತಡ ತಾಳಲಾರದೇ ಖಾಸಗಿ ಆಸ್ಪತ್ರೆಯ ವೈದ್ಯನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

ಟಿವಿ ನಿರೂಪಕಿ ಕಾನು ಪ್ರಿಯಾ ಕೋವಿಡ್‍ನಿಂದ ಮೃತ್ಯು

ಬ್ರಹ್ಮಕುಮಾರಿ ಟಿವಿ ವಾಹಿನಿಯ ನಿರೂಪಕಿ ಕಾನು ಪ್ರಿಯಾ ಅವರು ಕೋವಿಡ್-19 ನಿಂದಾಗಿ ನಿಧನರಾಗಿದ್ದಾರೆ. ಸಿಸ್ಟರ್ ಬಿಕೆ ಶಿವಾನಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಕಾನು ಪ್ರಿಯಾ ಅವರು ಸುದ್ದಿ ನಿರೂಪಕಿ, ನಟಿ ಹಾಗೂ ಚಿತ್ರ ನಿರ್ಮಾಪಕಿಯಾಗಿದ್ದರು.

ಕೊರೊನಾ ಸೋಂಕಿತರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ವಾಹನ ಡಿಕ್ಕಿಯಾಗಿ ಆಂಬುಲೆನ್ಸ್‌ನಲ್ಲಿ ಬೆಂಕಿ: ಇಬ್ಬರ…

ಕೊರೊನಾ ಸೋಂಕಿತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್​ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಘಟನೆಯಿಂದ ಮೃತಪಟ್ಟವರನ್ನು ಹಸೀನಾ (40)

ಸವಣೂರು ಕೊರೊನಾ ಮಾರ್ಗಸೂಚಿ ಉಲ್ಲಂಘನೆ | ಪಿಕಪ್ ವಶಕ್ಕೆ, ಚಾಲಕನ ಮೇಲೆ ಪ್ರಕರಣ ದಾಖಲು

ಸವಣೂರು : ಸವಣೂರಿನಲ್ಲಿ ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿರುವುದಕ್ಕೆ ಪಿಕಪ್ ಮಾಲಕನ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಸವಣೂರಿನಲ್ಲಿ ಪಿಕಪ್ ( kA – 21, 7606) ಮಾಲಕ ರವಿನಾರಾಯಣ ಎಂಬವರು 17 ಜನ ಕೂಲಿಕಾರ್ಮಿಕರನ್ನು ಪಿಕಪ್ ನಲ್ಲಿ ಪುತ್ತೂರು

ಅಕ್ರಮವಾಗಿ ದಾಸ್ತಾನಿರಿಸಿದ ಮದ್ಯ ವಶಕ್ಕೆ: ಆರೋಪಿ ಯುವಕ ಸೆರೆ

ಮಂಗಳೂರಿನ ತಲಪಾಡಿ ಚೆಕ್‌ಪೋಸ್ಟ್ ಬಳಿಯ ನಿಸರ್ಗ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗೆ ಶುಕ್ರವಾರ ‌ಮಧ್ಯಾಹ್ನ 2 ಗಂಟೆಗೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಬಾರ್‌ನ ಕ್ಯಾಶಿಯರ್ ಚರಣ್ (22) ಎಂಬಾತನನ್ನು ಬಂಧಿಸಿದ್ದಾರೆ. 52

ರಾಜ್ಯದಲ್ಲಿ ಕೊರೋನಾ ರಣಕೇಕೆ | ಇಂದು ಒಂದೇ ದಿನ ಬರೋಬ್ಬರಿ 50 ಸಾವಿರ ಸನಿಹ ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿರೀಕ್ಷೆಗೂ ಮೀರಿ ಹರಡುತ್ತಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆ ಪ್ರಮಾಣದ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 48296 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ

ಪುತ್ತೂರು ಕೆಎಸ್ಸಾರ್ಟಿಸಿ ಬಸ್ಸುಗಳ ‘ರನ್’ ಅಭಿಯಾನ | ಏನಿದು ರನ್ ಅಭಿಯಾನ

ಪುತ್ತೂರು: ಕೋವಿಡ್ ಕರ್ಫ್ಯೂ ಹಿನ್ನಲೆಯಲ್ಲಿ ಕೆಸ್ಸಾರ್ಟಿಸಿ ಬಸ್ಸುಗಳ ಓಡಾಟ ಸ್ಥಗಿತಗೊಂಡಿದ್ದು ಬಸ್ಸುಗಳು ಘಟಕದಲ್ಲಿಯೇ ನಿಲ್ಲುವುದರಿಂದ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪುತ್ತೂರು ಕೆಸ್ಸಾರ್ಟಿಸಿ ಘಟಕದಿಂದ ಪ್ರತಿದಿನ 30 ಬಸ್ಸುಗಳನ್ನು ಹೊರತೆಗೆದು

ಕರ್ಫ್ಯೂ ಉಲ್ಲಂಘನೆ : ದ.ಕ. ಜಿಲ್ಲೆಯಲ್ಲಿ 74 ವಾಹನಗಳ ಮುಟ್ಟುಗೋಲು

ದ.ಕ.ಜಿಲ್ಲೆಯಲ್ಲಿ ಕೋವಿಡ್-19 ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 74 ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಕರ್ಫ್ಯೂ ನಿರ್ಬಂಧ ಉಲ್ಲಂಘನೆ ಆರೋಪದಲ್ಲಿ 186 ಪ್ರಕರಣಗಳನ್ನು ನಗರ