Browsing Category

Health

ನಟಿ ಮಾಲಾಶ್ರೀ ಪತಿ ಬಿಗ್‌ಬಜೆಟ್ ಚಿತ್ರ ನಿರ್ಮಾಪಕ ಕೋಟಿ ರಾಮು ಕೊರೊನಾಗೆ ಬಲಿ

ಕನ್ನಡದ ಖ್ಯಾತ ನಟಿ ಮಾಲಾಶ್ರೀ ಅವರ ಪತಿ,ಬಿಗ್‌ಬಜೆಟ್ ಚಿತ್ರಗಳ ನಿರ್ಮಾಪಕ ಕೋಟಿ ರಾಮು ಅವರು ಕೊರೊನ ಸೊಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೊಂಕಿನಿಂದ ಬಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ

ಕೊರೋನ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ಗಂಭೀರ ಆಡಳಿತ ವೈಫಲ್ಯ : ಪಾಪ್ಯುಲರ್ ಫ್ರಂಟ್ ಆಕ್ರೋಶ

ಕೊರೋನ 2ನೇ ಅಲೆ ತೀವ್ರವಾಗಿ ಉಲ್ಬಣಿಸುತ್ತಿದ್ದು, ಇದರ ನಿರ್ವಹಣೆಯಲ್ಲಿ ಗಂಭೀರ ಆಡಳಿತ ವೈಫಲ್ಯ ಎದುರಿಸುತ್ತಿರುವ ಬಿಜೆಪಿ ಸರಕಾರದ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ

ಕರ್ನಾಟಕ‌ ಲಾಕ್‌ಡೌನ್ ಮಾರ್ಗಸೂಚಿ ಪ್ರಕಟ | ಏನಿರುತ್ತೆ – ಏನಿರಲ್ಲ ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

ನಾಳೆ ಬುಧವಾರದಿಂದ ಹೇರಲಾಗುವ ಕೊರೊನಾ ಲಾಕ್‌ಡೌನ್ ನ ಮಾರ್ಗಸೂಚಿಗಳನ್ನು ರಾಜ್ಯ ಸರಕಾರ ಪ್ರಕಟಿಸಿದೆ. ಈ ಕೆಳಗಿನ ಎಲ್ಲವೂ ಬೆಳಿಗ್ಗೆ 6 ರಿಂದ 10:00 ರವರಿಗೆ ಮಾತ್ರ ಈ ಬಾರಿಯ ಲಾಕ್‌ಡೌನ್ ಕಳೆದ ಭಾರಿಗಿಂತ ಈ ಸಲದ ಮಾರ್ಗಸೂಚಿಯಲ್ಲಿ ಬದಲಾವಣೆಗಳಿವೆ. ಹಾಲು ದಿನಸಿ ತರಕಾರಿ ಹಣ್ಣು

ಮಂಗಳೂರಿನಲ್ಲಿ ಅಗತ್ಯ ಸೇವೆಗಳೊಂದಿಗೆ ಕಾರ್ಯ ಚಟುವಟಿಕೆ ಆರಂಭ

ಶನಿವಾರ,ಭಾನುವಾರದ ವೀಕೆಂಡ್ ಕರ್ಫ್ಯೂನಿಂದ ಸ್ತಬ್ಧವಾಗಿದ್ದ ಮಂಗಳೂರಿನಲ್ಲಿ ಸೋಮವಾರ ಮತ್ತೆ ಅಗತ್ಯ ಸೇವೆಗಳೊಂದಿಗೆ ಕಾರ್ಯ ಚಟುವಟಿಕೆ ಆರಂಭಗೊಂಡಿದೆ. ರಸ್ತೆಗಳಲ್ಲಿ ಖಾಸಗಿ ಬಸ್ ಸಂಚಾರ ಸೇರಿದಂತೆ ವಾಹನ ಸಂಚಾರ ಆರಂಭಗೊಂಡಿದೆ. ಸರಕಾರದ ಆದೇಶದಂತೆ ಮೇ 4ರವರೆ ಅಗತ್ಯ

ಮಹಾಮಾರಿ ಕೊರೋನಾಗೆ ದ.ಕ. ಜಿಲ್ಲೆ ತತ್ತರ | ಇಂದು ಮತ್ತಷ್ಟು ಏರಿಕೆಯಾದ ಸೋಂಕಿತರ ಸಂಖ್ಯೆ

ದ. ಕ. ಜಿಲ್ಲೆಯಲ್ಲಿ ಭಾನುವಾರದಂದು ಕೊರೋನಾ ಮತ್ತಷ್ಟು ಆರ್ಭಟಿಸಿದೆ. ಇಂದು ಒಂದೇ ದಿನ ಬರೋಬ್ಬರಿ 564 ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿವೆ. ಜಿಲ್ಲೆಯಲ್ಲಿ ಇಂದು ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 3975 ಸಕ್ರಿಯ ಪ್ರಕರಣಗಳಿದ್ದು, ಇಂದು 165 ಮಂದಿ ಡಿಸ್ಚಾರ್ಜ್

18 + ಕೋವಿಡ್ ಲಸಿಕೆ : ರಾಜ್ಯಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

ಕೊರೋನ ಸೋಂಕಿನ ಪ್ರಕರಣಗಳ ತೀವ್ರ ಏರಿಕೆಯ ನಡುವೆ ಮೇ 1ರಿಂದ ನೂತನ 3ನೇ ಹಂತದ ಲಸಿಕೆ ನೀಡಿಕೆ ಕಾರ್ಯತಂತ್ರದ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯ ಸರಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗದರ್ಶನ ನೀಡಲು ಕೇಂದ್ರ ಆರೋಗ್ಯ ಸಚಿವ ರಾಜೇಶ್ ಭೂಷಣ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಉನ್ನತ

2550 ಮಂದಿ ಕೋವಿಡ್ ಸೋಂಕಿತರು ಹೋಂ ಐಸೊಲೇಶನ್‌ನಲ್ಲಿ ; ಬಿಕ್ಕಟ್ಟು ಎದುರಾದರೂ ಸಮರ್ಥವಾಗಿ ನಿರ್ವಹಿಸಲು ಜಿಲ್ಲಾಡಳಿತ…

ಜಿಲ್ಲೆಯಲ್ಲಿ 2550 ಮಂದಿ ಕೋವಿಡ್ ಸೋಂಕಿತರು ಹೋಂ ಐಸೊಲೇಶನ್‌ನಲ್ಲಿದ್ದಾರೆ. 642 ಮಂದಿ ಆಸ್ಪತ್ರೆಯಲ್ಲಿ ದ್ದಾರೆ. ಆಸ್ಪತ್ರೆಗಳಲ್ಲಿ ನಮ್ಮಲ್ಲಿರುವ 4800 ಬೆಡ್‌ಗಳಲ್ಲಿ 642 ಬೆಡ್‌ಗಳು ಮಾತ್ರ ಬಳಕೆಯಾಗಿವೆ. 15 ದಿನಗಳ ಬಳಿಕ ಜಿಲ್ಲೆಯಲ್ಲಿ ಇದೇ ರೀತಿ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡು

ದ.ಕ. ಜಿಲ್ಲೆಯಲ್ಲಿ ಶನಿವಾರದಂದು ಕೊರೋನಾ ಮಹಾಸ್ಫೋಟ | ದಾಖಲೆಯ ಸೋಂಕು ಪತ್ತೆ

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ದಾಖಲೆಯ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಶನಿವಾರ ಒಂದೇ ದಿನ 517 ಮಂದಿಗೆ ಕೋವಿಡ್ ದೃಢಪಡುವ ಜತೆಗೆ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಒಂದೇ ದಿನ ದಾಖಲೆ