Browsing Category

Health

ಆಸ್ಪತ್ರೆಯಲ್ಲಿದ್ದ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಕದ್ದು ಬಾಯ್ ಫ್ರೆಂಡ್ ಗೆ ನೀಡುತ್ತಿದ್ದ ನರ್ಸ್! | ಬಾಯ್…

ಕೋವಿಡ್ -19 ರೋಗಿಗಳ ಚಿಕಿತ್ಸೆಗಾಗಿ ಬಳಸಲಾಗುವ ರೆಮ್ಡೆಸಿವಿರ್ ಚುಚ್ಚುಮದ್ದಿನ ಅಕ್ರಮ ಮಾರಾಟ ಮಾಡಿದ ಆರೋಪದಡಿ ಭೋಪಾಲ್ ಪೊಲೀಸರು ಖಾಸಗಿ ಆಸ್ಪತ್ರೆಯ ಶುಶ್ರೂಷಕ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿರುವ ಶಾಲಿನಿ ವರ್ಮಾ, ರೆಮ್ಡೆಸಿವಿರ್

ವೀಕೆಂಡ್ ಕರ್ಫ್ಯೂ: ಪುತ್ತೂರು ಸಂಪೂರ್ಣ ಬಂದ್

           ಪುತ್ತೂರು: ಕೋವಿಡ್- 19 ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ ವೀಕೆಂಡ್ ಕರ್ಫ್ಯೂ ಶನಿವಾರ ಪುತ್ತೂರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಯಶಸ್ವಿಯಾಗಿದೆ.        ಬೆಳಗ್ಗೆ 6 ಗಂಟೆಯಿಂದ 10 ಗಂಟೆಗಳ ತನಕ ಅಗತ್ಯ ವಸ್ತುಗಳ ಖರೀದಿಗಳಿಗೆ

ವೀಕೆಂಡ್ ಕರ್ಫ್ಯೂ, ರಾತ್ರಿ ಕರ್ಫ್ಯೂ ನಿಯಮ ಕಡ್ಡಾಯವಾಗಿ ಪಾಲಿಸಿ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ದ.ಕ.ಜಿಲ್ಲೆಯಲ್ಲಿ ಮೇ 4ರವರಗೆ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ವಾರಾಂತ್ಯದ ಕರ್ಫ್ಯೂ ಸಂರ್ಭದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಆದರೂ ನಿರ್ಮಾಣ ಕೆಲಸ ನಡೆಯುವ ಸ್ಥಳದಲ್ಲೇ ಕಾರ್ಮಿಕರು

ಶವಾಗಾರಕ್ಕೆ ಅಂಬುಲೆನ್ಸ್ ನಲ್ಲಿ ಹೋಗುವಾಗ ನೆಲಕ್ಕೆ ಬಿದ್ದ ಸೋಂಕಿತ ವ್ಯಕ್ತಿಯ ದೇಹ !

ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್​ ರೋಗಿಯೊಬ್ಬರು ಬದುಕ್ಕಿದ್ದಾಗಲೇ ಸಾವನ್ನಪ್ಪಿದ್ದಾನೆಂದು ಎರಡೆರಡು ಬಾರಿ ವರದಿ ನೀಡಿ ವಿವಾದಕ್ಕೊಳಗಾಗಿದ್ದ ಅದೇ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇದೀಗ ಮತ್ತೊಂದು ನಿರ್ಲಕ್ಷ್ಯ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಮಧ್ಯಪ್ರದೇಶದ

ಆಕ್ಸಿಜನ್ ಕೊರತೆ ತಡೆಯಲು ಸರ್ಕಾರದಿಂದ ಸೂಕ್ತ ಕ್ರಮ : ಪುತ್ತೂರಿನಲ್ಲಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ

ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಮಾಣ ವ್ಯಾಪಕವಾಗಿ ವೃದ್ಧಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ತಡೆಯಲು ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಎಂದು ರಾಜ್ಯ ಅರಣ್ಯ ಖಾತೆಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. ಅವರು ಶುಕ್ರವಾರ

ಕೋವಿಡ್ ನಿಯಮ ಉಲ್ಲಂಘನೆ | ಹಸಿ ಮೀನು ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಮೀನು ಮಾರುಕಟ್ಟೆಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿದ್ದ ಮೀನು ವ್ಯಾಪಾರಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸುತ್ತಿರುವ

ವೀಕೆಂಡ್ ಲಾಕ್ ಡೌನ್ ಇದ್ದರೂ ಲಾಕ್‍ಡೌನ್‍ನಲ್ಲಿ ಬಸ್ ರೈಲು ಇರುತ್ತದೆ

ವೀಕೆಂಡ್ ಲಾಕ್‍ಡೌನ್ ಘೋಷಣೆ ಆದರೂ ರಾಜ್ಯದಲ್ಲಿ ಆದರೆ ಬಿಎಂಟಿಸಿ ಸಂಚಾರ ಮಾತ್ರ ನಾಳೆ ಎಂದಿನಂತೆ ಇರಲಿದೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರವು ನೈಟ್ ಕಫ್ರ್ಯೂ ಮತ್ತು ವೀಕೆಂಡ್ ಲಾಕ್‍ಡೌನ್ ಜಾರಿದೆ ಮಾಡಿದೆ. 2 ದಿನ ಕರ್ನಾಟಕ ಸಂಪೂರ್ಣ ಲಾಕ್‍ಡೌನ್ ಆಗಲಿದೆ. 2 ದಿನ ಜನ ಮನೆಬಿಟ್ಟು

ಬಾಲಿವುಡ್ ಸಂಗೀತ ಸಂಯೋಜಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ

ಬಾಲಿವುಡ್‌ನ ಜನಪ್ರಿಯ ನದೀಂ- ಶ್ರವಣ್ ಸಂಗೀತ ಸಂಯೋಜಕ ಜೋಡಿಯಲ್ಲಿ ಒಬ್ಬರಾದ ಶ್ರವಣ್ ರಾಥೋಡ್ (60ವ.) ಕೋವಿಡ್-19 ಸೋಂಕಿನಿಂದಾಗಿ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಶ್ರವಣ್ ಪುತ್ರ ಸಂಜೀವ್ ರಾಥೋಡ್ ತಂದೆಯ ಸಾವನ್ನು ದೃಢಪಡಿಸಿದ್ದು,ರಾತ್ರಿ 9.30ರ ಸುಮಾರಿಗೆ ಅವರು ಕೊನೆಯುಸಿರೆಳೆದರು"