Browsing Category

Health

ಮಂಗಳೂರಿಗೆ ಕಂಟಕವಾಗುತ್ತಿದೆ ಕೋವಿಡ್ | ದಿನೇ ದಿನೇ ಏರುತ್ತಿದೆ ಸೋಂಕಿತರ ಸಂಖ್ಯೆ | ಗುರುವಾರ 474 ಜನರಲ್ಲಿ ಸೋಂಕು…

ಮಂಗಳೂರು: ದ.ಕ ಜಿಲ್ಲೆಯಲ್ಲಿಂದು 474 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,718ಕ್ಕೆ ಏರಿಕೆಯಾಗಿದೆ. ಇಂದು 121 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಈ ಮೂಲಕ ಚೇತರಿಸಿಕೊಂಡವರ ಸಂಖ್ಯೆ 36145 ಕ್ಕೆ

ಬಂದ್…ಬಂದ್…ಅಗತ್ಯ ಸೇವೆ ಹೊರತು ಪಡಿಸಿ ಎಲ್ಲವೂ ಬಂದ್ | ಸರಕಾರದಿಂದ ಪರಿಷ್ಕೃತ ಆದೇಶ

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅಗತ್ಯ ಸೇವೆ ಹೊರತುಪಡಿಸಿ ಅಂಗಡಿ ಮುಂಗಟ್ಟುಗಳ ಬಂದ್ ಗೆ ಸೂಚಿಸಿದೆ. ಅಗತ್ಯ ಸೇವೆ ಹೊರತುಪಡಿಸಿ ಮೇ 4ರವರೆಗೆ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ

ಮೇರೆ ಮೀರಿದ ಕೊರೋನಾ ಮನೆ ಬಿಟ್ಟು ಹೊರಗೆ ಬರಬೇಡಿ: ರಾಜ್ಯದ ಜನತೆಗೆ ಮುಖ್ಯಮಂತ್ರಿ ಮನವಿ

ರಾಜ್ಯದಲ್ಲಿ ದಿನೇ ದಿನೇ ಕೊರೋನ ಸೋಂಕು ಏರುಗತಿಯಲ್ಲಿ ಪ್ರಸರಣವಾಗುತ್ತಿದ್ದು,ಒಂದು ಮನೆಯೊಂದರಲ್ಕೇ ಮೂರರಿಂದ ನಾಲ್ಕು ಜನರಲ್ಲಿ ಕೊರೋನ ಕಾಣಿಸಿಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ಸೂಚಿಸಿದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು, ಅಂತರ ಕಾಯ್ದುಕೊಳ್ಳುವುದು

ಕೋವಿಡ್ ಪ್ರಕರಣಗಳು ಹೆಚ್ಚಳ | ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ ಕೋಲಾರ ಜಿಲ್ಲಾಡಳಿತ

ಕೋಲಾರ ಜಿಲ್ಲೆಯ ಕೋಲಾರ ನಗರದಲ್ಲಿ ಕೋವಿಡ್ ನಿಯಂತ್ರಿಸಲು ಪೊಲೀಸರು ಗುರುವಾರ ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ. ನಗರದ ಹೊರವಲಯದ ಗ್ರಾಮಾಂತರ ಪ್ರದೇಶದ ಹಲವಾರು ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋಲಾರ

ಬೆಂಗಳೂರಿನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣ- ಡಾ ಕೆ ಸುಧಾಕರ್

ಕೋವಿಡ್ ಸೋಂಕಿನ ಪರಿಣಾಮ, ಬೆಂಗಳೂರಿನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಆರೋಗ್ಯ ತುರ್ತಿನ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರ ನಿರ್ದೇಶನದಂತೆ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ.

ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಪುತ್ರ ಆಶೀಷ್ ಯೆಚೂರಿ ಕೋವಿಡ್ ಗೆ ಬಲಿ

ಹೊಸದಿಲ್ಲಿ: ಸಿಪಿಎಂನ ಹಿರಿಯ ನಾಯಕ ಸೀತಾರಾಮ್ ಯೆಚೂರಿ ಪುತ್ರ 35 ವರ್ಷದ ಆಶೀಷ್ ಯೆಚೂರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಪಾಸಿಟಿವ್ ಆಗಿದ್ದ ಕಾರಣ ಕಳೆದ ಎರಡು ವಾರಗಳಿಂದ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಅಶಿಶ್‌ ಇಂದು ಬೆಳಗ್ಗೆ

ಇಂದಿನಿಂದ ಬ್ಯಾಂಕ್‌ಗಳ ವ್ಯವಹಾರ ಸಮಯ ಬದಲು | ಮಧ್ಯಾಹ್ನದವರೆಗೆ ಅಗತ್ಯ ಸೇವೆ ಮಾತ್ರ ಲಭ್ಯ

ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಜಾರಿ ಮಾಡಿರುವ ಬೆನ್ನಲ್ಲೇ ಬ್ಯಾಂಕ್ ವ್ಯವಹಾರಗಳ ಸಮಯವನ್ನೂ ಸಹ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಎಸ್‌ಎಲ್‌ಬಿಸಿ ಮನವಿಯಂತೆ ಲೀಡ್ ಬ್ಯಾಂಕ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದರಂತೆ

ಶನಿವಾರ,ಭಾನುವಾರ ಮದುವೆಗೆ ಹೋಗುವವರಿಗೆ ಪಾಸ್ ಕಡ್ಡಾಯ |  ದ.ಕ. ನೈಟ್ & ವೀಕೆಂಡ್ ಕರ್ಫ್ಯೂ ಹಿನ್ನೆಲೆ | ಎಲ್ಲಾ…

ಮಂಗಳೂರು: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ವಿಧಿಸಲಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸ್ಥಳೀಯ ಸಂಸ್ಥೆಗಳಿಗೆ ಮದುವೆ ಕಾರ್ಯಕ್ರಮಕ್ಕೆ ಕೇವಲ 50 ಜನರಿಗೆ ಸೀಮಿತವಾಗಿ ಅನುಮತಿ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ಇಂದು