Browsing Category

Health

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ | ಕಾನೂನು ಕ್ರಮದ ಎಚ್ಚರಿಕೆ

ಕೊರೊನಾ ವೈರಸ್ ಹರಡುವುದು ತಡೆಯಲು ಶಕ್ತಿ ಮೀರಿ ಪ್ರಯತ್ನಿಸುತ್ತಿರುವ ಜಿಲ್ಲಾಡಳಿತದ ಜೊತೆ ಎಲ್ಲರೂ ಕೈ ಜೋಡಿಸಬೇಕಾದ್ದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಮಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ದ.ಕ | ಇಂದಿನಿಂದಲೇ ಸೆಕ್ಷನ್ 144 ಜಾರಿ | ಕೊರೊನಾ ನಿರ್ಮೂಲನೆಗೆ ಸಿದ್ದವಾದ ಜಿಲ್ಲಾಡಳಿತ

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಮೊದಲ ಕೊರೋನಾ ಸೋಂಕಿತ ಪತ್ತೆ ಅಗುವುದರೊಂಡಿಗೆ ಜಿಲ್ಲಾಡಳಿತ ಕಠಿಣ ನಿರ್ಧಾರಕ್ಕೆ ಬಂದಿದೆ. ದಕ್ಷಿಣ ಕನ್ನಡದಾದ್ಯಂತ ಸೆಕ್ಷನ್ 144 ಜಾರಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಈ ಆದೇಶ ಮಾ.22ರ ಮಧ್ಯ ರಾತ್ರಿ 12 ಗಂಟೆಯಿಂದ ಮಾ.31

ಕೊರೊನಾ ಭೀತಿ | ದ.ಕ.ಸೇರಿದಂತೆ 9 ಜಿಲ್ಲೆ ಲಾಕ್ ಡೌನ್

ಕೊರೊನಾ ಸೋಂಕು ತಡೆಯಲು ಮಾರ್ಚ್ 31ವರೆಗೆ 9 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಸ್ಥಿತಿ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು( ದ.ಕ), ಕಲಬುರಗಿ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಮುಚ್ಚಿ ಇಂದು

ಕೊರೊನಾ ಭೀತಿ| ಮಾ.31ರ ತನಕ ಶಿಕ್ಷಕರಿಗೂ ರಜೆ| ಸರ್ಕಾರದ ಆದೇಶ

ಕೊರೊನಾ ತಡೆ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರ ಈಗಾಗಲೇ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ನೀಡಿದೆ. ಆದರೆ ಶಿಕ್ಷಕರು ಶಾಲೆಗೆ ಹೋಗುವಂತೆ ಸೂಚಿಸಿತ್ತು.ಇಂದು ಈ ಕುರಿತಂತೆ ಸರಕಾರ ಆದೇಶ ಹೊರಡಿಸಿದ್ದು,ಶಿಕ್ಷಕರಿಗೂ ಮಾ.31ರ ತನಕ ರಜೆ ನೀಡಿ ಆದೇಶ ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿ ಕೊರೊನಾಗೆ ಮದ್ದು ಸಿಂಪಡಣೆ ಸುಳ್ಳು ಮಾಹಿತಿ | ಬಾವಿಗಳಿಗೆ ಮುಸುಕು ಹಾಕಿದ ಮುಗ್ದ ಜನತೆ

ಸಾಮಾಜಿಕ ಜಾಲತಾಣದಲ್ಲಿ ಕೊರೊನಾಗೆ ಮದ್ದು ಸಿಂಪಡಣೆ ಎಂಬ ಸುಳ್ಳು ಮಾಹಿತಿಯಿಂದ ತಮ್ಮ ಮನೆಯ ಬಾವಿಗಳಿಗೆ ಮುಸುಕು ಹಾಕಿದ ಜನತೆ ಮುಗ್ದತೆ ಮೆರೆದಿದ್ದಾರೆ. ಕೊರೋನಾ ರೋಗದ ವೈರಸ್ ಗಾಳಿಯಿಂದ ನಿರ್ಮೂಲನೆಗೊಳ್ಳಲು ವಿಮಾನದಿಂದ ಮದ್ದು ಸಿಂಪಡಣೆ ಮಾಡಲಾಗುತ್ತದೆ ಎಂಬ ಮೆಸೇಜನ್ನು ಕೆಲ ದಿನಗಳಿಂದ

ಕೊರೊನಾ ಭೀತಿ | ಸಿಎಂ ತುರ್ತು ಸಭೆ | ತೆಗೆದುಕೊಂಡ ಪ್ರಮುಖ ನಿರ್ಧಾರಗಳು

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತುರ್ತು ಸಭೆ ನಡೆಸಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು 1. ಮುಂದಿನ ಆದೇಶದವರೆಗೆ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಮುಂದೂಡಿಕೆ. 2. ನಾಳೆ, ಮಾರ್ಚ್ 23ಕ್ಕೆ ನಡೆಯಬೇಕಿರುವ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಎಂದಿನಂತೆ ನಡೆಯಲಿದೆ.

ಎಸ್ಸೆಸೆಲ್ಸಿ ಪರೀಕ್ಷೆ ಮುಂದೂಡಿಕೆ – ಸಿಎಂ ಯಡಿಯೂರಪ್ಪ

ಬೆಂಗಳೂರು, ಮಾರ್ಚ್ 22 : ಕೊರೋನಾ ಹರಡುವ ಭೀತಿ ಹಿನ್ನಲೆಯಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ಯನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನವರು ತುರ್ತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಾದ್ಯಂತ ನಿನ್ನೆಯವರೆಗೆ 20 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ ಒಂದೇ

ಕೊರೋನಾ ಭೀತಿ ಹಿನ್ನೆಲೆ ಗಡಿಪ್ರದೇಶದಲ್ಲಿ ತೀವ್ರ ತಪಾಸಣೆ ; ಕಲ್ಲುಗುಂಡಿ ಮತ್ತು ಜಾಲ್ಸೂರು ವಾಹನಗಳ ತಪಾಸಣೆ

ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸುಳ್ಯದ ಗಡಿ ಪ್ರದೇಶವಾದ ಕಲ್ಲುಗುಂಡಿ ಮತ್ತು ಜಾಲ್ಸೂರಿನಲ್ಲಿ ವಾಹನಗಳ ತಪಾಸಣೆ ಮತ್ತು ಜಾಗೃತಿ ಕಾರ್ಯ ತೀವ್ರಗೊಂಡಿದೆ. ಮಡಿಕೇರಿಯ ಕೊಂಡಂಗೇರಿ ಪ್ರದೇಶದ ವ್ಯಕ್ತಿಯೊಬ್ಬನಿಗೆ ಕೊರೋನಾ ವೈರಸ್ ದೃಢಪಟ್ಟ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ