Browsing Category

Health

ದ.ಕ ಬುಧವಾರದ ವರದಿ :   
401 ಜನರಿಗೆ ಕೊರೊನಾ, ಒಂದು ಬಲಿ

   ಮಂಗಳೂರು: ದ‌.ಕ.ಜಿಲ್ಲೆಯಲ್ಲಿ ಬುಧವಾರದಂದು 401 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39,244ಕ್ಕೆ ಏರಿಕೆಯಾಗಿದೆ. ಇಂದು 200 ಮಂದಿ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಬ್ರಹ್ಮಕಲಶಕ್ಕೆ ಸಿದ್ದತೆ ಆರೋಪ : ಸೋಮೇಶ್ವರ ದೇವಸ್ಥಾನದ ಆಡಳಿತ ಸಮಿತಿ ವಿರುದ್ಧ…

ಮಂಗಳೂರು : ಉಳ್ಳಾಲದ ಸೋಮೇಶ್ವರ ದೇವಸ್ಥಾನದ ಆಡಳಿತ ಸಮಿತಿಯು ಸರ್ಕಾರದ ಆದೇಶ ಉಲ್ಲಂಘಿಸಿ ದೇವಸ್ಥಾನದ ಜಾತ್ರೋತ್ಸವ ಹಾಗೂ ಬ್ರಹ್ಮಕಲಶಕ್ಕೆ ಸಿದ್ದತೆ ನಡೆಸಿದೆ ಎಂಬ ಆರೋಪದ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲಾಗಿದೆ. ಸೋಮೇಶ್ವರ

ಸಂಸದ ಶ್ರೀನಿವಾಸಪ್ರಸಾದ್ ಆಪ್ತ ಸಹಾಯಕ ಕೋರೋನ ಸೋಂಕಿನಿಂದ ಮೃತ್ಯು

ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಆಪ್ತ ಸಹಾಯಕ ಬಿ.ಎಸ್.ಶಂಕರನ್ (76) ಅವರು ಮಂಗಳವಾರ ಕೋರೋನ ಸೋಂಕಿಗೆ ಒಳಗಾಗಿ ನಿಧನರಾಗಿದ್ದಾರೆ. ಕುವೆಂಪುನಗರ ನವಿಲು ರಸ್ತೆಯ ನಿವಾಸಿಯಾಗಿದ್ದ ಶಂಕರನ್ ಮೂಲತಃ ಕೆ.ಆರ್.ನಗರ ತಾಲೂಕಿನ ಬಸವಪಟ್ಟಣದ ಗ್ರಾಮದವರು. 1986ರಿಂದ ಸಂಸದ ವಿ.ಶ್ರೀನಿವಾಸಪ್ರಸಾದ್

ತಜ್ಞರ ಜತೆ ಚರ್ಚಿಸಿ ಕೋವಿಡ್ ತಡೆ ಕುರಿತು ಸರಕಾರ ಕ್ರಮ -ನಳಿನ್ ಕುಮಾರ್

ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಜ್ಞರ ಜೊತೆಯಲ್ಲಿ ಸಭೆ ನಡೆಸಿದ ಬಳಿಕ ಅಂತಿಮ‌ ನಿರ್ಧಾರ ಹೊರ ಬೀಳಲಿದೆ ಎಂದು ಸಂಸದ ನಳಿನ್ ಕುಮಾರ್ ಹೇಳಿದರು. ಅವರು ರಾಜ್ಯಪಾಲರ ಜೊತೆ ವೀಡಿಯೊ ಕಾನ್ಫರೆನ್ಸ್ ನಡೆಸಿದ ಬಳಿಕ ಮಂಗಳೂರಲ್ಲಿ ತಮ್ಮ ಕಛೇರಿ ಕೋವಿಡ್ ವಾರ್‌ರೂಂ ನಲ್ಲಿ ಪತ್ರಕರ್ತರ ಜತೆ

ಮೆಡಿಸಿನ್‌ನಿಂದ ಕೊರೊನಾ ಹೋಗೊದಿಲ್ಲ, ಒಂದು ಪೆಗ್ ಹಾಕಿದರೆ ಎಲ್ಲ ಹೋಗುತ್ತದೆ – ಹೀಗಂದಿದ್ದು ಓರ್ವ ಮಹಿಳೆ

ನಮ್ಮ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಸರ್ಕಾರ 6 ದಿನಗಳ ಲಾಕ್ ಡೌನ್ ಘೋಷಿಸಿದೆ.ಅಗತ್ಯ ಸೇವೆಗಳು, ವಸ್ತುಗಳು ಬಿಟ್ಟರೆ ಬೇರೆ ಏನೂ ಜನರಿಗೆ ಇನ್ನು 6 ದಿನ ಸಿಗುವುದಿಲ್ಲ. ಹೀಗಾಗಿ ದೆಹಲಿಯಲ್ಲಿ ಇಂದು ಮದ್ಯದಂಗಡಿಗಳ ಮುಂದೆ ಮದ್ಯ ಖರೀದಿಗೆ ಜನರು ಸಾಲಿನಲ್ಲಿ

ಜಿ.ಪಂ.,ತಾ.ಪಂ ಚುನಾವಣೆ ಮುಂದೂಡಲು ಚಿಂತನೆ -ಸಚಿವ ಈಶ್ವರಪ್ಪ

ಕೋವಿಡ್ ಸೋಂಕು ಏರುತ್ತಿರುವ ಹಿನ್ನೆಲೆಯಲ್ಲಿ ಜಿ.ಪಂ, ತಾ.ಪಂ ಚುನಾವಣೆ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ಕೇಳಿಬರುತ್ತಿರುವುದರಿಂದ ಚುನಾವಣೆ ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರವನ್ನು

ಜಿ.ಪಂ.,ತಾ.ಪಂ ಚುನಾವಣೆ ಮುಂದೂಡಲು ಚಿಂತನೆ -ಸಚಿವ ಈಶ್ವರಪ್ಪ

        ಕೋವಿಡ್ ಸೋಂಕು  ಏರುತ್ತಿರುವ ಹಿನ್ನೆಲೆಯಲ್ಲಿ  ಜಿ.ಪಂ, ತಾ.ಪಂ ಚುನಾವಣೆ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ಕೇಳಿಬರುತ್ತಿರುವುದರಿಂದ ಚುನಾವಣೆ ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರವನ್ನು ಬಳಿಕ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೋನಾಕ್ಕೆ ಬಲಿ

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಹೆಚ್ ಜೆ ರಮೇಶ್ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲ ತಾಣದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ರಮೇಶ್ ಅವರು ಸುರೇಶ್ ಕುಮಾರ್ ಅವರ ಆಪ್ತ ಸಹಾಯಕರಾಗಿದ್ದರು. ಈ