Browsing Category

Health

ಸರ್ವೆ ಹಾಸ್ಟೆಲ್ ಕ್ವಾರಂಟೈನ್‌ನಲ್ಲಿದ್ದ ಮೂವರಿಗೆ ಕೊರೋನಾ ಸೋಂಕು ದೃಢ

ಪುತ್ತೂರು: ಮುಂಬೈಯಿಂದ ಬಂದು ಸರ್ವೆ ಹಾಸ್ಟೆಲ್ ಕ್ವಾರಂಟೈನ್‌ನಲ್ಲಿದ್ದ ಸ್ಥಳೀಯ ಮೂವರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ. ಮುಂಬೈಯಲ್ಲಿ ನೆಲೆಸಿದ್ದು ಕೆಲ ದಿನಗಳ ಹಿಂದೆ ಊರಿಗೆ ಬಂದು ಸರ್ವೆ ಬಿ.ಸಿ.ಎಂ. ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದ ದಂಪತಿ ಹಾಗೂ

ದ.ಕ. ಜಿಲ್ಲೆಯಲ್ಲಿ ಇಂದು 11 ಕೊರೊನಾ ಪಾಸಿಟಿವ್

ಕರಾವಳಿ ಜಿಲ್ಲೆಗಳನ್ನು ಕೊರೊನಾ ಸೋಂಕು ನಿರಂತರವಾಗಿ ಕಾಡುತ್ತಲೇ ಇದೆ. ಇಂದೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೆ, ಉಡುಪಿ ಜಿಲ್ಲೆಯಲ್ಲಿ 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದ.ಕ. ಜಿಲ್ಲೆಯ 10 ಕೇಸ್ ಮಹಾರಾಷ್ಟ್ರ ಹಾಗೂ ಇನ್ನೊಂದು

ಸವಣೂರು| ಕ್ವಾರಂಟೈನ್‌ನಲ್ಲಿದ್ದ ನಾಲ್ವರ ಗಂಟಲ ದ್ರವ ಸಂಗ್ರಹ

ಸವಣೂರು: ಸವಣೂರಿನಲ್ಲಿರುವ ಸರಕಾರಿ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿರುವ ನಾಲ್ವರ ಗಂಟಲದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಮಹಾರಾಷ್ಟ್ರದಿಂದ ಬಂದು ಮೇ.18ರಿಂದ ಕ್ವಾರಂಟೈನ್ ನಲ್ಲಿರುವ ನಾಲ್ವರ ಗಂಟಲದ್ರವವನ್ನು ಆರೋಗ್ಯ ಇಲಾಖೆಯವರು ಸಂಗ್ರಹಿಸಿದ್ದಾರೆ.

ಕೆ‌ ಎಸ್ ಆರ್ ಟಿ ಸಿ ಬಸ್ ಚಾಲಕನನ್ನೂ ಬಿಡದ ಕಿಲ್ಲರ್ ಕೊರೊನಾ

ಬೆಂಗಳೂರು: ಕೆ‌ಎಸ್.ಆರ್.ಟಿ.ಸಿ.ಬಸ್ ಚಾಲಕನನ್ನು ಸಹಿತ ಬಿಟ್ಟಿಲ್ಲ ಈ ಕೊರೊನಾ ಸೋಂಕು. ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕರೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇದರಿಂದಾಗಿ‌ ಬಸ್ ನಲ್ಲಿ ಪ್ರಯಾಣಿಸುವುದು ಕೂಡಾ‌ ಅಷ್ಟು ಕ್ಷೇಮವಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ. ಮಾಗಡಿಯಲ್ಲಿ ರಾಜ್ಯ

ಬೆಂಗಳೂರು | ಶಿಕ್ಷಕಿಯ ಬಳಿಯೂ ಸುಳಿಯಿತು ಕೋರೋನಾ ಸೋಂಕು

ರಾಜ್ಯ ದಲ್ಲಿ ದಿನೇ ದಿನೇ ಹೆಚ್ಚು ಕೋರೋನಾ ಸೋಂಕು ಕಂಡು ಬರುತ್ತಲೇ ಇದ್ದು, ಇದೀಗ ಬೆಂಗಳೂರಿನಲ್ಲಿ ಶಿಕ್ಷಕಿಯೋರ್ವರಿಗೆ ಕೋರೋನಾ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಲಾಕ್ ಡೌನ್ ಇರುವ ಕಾರಣ ಮನೆಯಲ್ಲೇ ಇರುವುದರಿಂದ ಕೋರೋನಾ ಈ ವರ್ಗಕ್ಕೆ ತಟ್ಟಿ ರಲಿಲ್ಲ. ಇದೀಗ

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸರಕಾರಿ ಸಾಂಸ್ಥಿಕ ಕ್ವಾರಂಟೈನ್ ‌ಗೆ

ಹೋಂ ಕ್ವಾರಂಟೈನ್‌ ಉಲ್ಲಂಘಿಸಿ ಹೊರಗಡೆ ತಿರುಗಾಟ ನಡೆಸಿದ್ದ ಐವರನ್ನು ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಕೋವಿಡ್‌ ಸೋಂಕಿತರೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದ ಜನರನ್ನು ಗುರುತಿಸಿ ಧಾರವಾಡ ಜಿಲ್ಲೆಯಾದ್ಯಂತ ಹಲವಾರು ಜನರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಕೊರೋನಾ ಸೋಂಕಿತ ವಿಟ್ಲದ ಹೆಡ್‌ಕಾನ್‌ಸ್ಟೇಬಲ್ ಜತೆ ಸಂಪ್ಯ ಪೊಲೀಸ್ ಠಾಣಾ ಸಿಬ್ಬಂದಿ ಸಂಪರ್ಕ | ಕ್ವಾರಂಟೈನ್

ಪುತ್ತೂರು: ಕೊರೋನಾ ಸೋಂಕು ಧೃಢಪಟ್ಟಿರುವ ವಿಟ್ಲ ಪೊಲೀಸ್ ಠಾಣಾ ಹೆಡ್ ಕಾನ್‌ಸ್ಟೇಬಲ್ ಜೊತೆ ಸಂಪರ್ಕ ಹೊಂದಿದ್ದರೆನ್ನಲಾದ ಸಂಪ್ಯ ಪೊಲೀಸ್ ಠಾಣಾ ಸಿಬ್ಬಂದಿಯೋರ್ವರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ವಿಟ್ಲ ಠಾಣಾ ಹೆಡ್‌ಕಾನ್‌ಸ್ಟೇಬಲ್ ಅವರು ಕಾರ್ಯ ನಿಮಿತ್ತ ಸಂಪ್ಯ ಠಾಣಾ ವ್ಯಾಪ್ತಿಗೆ

ದ.ಕ. ಜಿಲ್ಲೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್

ಮಂಗಳೂರು: ಇಂದು ಮದ್ಯಾಹ್ನದ ವೇಳೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 19 ಕೊರೊನಾ ಪಾಸಿಟಿವ್ ಬಂದಿದ್ದು, ಈ ಪೈಕಿ ಉಡುಪಿ ಜಿಲ್ಲೆಯಲ್ಲಿ 16 ಸೋಂಕಿತರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇಂದು ಕಡಲ ತಡಿಯಲ್ಲಿ ಕಂಡು ಬಂದಿರುವ