Browsing Category

Health

ಮೇ ತಿಂಗಳಾಂತ್ಯಕ್ಕೆ ಲಾಕ್‌ಡೌನ್‌ ತೆರವಾದರೆ, ಮಧ್ಯ ಜುಲೈನಲ್ಲಿ ಕೋವಿಡ್‌ ಉಲ್ಬಣ: ತಜ್ಞರ ಅಭಿಪ್ರಾಯ

ಬೆಂಗಳೂರು: ಈಗ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಈ ತಿಂಗಳ ಕೊನೆಯಲ್ಲಿ ತೆರವುಗೊಳಿಸಿದರೆ, ಮಧ್ಯ ಜುಲೈ ವೇಳೆಗೆ ಭಾರತದಲ್ಲಿ ಕೋವಿಡ್‌ 19 ಪ್ರಕರಣಗಳು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ. ಆದರೆ, ಕಳೆದ ಎರಡು ತಿಂಗಳಲ್ಲಿ ದೇಶ ಕೈಗೊಂಡಿರುವ ಸೋಂಕು ನಿಗ್ರಹ ಕ್ರಮಗಳಿಂದಾಗಿ ವೈರಸ್‌ ಕಡಿಮೆ

ಕ್ವಾರಂಟೈನ್‌ನಲ್ಲಿರುವವರಿಗೆ ಊಟ ನೀಡುವ ವ್ಯಕ್ತಿಗಳಿಗೆ ಅಡ್ಡಿಪಡಿಸಿದರೆ ಕ್ರಿಮಿನಲ್ ಮೊಕದ್ದಮೆ!| ಕ್ವಾರಂಟೈನ್‌ನಲ್ಲಿ…

ಪುತ್ತೂರು: ಕ್ವಾರೆಂಟೈನ್‌ನಲ್ಲಿರುವವರಿಗೆ ಊಟ ನೀಡುವ ವ್ಯಕ್ತಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಹಶೀಲ್ದಾರ್ ಟಿ. ರಮೇಶ್ ಬಾಬು ತಿಳಿಸಿದ್ದಾರೆ. ಮೇ 21ರಂದು ತಮ್ಮ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ

WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

ಹೊಸದಿಲ್ಲಿ: ಭಾರತದಲ್ಲಿ ಕೊರೋನಾ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ವಿಶ್ವ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮೇ. 22 2020 ರಿಂದ ಮೂರು ವರ್ಷಗಳವರೆಗೆ ಭಾರತದ ಪ್ರತಿನಿಧಿಯನ್ನು ಆಯ್ಕೆ ಮಾಡಲು ಕಳೆದ

ವಿಟ್ಲ ಮೂಲದ ವ್ಯಕ್ತಿ ಕುವೈಟ್‌ನಲ್ಲಿ ಕೊರೋನಾಗೆ ಬಲಿ

ಮಂಗಳೂರು : ವಿಟ್ಲ ಕಾಶಿಮಠ ಮೂಲದ ವ್ಯಕ್ತಿಯೋರ್ವರು ಕುವೈಟ್‌ನಲ್ಲಿ ಮೇ ೧೭ರಂದು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಹಲವು ವರ್ಷಗಳಿಂದ ಕುವೈಟ್‌ನಲ್ಲಿ ಉದ್ಯೋಗದಲ್ಲಿದ್ದ ಅವರು ಕಳೆದ ಒಂದು ತಿಂಗನಿಂದ ತುಸು ಅಸ್ವಸ್ಥಗೊಂಡಿದ್ದರು. ಕೋವಿಡ್ 19 ಪರೀಕ್ಷೆಯಲ್ಲಿ ಅವರಿಗೆ ಕೊರೋನಾ

ಶ್ರಮಿಕ್ ವಿಶೇಷ ರೈಲು | ಉತ್ತರ ಪ್ರದೇಶಕ್ಕೆ ಹೊರಟ ವಲಸೆ ಕಾರ್ಮಿಕರು

ಪುತ್ತೂರು : ರೈಲ್ವೆ ಇಲಾಖೆ ಮೈಸೂರು ವಿಭಾಗ ವತಿಯಿಂದ ಶನಿವಾರ ಎರಡು ‘ಶ್ರಮಿಕ್ ವಿಶೇಷ ರೈಲು’ಗಳ ಮೂಲಕ ಉತ್ತರ ಪ್ರದೇಶದ 3 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಯಿತು. ಮೈಸೂರಿನ ಅಶೋಕಪುರಂನಿಂದ ಗೋರಕ್‌ಪುರ ಮತ್ತು ಪುತ್ತೂರಿನ ಕಬಕ ಪುತ್ತೂರು ರೈಲ್ವೆ

ಸವಣೂರಿನಿಂದ 34 ವಲಸೆ ಕಾರ್ಮಿಕರು ಉತ್ತರಪ್ರದೇಶಕ್ಕೆ ..

ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದ 34 ವಲಸೆ ಕಾರ್ಮಿಕರು ಇಂದು ಉತ್ತರಪ್ರದೇಶಕ್ಕೆ ಪ್ರಯಾಣಿಸಿದರು. ಈ ಬಗ್ಗೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಣೆ ಮಾಡಿದ ಬೆಳ್ಳಾರೆ ಪೋಲಿಸ್ ಠಾಣಾಧಿಕಾರಿ ಮತ್ತು ಸವಣೂರು ಗ್ರಾಮ ಪಂಚಾಯತಿಗೆ ಸಾರ್ವಜನಿಕ ವಲಯದಿಂದ ಅಭಿನಂದನೆಯ ಮಹಾಪೂರ

ಬಂದಾರು | ರಸ್ತೆ ಬದಿ 50 ಕ್ಕೂ ಹೆಚ್ಚು ಮಂಗಗಳ ಶವ ಪತ್ತೆ | ವಿಷಪ್ರಾಷಾಣ ಶಂಕೆ

ಬೆಳ್ತಂಗಡಿ: ಬಂದಾರು ಗ್ರಾಮದ ಕುಂಟಾಲಪಲ್ಕೆ ಕಲ್ಲರ್ಪೆ ಎಂಬಲ್ಲಿ ರಸ್ತೆ ಬದಿ ಸುಮಾರು 50ಕ್ಕೂ ಹೆಚ್ಚು ಸತ್ತ ಹಾಗೂ ಜೀವಂತ ಇದ್ದ ಮಂಗಗಳು ಗುರುವಾರ ರಾತ್ರಿ ಪತ್ತೆಯಾಗಿದ್ದು, ಯಾರೋ ಮಂಗಗಳಿಗೆ ವಿಷ ವಿಕ್ಕಿ ಸತ್ತ ನಂತರ ಅದನ್ನು ವಾಹನದಲ್ಲಿ ತಂದು ಇಲ್ಲಿ ಹಾಕಿರಬೇಕೆಂದು ಸಂಶಯಿಸಲಾಗಿದೆ.

ಸುರತ್ಕಲ್‌ನ ಮಹಿಳೆಗೆ ಕೊರೊನಾ |ಸುರತ್ಕಲ್ ಕಂಟೋನ್ಮೆಂಟ್ -ಡಿ.ಸಿ

ಮಂಗಳೂರು, ಮೇ 15 : ಕರಾವಳಿಗೆ ಇಂದು ಬಡಿದಪ್ಪಳಿಸಿದ ಕೊರೋನಾ ಸುನಾಮಿಗೆ ಬೆಚ್ಚಿ ಬಿದ್ದಿದೆ. ಇಂದು ಒಂದೇ ದಿನ 16 ಹೊಸ ಪ್ರಕರಣಗಳು ಪತ್ತೆಯಾಗಿದೆ. ದುಬೈನಿಂದ ಬಂದಿದ್ದ 123 ಜನರಲ್ಲಿ 15 ಮಂದಿಯಲ್ಲಿ ಕೊರೊನಾ ದೃಢಪಟ್ಟಿರುತ್ತದೆ. ಅದಲ್ಲದೆ ಸುರತ್ಕಲ್ ನ 68 ವರ್ಷದ ಮಹಿಳೆಗೂ ಕೊರೊನಾ ಸೋಂಕು ದೃಢ