Browsing Category

Health

ಶೂನ್ಯ ಬಡ್ಡಿದರದಲ್ಲಿ ರೈತರಿಗೆ 3 ಲಕ್ಷ ಸಾಲ : ರೈತಮಿತ್ರ ಬಿಎಸ್‌ವೈ ಗಿಫ್ಟ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 3 ಲಕ್ಷ ರೂಪಾಯಿ ವರೆಗೆ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಸಾಲ ನೀಡಲು ಮುಂದಾಗಿದ್ದಾರೆ. ಮುಂಗಾರು ಆರಂಭವಾಗುತ್ತಿದ್ದರೂ ಕೊರೊನಾ ಸೋಂಕಿನಿಂದಾಗಿ ರೈತರು ಆರ್ಥಿಕ

ಮೂರು ತಿಂಗಳು ಮತ್ತೆ ಇಎಂಐ ಪಾವತಿ ವಿಸ್ತರಣೆ’ – ಆರ್​​ಬಿಐ ಆರ್​​ಬಿಐ ಗವರ್ನರ್​​​​ ಶಕ್ತಿಕಾಂತ್​ ದಾಸ್​

ಮುಂಬೈ: 40 ಬೇಸಿಸ್​​ ಪಾಯಿಂಟ್​ ರೆಪೋ ದರ ಶೇ. 4ಕ್ಕೆ ಇಳಿಕೆ ಮಾಡಲಾಗಿದೆ ಎಂದು ಭಾರತೀಯ ರಿಸರ್ವ್​ ಬ್ಯಾಂಕ್ ಗವರ್ನರ್(ಆರ್​​ಬಿಐ)​ಶಕ್ತಿಕಾಂತ್​ ದಾಸ್​ ಅವರು ತಿಳಿಸಿದ್ದಾರೆ. ಮುಂಬೈನಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗೃಹಸಾಲ, ವೈಯಕ್ತಿಕ ಸಾಲ, ವಾಹನ

ಮೇ ತಿಂಗಳಾಂತ್ಯಕ್ಕೆ ಲಾಕ್‌ಡೌನ್‌ ತೆರವಾದರೆ, ಮಧ್ಯ ಜುಲೈನಲ್ಲಿ ಕೋವಿಡ್‌ ಉಲ್ಬಣ: ತಜ್ಞರ ಅಭಿಪ್ರಾಯ

ಬೆಂಗಳೂರು: ಈಗ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಈ ತಿಂಗಳ ಕೊನೆಯಲ್ಲಿ ತೆರವುಗೊಳಿಸಿದರೆ, ಮಧ್ಯ ಜುಲೈ ವೇಳೆಗೆ ಭಾರತದಲ್ಲಿ ಕೋವಿಡ್‌ 19 ಪ್ರಕರಣಗಳು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ. ಆದರೆ, ಕಳೆದ ಎರಡು ತಿಂಗಳಲ್ಲಿ ದೇಶ ಕೈಗೊಂಡಿರುವ ಸೋಂಕು ನಿಗ್ರಹ ಕ್ರಮಗಳಿಂದಾಗಿ ವೈರಸ್‌ ಕಡಿಮೆ

ಕ್ವಾರಂಟೈನ್‌ನಲ್ಲಿರುವವರಿಗೆ ಊಟ ನೀಡುವ ವ್ಯಕ್ತಿಗಳಿಗೆ ಅಡ್ಡಿಪಡಿಸಿದರೆ ಕ್ರಿಮಿನಲ್ ಮೊಕದ್ದಮೆ!| ಕ್ವಾರಂಟೈನ್‌ನಲ್ಲಿ…

ಪುತ್ತೂರು: ಕ್ವಾರೆಂಟೈನ್‌ನಲ್ಲಿರುವವರಿಗೆ ಊಟ ನೀಡುವ ವ್ಯಕ್ತಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಹಶೀಲ್ದಾರ್ ಟಿ. ರಮೇಶ್ ಬಾಬು ತಿಳಿಸಿದ್ದಾರೆ. ಮೇ 21ರಂದು ತಮ್ಮ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ

WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

ಹೊಸದಿಲ್ಲಿ: ಭಾರತದಲ್ಲಿ ಕೊರೋನಾ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ವಿಶ್ವ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮೇ. 22 2020 ರಿಂದ ಮೂರು ವರ್ಷಗಳವರೆಗೆ ಭಾರತದ ಪ್ರತಿನಿಧಿಯನ್ನು ಆಯ್ಕೆ ಮಾಡಲು ಕಳೆದ

ವಿಟ್ಲ ಮೂಲದ ವ್ಯಕ್ತಿ ಕುವೈಟ್‌ನಲ್ಲಿ ಕೊರೋನಾಗೆ ಬಲಿ

ಮಂಗಳೂರು : ವಿಟ್ಲ ಕಾಶಿಮಠ ಮೂಲದ ವ್ಯಕ್ತಿಯೋರ್ವರು ಕುವೈಟ್‌ನಲ್ಲಿ ಮೇ ೧೭ರಂದು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಹಲವು ವರ್ಷಗಳಿಂದ ಕುವೈಟ್‌ನಲ್ಲಿ ಉದ್ಯೋಗದಲ್ಲಿದ್ದ ಅವರು ಕಳೆದ ಒಂದು ತಿಂಗನಿಂದ ತುಸು ಅಸ್ವಸ್ಥಗೊಂಡಿದ್ದರು. ಕೋವಿಡ್ 19 ಪರೀಕ್ಷೆಯಲ್ಲಿ ಅವರಿಗೆ ಕೊರೋನಾ

ಶ್ರಮಿಕ್ ವಿಶೇಷ ರೈಲು | ಉತ್ತರ ಪ್ರದೇಶಕ್ಕೆ ಹೊರಟ ವಲಸೆ ಕಾರ್ಮಿಕರು

ಪುತ್ತೂರು : ರೈಲ್ವೆ ಇಲಾಖೆ ಮೈಸೂರು ವಿಭಾಗ ವತಿಯಿಂದ ಶನಿವಾರ ಎರಡು ‘ಶ್ರಮಿಕ್ ವಿಶೇಷ ರೈಲು’ಗಳ ಮೂಲಕ ಉತ್ತರ ಪ್ರದೇಶದ 3 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಯಿತು. ಮೈಸೂರಿನ ಅಶೋಕಪುರಂನಿಂದ ಗೋರಕ್‌ಪುರ ಮತ್ತು ಪುತ್ತೂರಿನ ಕಬಕ ಪುತ್ತೂರು ರೈಲ್ವೆ

ಸವಣೂರಿನಿಂದ 34 ವಲಸೆ ಕಾರ್ಮಿಕರು ಉತ್ತರಪ್ರದೇಶಕ್ಕೆ ..

ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದ 34 ವಲಸೆ ಕಾರ್ಮಿಕರು ಇಂದು ಉತ್ತರಪ್ರದೇಶಕ್ಕೆ ಪ್ರಯಾಣಿಸಿದರು. ಈ ಬಗ್ಗೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಣೆ ಮಾಡಿದ ಬೆಳ್ಳಾರೆ ಪೋಲಿಸ್ ಠಾಣಾಧಿಕಾರಿ ಮತ್ತು ಸವಣೂರು ಗ್ರಾಮ ಪಂಚಾಯತಿಗೆ ಸಾರ್ವಜನಿಕ ವಲಯದಿಂದ ಅಭಿನಂದನೆಯ ಮಹಾಪೂರ