Browsing Category

Health

ಕುಕ್ಕೆ ಸುಬ್ಬಪ್ಪನ ಅನ್ನಪ್ರಸಾದ ತಿಪ್ಪೆಗೆ | ನಿರಾಶ್ರಿತ ಕಾರ್ಮಿಕರ ಕೆಲಸಕ್ಕೆ ವ್ಯಾಪಕ ಆಕ್ರೋಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ವತಿಯಿಂದ ನಡೆಸಲ್ಪಡುತ್ತಿರುವ ನಿರಾಶ್ರಿತರ ಕೇಂದ್ರದಲ್ಲಿ ಅನ್ನ ಚೆಲ್ಲುತ್ತಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಚರ್ಚೆಗೆ ಕಾರಣವಾಗಿದೆ. ಸುಬ್ರಹ್ಮಣ್ಯದಲ್ಲಿ ಅಭಯ ವಸತಿಗೃಹದಲ್ಲಿ ರುವವರಿಗೆ ಸೋಮವಾರದಂದು ತಯಾರಿಸಿದ ಅನ್ನ ವನ್ನು

ಬಂಟ್ವಾಳದ ಕುಕ್ಕಿಪಾಡಿಯಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೇರಿದ್ದ ಜನರ ಬಗ್ಗೆ ವಿಚಾರಿಸಿದ ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದದ್ದು ವರದಿಯಾಗಿದೆ. ವಿಶ್ವನಾಥ ಎಂಬಾತನಿಂದ ಮನೆಯಲ್ಲಿ

ಇಂದಿನಿಂದ KSRTC ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ

ಬೆಂಗಳೂರು :ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಿಂದ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ. ಹೊರ ರಾಜ್ಯದ ಪ್ರಯಾಣಿಕರಿಗೆ ಆನ್ ಲೈನ್ ಬುಕ್ಕಿಂಗ್ ಆರಂಭಿಸಿರುವ ಕೆ ಎಸ್ ಆರ್ ಟಿ ಸಿ ಇನ್ನು ಓಡಾಟವನ್ನು ಆರಂಭಿಸಲಿದೆ. ಸೇವಾ ಸಿಂಧು

ಕಾಸರಗೋಡು: ಕೊರೋನಾ ಮುಕ್ತ ಜಿಲ್ಲೆ ಘೋಷಣೆ ಬೆನ್ನಲ್ಲೆ ಮತ್ತೆ 4 ಪಾಸಿಟಿವ್ ಪ್ರಕರಣ

ಕೊರೋನಾ ಮುಕ್ತವಾಗಿದ್ದ ಕಾಸರಗೋಡಿನಲ್ಲಿ ಇಂದು 4 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಹಾರಾಷ್ಟ್ರ ದಿಂದ ತಲಪಾಡಿ ಗಡಿಯ ಮೂಲಕ ಬಂದವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕಾಸರಗೊಡು ಕೇರಳದಲ್ಲಿ ಇಂದು ಒಟ್ಟಾರೆಯಾಗಿ 7 ಹೊಸ ಕೋರೋನ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.

ನಾಳೆ ದುಬೈಯಿಂದ ಮಂಗಳೂರಿಗೆ ಬಂದಿಳಿಯಲಿದೆ ವಿಮಾನ|ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ|

ಮಂಗಳೂರು: ದುಬೈಯಲ್ಲಿರುವ ಭಾರತಿಯರನ್ನು ಹೊತ್ತ ವಿಮಾನ ನಾಳೆ ಮೇ 12ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿಯಲಿದೆ‌. ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ನಂತರ ಆಸ್ಪತ್ರೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರೆಂಟೈನ್ ಕೇಂದ್ರಗಳಿಗೆ

ದ.ಕ -ಉಡುಪಿ ಓಡಾಟಕ್ಕೆ ಉದ್ಯೋಗಸ್ಥರಿಗೆ ಬೇಕಿಲ್ಲ ಪಾಸ್

ಅವಿಭಜಿತ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಮದ್ಯೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಕೊಂಚ ಸಡಿಲಿಕೆ ಮಾಡಿದ್ದು, ಉಭಯ ಜಿಲ್ಲೆಗಳ ಉದ್ಯೋಗಗಸ್ಥರು ಇನ್ನು ಮುಂದೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಯಾವುದೇ ಅಂತರ್ ಜಿಲ್ಲಾ ಪಾಸ್ ವ್ಯವಸ್ಥೆ ಇಲ್ಲದೆ

ಬೆಳ್ಳಾರೆ | ಮಕ್ಕಳೇ ಮರದ ಮೇಲೊಂದು ಮನೆಯ ಮಾಡಿದರು

ಲಾಕ್ ಡೌನ್ ನ ಹಲವು ದಿನದ ಕಡ್ಡಾಯ ರಜೆಯನ್ನು ವಿದ್ಯಾರ್ಥಿಗಳು ಟಿವಿ ಮೊಬೈಲ್ ಎಂದು ಹಲವು ರೀತಿಯಲ್ಲಿ ಸದುಪಯೋಗಪಡಿಸಿಕೊಂಡರೆ ಇನ್ನು ಕೆಲವು ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಬೇರೆಯದೇ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಾರೆ. ಹೌದು, ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ತಡಕಜೆ

ಡಾ.ಸುರೇಶ್ ಪುತ್ತೂರಾಯ ಅವರಿಗೆ ಬೆದರಿಕೆ ಕರೆ ಆರೋಪ | ಸಾಮಾಜಿಕ ಜಾಲತಾಣ ಸಂದೇಶವನ್ನು ತಿರುಚಿ ರವಾನೆ | ಆರೋಪಿಗಳ…

ಪುತ್ತೂರು: ವಾಟ್ಸಪ್ ನಲ್ಲಿ ಕಳುಹಿಸಿದ್ದೇನೆ ಎನ್ನಲಾಗುತ್ತಿರುವ ಸಂದೇಶವನ್ನು, ತಿರುಚಿ ಕೋಮು ಪ್ರಚೋದನೆ ಆಗುವಂತೆ ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸಲಾಗಿದೆ ಹಾಗೂ ವೈದ್ಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಆರೋಪಿಸಿ ಪುತ್ತೂರಿನ ಖ್ಯಾತ ವೈದ್ಯರಾಗಿರುವ ಡಾ.ಸುರೇಶ್ ಪುತ್ತೂರಾಯರು ನೀಡಿದ