Browsing Category

Health

ಲಾಕ್‌ಡೌನ್ ಮಧ್ಯೆ ಮಸೀದಿಯಲ್ಲಿ ಸಾಮೂಹಿಕ ನಮಾಝ್ | ಮಸೀದಿಗೆ ನುಗ್ಗಿದ ತಹಶಿಲ್ದಾರ್ ಶೋಭಿತ | ಜೋರಾಗಿತ್ತು ಆವಾಜ್ !

ಮಹಿಳೆಯರಿಗೆ ಮಸೀದಿಯೊಳಗೆ ನಿರ್ಬಂಧದ ನಡುವೆಯೂ ಮಸೀದಿಯೊಳಗೆ ನಮಾಜ್ ನಡೆಯುತ್ತಿದ್ದ ಕಾರಣದಿಂದ ತಹಶೀಲ್ದಾರ್ ಶೋಭಿತ ಅವರು ಹಿಂದು ಮುಂದು ಯೋಚಿಸದೆ ಸೀದಾ ಮಸೀದಿ ಒಳಕ್ಕೆ ನುಗ್ಗಿದ್ದಾರೆ. ನಮಾಜ್ ಮಾಡುತ್ತಿರುವ ಮಾಹಿತಿ ಮೇರೆಗೆ ಕೋಲಾರ ನಗರದ ಮುನಿಸಿಪಾಲ್ ಆಸ್ಪತ್ರೆ ಮುಂಭಾಗದ ಮಸೀದಿಗೆ

ದ.ಕ.ದಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ | ಬಂಟ್ವಾಳ ಕೊರೊನಾ ಹಾಟ್‌ಸ್ಪಾಟ್

ಕೊರೊನಾ ವೈರಸ್ ಸೋಂಕು ಬಂಟ್ವಾಳದ ಬೆನ್ನು ಬಿಡುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಇಂದು ಬಂಟ್ವಾಳ ಹಾಗೂ ಬೋಳೂರಿನ ಇಬ್ಬರು ವೃದ್ದರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆ. ನಿನ್ನೆಯಷ್ಟೇ ಬಂಟ್ವಾಳದ ವೃದ್ದ ಮಹಿಳೆಯೋರ್ವರು

ಕೊರೊನಾತಂಕ | ಅಪಾಯಕಾರಿ ಸ್ಥಿತಿಯತ್ತ ಕೇರಳ| ಪರಿಹಾರ ಕಾರ್ಯದಲ್ಲಿ ರಾಜಕೀಯ ಬೇಡ – ಬಿ.ಎಲ್ ಸಂತೋಷ್

ಬೆಂಗಳೂರು: ಕೋವಿಡ್‌–19 ನಿಯಂತ್ರಣದಲ್ಲಿ ‘ಕೇರಳ ಮಾದರಿ’ ಅನುಸರಿಸಬೇಕು ಎಂಬ ಚರ್ಚೆ ನಡೆಯುತ್ತಿರುವಾಗಲೇ, ಕೇರಳದಲ್ಲಿ ಕೋವಿಡ್‌ ಪರಿಸ್ಥಿತಿ ಗಂಭೀರವಾಗಿದ್ದು, ಇಡೀ ರಾಜ್ಯವೇ ಅಪಾಯಕಾರಿ ಸ್ಥಿತಿಯತ್ತ ಜಾರುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್

ದಕ್ಷಿಣಕನ್ನಡ ಜಿಲ್ಲೆ ಮತ್ತೆ ರೆಡ್ ಝೋನ್ ವ್ಯಾಪ್ತಿಗೆ

ರಾಜ್ಯ ಆರೋಗ್ಯ ಇಲಾಖೆ ಹೊಸ ಮಾನದಂಡಗಳೊಂದಿಗೆ ಜಿಲ್ಲಾವಾರು ಕೆಂಪು, ಕಿತ್ತಳೆ ಹಾಗೂ ಹಸಿರು ವಲಯವನ್ನು ಪಟ್ಟಿಮಾಡಿದ್ದು ರಾಜ್ಯದ 15 ಜಿಲ್ಲೆಗಳನ್ನು ಕೆಂಪು ವಲಯಗಳನ್ನಾಗಿ ಘೋಷಿಸಿದ್ದು, ಈ ಮೊದಲುಆರೆಂಜ್ ಝೋನ್ ನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಇದೀಗ ರೆಡ್ ಝೋನ್ ಪಟ್ಟಿಯಲ್ಲಿ

ಬಾಳಿಲದ ಪಂಡಿತರು ಖ್ಯಾತ ವೈದ್ಯ ಪಿ.ಜಿ.ಎಸ್.ಪ್ರಕಾಶ್ ವಿಧಿವಶ

ಸುಳ್ಯ; ಬಾಳಿಲದ ದಿ. ಪಾಟಾಜೆ ಗೋವಿಂದಯ್ಯನವರ ಪುತ್ರ ಬಾಳಿಲದಲ್ಲಿ ಚಿಕಿತ್ಸಾ ಕ್ಲಿನಿಕನ್ನು ನಡೆಸುತ್ತಿದ್ದ ವೈದ್ಯ ಡಾ. ಪಿ.ಜಿ.ಎಸ್. ಪ್ರಕಾಶ್ (59) ಎ.29ರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಹಲವಾರು ವರ್ಷಗಳಿಂದ ಕ್ಲಿನಿಕ್ ನಡೆಸುತ್ತಿದ್ದು, ಕಳಂಜ, ಬಾಳಿಲ, ಮುಪ್ಪೇರ್ಯ

ಪ್ರಧಾನಿ ಜತೆ ಸಿ.ಎಂ ಕಾನ್ಫರೆನ್ಸ್| ರಾಜ್ಯದಲ್ಲಿ ಮೇ.15 ರವರೆಗೆ ಲಾಕ್‌ಡೌನ್ ವಿಸ್ತರಣೆ ಗೆ ಬಿಎಸ್‌ವೈ ಮನವಿ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಕೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿ ಬಳಿ ಮನವಿ ಮಾಡಿಕೊಂಡಿದ್ದಾರೆ. ಆದರೆ ಈ ಬಗ್ಗೆ ಇನ್ನು ಕೂಡ ಯಾವುದೇ ತೀರ್ಮಾನ ಅಂತಿಮಗೊಂಡಿಲ್ಲ ಎಂದು ಹೇಳಲಾಗಿದೆ. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್

ಮುಂಡೂರು ಗ್ರಾ.ಪಂ.ನಿಂದ 550 ಪ.ಜಾ,ಪ.ಪಂ ಕುಟುಂಬಕ್ಕೆ ದಿನಸಿ ಸಾಮಾಗ್ರಿ ವಿತರಣೆ

ಕೊರೊನ ಖಾಯಿಲೆ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಉದ್ಯೋಗಕ್ಕೆ ಹೋಗಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಮುಂಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 550 ಪ ಜಾತಿ - ಪ ಪಂಗಡಕ್ಕೆ ಸೇರಿದ ಕುಟುಂಬಗಳಿಗೆ ಮುಂಡೂರು ಗ್ರಾಮ ಪಂಚಾಯತ್ ವತಿಯಿಂದ ದಿನಸಿ

ಸುಳ್ಯ | ಸೇವಾ ಭಾರತಿ ಫುಡ್ ಕಿಟ್ ತಯಾರಿ ಸ್ಥಳಕ್ಕೆ ಶಾಸಕ ಅಂಗಾರ ಭೇಟಿ

ಸುಳ್ಯದ ಶಾಸಕ ಎಸ್.ಅಂಗಾರ ರ ನೇತೃತ್ವದಲ್ಲಿ, ಸೇವಾಭಾರತಿಯ ವತಿಯಿಂದ ಸುಳ್ಯದ ದಾನಿಗಳ ನೆರವಿನೊಂದಿಗೆ ಇಂದು ಲೋಕ್ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಕಡು ಬಡವರ ಸಹಾಯಕ್ಕಾಗಿ ಪಡಿತರ ಕಿಟ್ ಗಳನ್ನು ಸಿದ್ಧಪಡಿಸುತ್ತಿರುವ ಸ್ಥಳವಾದ ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರಕ್ಕೆ ಇಂದು ಶಾಸಕ