Browsing Category

Health

ಮೈಸೂರಿನಿಂದ ಮುಂಡೂರಿಗೆ ಆಗಮಿಸಿದ ವ್ಯಕ್ತಿ | ಸ್ಸ್ಥಳೀಯರಿಗೆ ಆತಂಕ

ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಕೋವಿಡ್‌ ಬಾಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ರೆಡ್‌ಝೋನ್ ಮೈಸೂರಿನಿಂದ ಕೆಲದಿನಗಳ ಹಿಂದೆ ಸುಬ್ರಹ್ಮಣ್ಯಕ್ಕೆ ಬಂದಿದ್ದ ಯುವಕನಿಂದಾಗಿ ಇಡೀ ಮನೆಯವರನ್ನೇ ಕ್ವಾರಂಟೈನ್‌ಗೆ ಒಳಪಡಿಸಿದ ಘಟನೆ ಹಸಿರಾಗಿರುವಾಗಲೇ ಪುತ್ತೂರು ತಾಲೂಕಿನ ಮುಂಡೂರು

ದಕ್ಷಿಣ ಕನ್ನಡದಲ್ಲಿ ಕೋರೋನಾಗೆ ಮತ್ತೊಂದು ಬಲಿ, ಬಂಟ್ವಾಳದ ವೃದ್ದೆ

ಮಂಗಳೂರು, ಎ.23. ಕರಾವಳಿಯಲ್ಲಿ ಇಂದು ಗುರುವಾರದಂದು ಪತ್ತೆಯಾದ ಮತ್ತೊಂದು ಕೊರೋನಾ ಪಾಸಿಟಿವ್ ರೋಗಿ ತೀರಿಕೊಂಡಿದ್ದಾರೆ. ಮೊನ್ನೆ ಮೃತಳಾದ ಬಂಟ್ವಾಳದ ಮಹಿಳೆಯ ಸಂಬಂಧಿಯಾದ 75 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿತ್ತು. ಈಕೆ ಪಾರ್ಶ್ವವಾಯುಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ

ಪುತ್ತೂರಲ್ಲಿ ಇಂದಿನಿಂದ ಕೋವಿಡ್ ಟೆಸ್ಟಿಂಗ್ ಕಿಯೋಸ್ಕ್ | ಸರಕಾರಿ ಆಸ್ಪತ್ರೆಯಲ್ಲಿ ಕಿಯೋಸ್ಕ್ ಸ್ಯಾಂಪಲ್ ಕಲೆಕ್ಷನ್…

ಪುತ್ತೂರು: ಕೋವಿಡ್-19 ಸೋಂಕು ಪರೀಕ್ಷಿಸಲು ಮತ್ತು ಸ್ಯಾಂಪಲ್ ಗಳನ್ನು ಸಂಗ್ರಹಿಸಲು ಅನುಕೂಲವಾಗುವಂತೆ ಪ್ರತಿ ತಾಲೂಕಿಗೆ ಒಂದರಂತೆ ’ಕೋವಿಡ್ ಟೆಸ್ಟಿಂಗ್ ಕಿಯೋಸ್ಕ್’ ಸ್ಥಾಪಿಸುವ ಸರಕಾರದ ಯೋಜನೆಯ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಏ.22 ರಂದು ಕಿಯೋಸ್ಕ್ ಅನ್ನು

ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಲಕ್ಷಣಗಳು ಕಾಣುತ್ತಿದೆ: ಬಸವರಾಜ ಬೊಮ್ಮಾಯಿ

ಬೆಳ್ತಂಗಡಿ: ನಮ್ಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಮತ್ತೊಂದು ಕೊರೊನ ಪಾಸಿಟಿವ್ ಪ್ರಕರಣ

ಮಂಗಳೂರು, ಎ.23. ಕರಾವಳಿಯಲ್ಲಿ ಇಂದು ಗುರುವಾರದಂದು ಮತ್ತೊಂದು ಕೊರೋನಾ ಪಾಸಿಟಿವ್ ಪತ್ತೆಯಾಗಿ ದಕ್ಷಿಣ ಕನ್ನಡವನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಮೊನ್ನೆ ಬಂಟ್ವಾಳದ ಮೃತ ಮಹಿಳೆಯ ಸಂಬಂಧಿಯಾದ 75 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಈಕೆ ಪಾರ್ಶ್ವವಾಯುಗೆ ತುತ್ತಾಗಿ ಖಾಸಗಿ

ಕೊರೊನಾ ವಾರಿಯರ್ಸ್‌ಗೆ ಜೀವ ಬೆದರಿಕೆ | ಬಂಟ್ವಾಳದಲ್ಲಿ 7 ಮಂದಿ ವಿರುದ್ಧ ಪ್ರಕರಣ

ಲಾಕ್‌ಡೌನ್ ಇದ್ದರೂ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದುದನ್ನು ಪ್ರಶ್ನಿಸಿದ ಸರಕಾರಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಸೋಮವಾರದಂದು ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರಾದ ವೀರಪ್ಪ ಕೆ. ಎಂಬವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ

ಲಾಕ್‌ಡೌನ್ ನಿಯಮ ಉಲ್ಲಂಘನೆ | ಪುತ್ತೂರಿನ ಐವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ಸಂಬಂಧ ಭಾರತ ದೇಶದಾದ್ಯಂತ ಲಾಕ್ ಡೌನ್ ಅದೇಶ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿ ಬನ್ನೂರಿನ 5 ಮಂದಿ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬನ್ನೂರು ಕರ್ಮಲ ನಿವಾಸಿ ಅಬ್ಬಾಸ್

ಬೆಳ್ಳಾರೆ ಪೊಲೀಸರ ಮೇಲೆ ಸಾವಿರ ರೂ.,ಊರ ಕೋಳಿ ಕೇಳಿದ ಆರೋಪ | ಮೂವರ ವಿರುದ್ಧ ಪ್ರಕರಣ ದಾಖಲು

ಸುಳ್ಯ: ಲಾಕ್ ಡೌನ್ ಸಮಯದಲ್ಲಿ ಮದ್ದಿಗೆ ಬಂದ ವ್ಯಕ್ತಿಯ ವಾಹನಕ್ಕೆ ಬೆಳ್ಳಾರೆ ಪೊಲೀಸರು ದಂಡ ಹಾಕಿದ್ದಲ್ಲದೆ ಊರ ಕೋಳಿ ಕೇಳಿದ್ದಾರೆ ಎಂದು ಖಾಸಗಿ ವೆಬ್‌ಸೈಟ್ ವಾಹಿನಿಗೆ ವರದಿ ಕಳುಹಿಸಿ ಪ್ರಸಾರಮಾಡಲು ಕಾರಣರಾಗಿದ್ದಾರೆಂದು ಮೂವರ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂದರ