ಉಪ್ಪಿನಂಗಡಿಯ P325 ಕೊರೊನಾ ಸೋಂಕಿತನ ಪತ್ನಿಗೂ ಕೊರೊನಾ ದೃಢ !
ಮಂಗಳೂರು, ಎ.19: ಕೋವಿಡ್-19 ಸೋಂಕಿನ ಕಾರಣದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಸುದ್ದಿಯಿಂದ ಆಘಾತದಲ್ಲಿರುವ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಸೋಂಕು ಪ್ರಕರಣ ಪಾಸಿಟಿವ್ ಆಗಿದೆ.
ಎ.16ರಂದು ಪಾಸಿಟಿವ್ ಆಗಿದ್ದ ಉಪ್ಪಿನಂಗಡಿನಿವಾಸಿಯ ಪತ್ನಿಗೆ ಸೋಂಕು ತಾಗಿದ್ದು ದೃಢವಾಗಿದೆ. P325 ಎಂದು!-->!-->!-->…