ಗುಟ್ಕಾ ನಿಷೇಧ ವದಂತಿ ನಂಬಬೇಡಿ : ಅಡಿಕೆ ಬೆಳೆಗಾರರಿಗೆ ಆತಂಕದ ಅಗತ್ಯವಿಲ್ಲ – ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ
ಪುತ್ತೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸರಕಾರಗಳು ಕಟ್ಟುನಿಟ್ಟಿನ ಆದೇಶ ಮಾಡಿವೆ.
ಲಾಕ್ಡೌನ್ ಸಹಿತ ವಿವಿಧ ಮಾರ್ಗಸೂಚಿಗಳನ್ನು ತಿಳಿಸಿದೆ. ಇದನ್ನು ಅನುಸರಿಸಬೇಕಾದ್ದು ದೇಶದ ಎಲ್ಲರ ಜವಾಬ್ದಾರಿ. ಇದು ಪ್ರತಿಯೊಬ್ಬ ನಾಗರಿಕನ ಉಳಿವಿಗಾಗಿ. ಇಂತಹ ಸಂದರ್ಭದಲ್ಲಿ ಅಡಿಕೆ ನಿಷೇಧ,!-->!-->!-->…