Browsing Category

Health

ಬೆಳ್ಳಾರೆ | ಮಹಿಳೆಗೆ ಆಹಾರ ಸಾಮಾಗ್ರಿ ಪೂರೈಸಿ ನೆರವಾದ ಪೊಲೀಸರು

ಸುಳ್ಯ :ಪೋಲೀಸರು ಒಂಟಿ ಮಹಿಳೆಯೋರ್ವರಿಗೆ ಆಹಾರ ದಿನಸಿ ಸಾಮಾನುಗಳನ್ನು ನೀಡಿ ಮಾನವೀಯತೆ ತೋರಿಸಿದ ಘಟನೆ ಬೆಳ್ಳಾರೆ ಪೋಲಿಸ್ ಠಾಣಾ ವ್ಯಾಪ್ತಿಯ ಕಳಂಜ ಎಂಬಲ್ಲಿ ನಡೆದಿದೆ. ಬೆಳ್ಳಾರೆ ಪೋಲಿಸ್ ಠಾಣಾ ವ್ಯಾಪ್ತಿಯ ಕಳಂಜ ಎಂಬಲ್ಲಿ ವನಜಾಕ್ಷಿ ಎಂಬ ಒಂಟಿ ಮಹಿಳೆಯೋರ್ವರು ವಾಸವಾಗಿದ್ದಾರೆ. ಮೊದಲೇ

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮರದಲ್ಲೇ ಮನೆ ಮಾಡಿದ ಸವಣೂರಿನ ವಿವೇಕ್ ಆಳ್ವ

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮರದಲ್ಲೇ ಕುಳಿತ ವಕೀಲರ ಬಗ್ಗೆ ನಾವೆಲ್ಲರೂ ತಿಳಿದಿದ್ದೇವೆ. ಆದರೆ ಇಲ್ಲೊಬ್ಬರು ತಾನೇ ಬೆಳೆಸಿದ ಕಾಡಿನ ನಡುವೆ ಮರದ ಮೇಲೆಯೇ ಮನೆಯ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಪರಿಸರ ವೀಕ್ಷಣೆಯಲ್ಲಿ ಸಂಭ್ರಮಪಡುತ್ತಿದ್ದಾರೆ. ಅವರು ಬೇರಾರೂ

ಪೆರುವೋಡಿ | ಊರ ದೇವಳದ ಅರ್ಚಕರಿಗೆ ನೆರವಾದ ಜನತೆ

ಸುಳ್ಯ: ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ದೇವಸ್ಥಾನಗಳಲ್ಲಿ ಅರ್ಚಕರು ಮಾತ್ರ ತೆರಳಿ ಪೂಜೆ ಸಲ್ಲಿಸುವಂತಾಗಿದೆ.ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿರುವುದರಿಂದ ಅತ್ಯಲ್ಪ ವೇತನಕ್ಕೆ ದೇವರ ಕಾರ್ಯವೆಂದು ಪೂಜೆ ಸಲ್ಲಿಸುವ ಅರ್ಚಕ ವರ್ಗದವರಿಗೂ ಜೀವನ ಕಷ್ಟಕರವಾಗಿದೆ. ಈ ನಿಟ್ಟಿನಲ್ಲಿ

ಕೊರೊನಾ ಜಾಗೃತಿ 4.0 | ಪ್ರಧಾನಿ ಮೋದಿ ಭಾಷಣದ ಮುಖ್ಯಾಂಶಗಳು | ಮೇ.3 ರವರೆಗೆ ಕಠಿಣ ನಿಯಮಗಳ ಲಾಕ್ ಡೌನ್ ವಿಸ್ತರಣೆ !

ಸಪ್ತ ಸೂತ್ರಗಳು, ಸಾರಾಂಶಗಳು ಎಲ್ಲವನ್ನೂ ಗಣನೆಗೆ ತೆಗೆದುಕೊಂಡು ಮೇ.3 ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಲಾಗುವುದುವಿಸ್ತರಣೆ ಮಾಡಬೇಕಾದದ್ದು ಅನಿವಾರ್ಯವಾಗಿದೆಅಂದರೆ ಮತ್ತೆ 19 ದಿನಗಳ ಲಾಕ್ಡೌನ್ ಮುಂದುವರಿಕೆ.ಹಾಟ್‌ಸ್ಪಾಟ್ ಗಳಲ್ಲಿ ಹೆಚ್ಚಿನ ಸುರಕ್ಷತೆ, ಎಚ್ಚರ. ಅಲ್ಲಿ ಹೆಚ್ಚಿನ ಕಠಿಣ

ಬೇಸಿಗೆ ರಜೆ ಶಿಕ್ಷಕರಿಗೆ ಸಜೆ | ಶಿಕ್ಷಕರಿಗೆ ಅವರ ಸ್ವಂತ ಊರುಗಳಿಗೆ ತೆರಳಲು ವ್ಯವಸ್ಥೆ ಮಾಡಿಕೊಡಲು ಶಿಕ್ಷಕರ ಅಳಲು

ಎಪ್ರಿಲ್ 12 ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯಾದರೂ ಕೇಂದ್ರ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರು ತಮ್ಮ ಊರುಗಳಿಗೆ ತೆರಳಲು ಲಾಕ್‍ಡೌನ್ ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಜಿಲ್ಲೆಯ ಬಹುತೇಕ ಶಿಕ್ಷಕರು ವರ್ಷಕ್ಕೊಮ್ಮೆ ಊರಿಗೆ

ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರ ಪ್ರಸಾರ

ಪ್ರಧಾನಿ ನರೇಂದ್ರ ಮೋದಿ ಅವರು ಎ.14ರಂದು ಬೆಳಗ್ಗೆ 10 ಗಂಟೆಗೆ ದೇಶ ಉದ್ದೇಶಿಸಿ ಮಾತನಾಡುತ್ತಿದ್ದು, ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ .ಇದರ ನೇರ ಪ್ರಸಾರ ಇಲ್ಲಿದೆ ⬇

ಗ್ರಾ.ಪಂ.ಆಡಳಿತಾವಧಿ ಮೇ.15ಕ್ಕೆ ಮುಕ್ತಾಯ ಮುಂದೇನು?

ಬೆಂಗಳೂರು: ಕೊರೊನಾ ಭೀತಿಯ ಕರಾಳ ಛಾಯೆಯಿಂದಾಗಿ ಸರಕಾರದ ಎಲ್ಲ ಕಾರ್ಯಕ್ರಮಗಳು ಮುಂದೂಡಿಕೆಯಾಗುತ್ತಿದ್ದು, ಈಗ ಗ್ರಾಮ ಪಂಚಾಯತ್‌ ಚುನಾವಣೆಯ ಸರದಿ. ಅದನ್ನು ಆರು ತಿಂಗಳು ಮುಂದೂಡಲು ರಾಜ್ಯ ಸರಕಾರ ನಿರ್ಧರಿಸಿದೆ ಎನ್ನಲಾಗಿದೆ.ಅಂದರೆ ನವೆಂಬರ್ ನಲ್ಲಿ ನಡೆಸಲಿದೆ.ಇದೇ ಸಮಯದಲ್ಲಿ ಬಹುತೇಕ

ಬೆಳ್ಳಾರೆ ಬಜನಿಗುತ್ತು ಕುಟುಂಬಸ್ಥರಿಂದ ದೈವ ನರ್ತಕರಿಗೆ ನೆರವು

ದೈವ ನರ್ತನ ಕಾರ್ಯವನ್ನು ಮಾಡುವ ಹಾಗೂ ದೈವದ ಚಾಕರಿಯನ್ನು ಮಾಡುವ 9 ಮನೆಗಳಿಗೆ ಬೆಳ್ಳಾರೆ ಬಜನಿಗುತ್ತು ಕುಟುಂಬದ ವತಿಯಿಂದ ತಲಾ 25ಅಕ್ಕಿ ಮತ್ತು ತಲಾ ಒಂದು ಸಾವಿರ ನೀಡಲಾಯಿತು. ಕೋರೋನಾ ಮಹಾಮಾರಿಯಿಂದ ನೇಮೋತ್ಸವ ನಡೆಯುವ ಈ ಸಮಯದಲ್ಲಿ ನೇಮೋತ್ಸವವಿಲ್ಲದೆ ಅದನ್ನೇ ನಂಬುತ್ತಿರುವ