Browsing Category

Health

ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನಾ !

ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನಾ ! ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೊರೋನಾ ಖಚಿತವಾಗಿದೆ. ಆ ಮಗುವಿನ ಕುಟುಂಬ ನೆಂಟರ ಮನೆಗೆಂದು ಕೇರಳಕ್ಕೆ ಹೋಗಿತ್ತು. ಸಡನ್ ಆಗಿ ಒಂದು ರಾತ್ರಿ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಿ.ಎಂ.ಓ ಡಾ.ರಾಜೇಶ್ವರಿದೇವಿ ವರ್ಗಾವಣೆ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಿ.ಎಂ.ಓ ಡಾ.ರಾಜೇಶ್ವರಿದೇವಿ ವರ್ಗಾವಣೆ ಮಾಡಲಾಗಿದ್ದು, ನೂತನ ಡಿ.ಎಂ.ಓ. ಆಗಿ ಡಾ.‌ಸದಾಶಿವ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡದೇ ಇರುವುದು ಹಾಗೂ ಇತರ ಅವ್ಯವಸ್ಥೆ ಕುರಿತು ಮಾಧ್ಯಮದಲ್ಲಿ

ಶ್ರೀ ಕ್ಷೇತ್ರ ಕೆಮ್ಮಲೆ ಬ್ರಹ್ಮಕಲಶೋತ್ಸವ ಮುಂದೂಡಿಕೆ

ವಿಶ್ವದಾದ್ಯಂತ ಹಬ್ಬಿರುವ ಮಹಾಮಾರಿ ಕೊರೋನ ರೋಗದ ನಿಯಂತ್ರಣ ಕ್ಕೆ ಸರಕಾರ ನೀಡಿರುವ ಆದೇಶವನ್ನು ಪಾಲಿಸುವ ಹಿನ್ನೆಲೆಯಲ್ಲಿ, ದಿನಾಂಕ 1 , 2 , 3 ಏಪ್ರಿಲ್ 2020 ನಿಗದಿಯಾಗಿದ್ದ ಶೀ ಕ್ಷೇತ್ರ ಕೆಮ್ಮಲೆಯ ಬ್ರಹ್ಮಕಲಶೋತ್ಸವವನ್ನು ಮುಂದೂಡಲಾಗಿದೆ. ಮುಂದಿನ ಬ್ರಹ್ಮಕಶೋತ್ಸವದ ದಿನಾಂಕವನ್ನು

ಸವಣೂರು ಗ್ರಾ.ಪಂ| ಗ್ರಾಮೀಣ ಕಾರ್ಯಪಡೆ ರಚನೆ

ಸವಣೂರು ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಗ್ರಾಮೀಣ ಕಾರ್ಯಪಡೆ ರಚನೆ ಸಭೆ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರ ಉಪಸ್ಥಿತಿಯಲ್ಲಿ ಮಾ.26ರಂದು ನಡೆಯಿತು. ಈ ತಂಡದಲ್ಲಿ ಪಂಚಾಯತ್ ಅಧ್ಯಕ್ಷರು ,ಉಪಾಧ್ಯಕ್ಷರು ,ಪಂಚಾಯತ್

ಬೆಳ್ಳಾರೆ ಗ್ರಾ.ಪಂ | ಅತ್ಯವಶ್ಯಕ ವಸ್ತುಗಳನ್ನು ಕೊಂಡುಹೋಗಬೇಕಾದರೆ ಈ ನಿಯಮಗಳನ್ನು ಪಾಲಿಸಿ

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಳೆ ಮಾರ್ಚ್ 27 ರಿಂದ ಅತ್ಯವಶ್ಯಕ ವಸ್ತುಗಳನ್ನು ಕೊಂಡೊಯ್ಯುವಿರೆ ಹಾಗಾದರೆ ಮುಂದಿನ ಆದೇಶದವರೆಗೆ ಈ ನಿಯಮಗಳನ್ನ ಕಟ್ಟು ನಿಟ್ಟಾಗಿ ಪಾಲಿಸಿರಿ_ ಕರೋನಾ ವೈರಸ್ ಮುಂಜಾಗ್ರತವಾಗಿ ಜಿಲ್ಲಾಧಿಕಾರಿ ಆದೇಶದಲ್ಲಿ ಕಟ್ಟುನಿಟ್ಟಾದ ಆದೇಶಗಳನ್ನ

ಮಂಗಳೂರು | ಬಡ ಕೂಲಿ ಕಾರ್ಮಿಕ, ಅಸಹಾಯಕರಿಗೆ ರಾಮ್ ಸೇನಾ ಕರ್ನಾಟಕ ವತಿಯಿಂದ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಅನ್ನ…

ದೇಶಾದ್ಯಂತ ಹಬ್ಬಿರುವ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಭಾರತ ಸರಕಾರ ಘೋಷಿಸಿರುವ ಲಾಕ್ ಡೌನ್ ಆದೇಶದದಿಂದ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿನ ಬಡ ಕೂಲಿ ಕಾರ್ಮಿಕರಿಗೆ, ಅಸಹಾಯಕರಿಗೆ ರಾಮ್ ಸೇನಾ ಕರ್ನಾಟಕ (ರಿ) ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ರಾಮ್ ಸೇನಾ ಸಂಸ್ಥಾಪಕ ಅಧ್ಯಕ್ಷರಾದ

ಅಂಗಡಿಗಳಲ್ಲೂ ಸಾಮಾಜಿಕ ಅಂತರ | ಕೊರೋನಾ ವಿರುದ್ಧ ಹೋರಾಟದಲ್ಲಿ ಇದೂ ಮುಖ್ಯ

ಕೊರೂನಾ ವಿರುದ್ದದ ಹೋರಾಟದಲ್ಲಿ ಸರಕಾರದ ಜತೆ ಜನಸಾಮಾನ್ಯರು ಮತ್ತು ವ್ಯಾಪಾರಿ ವರ್ಗ ಸಹಕರಿಸುತ್ತಿಲ್ಲ ಎಂಬ ಕೂಗಿನ ನಡುವೆ ಕೂಡ ನಿಯಮಗಳನ್ನು ಶಿಸ್ತಾಗಿ ಪಾಲಿಸುವ ಜನರು ಕೂಡಾ ನಮ್ಮಲ್ಲಿದ್ದಾರೆ. ಅಂತಹ ಕೆಲವು ಸ್ಯಾಂಪಲ್ ಗಳು ನಾವು ನಿಮಗೆ ತೋರಿಸುತ್ತೇವೆ. ಪುತ್ತೂರಿನ ಹೃದಯ