Browsing Category

Health

ಒಂದು ಕಡೆ ಕರೋನ ಹೆಮ್ಮಾರಿ ಕಾಟ….ಇನ್ನೊಂದು ಕಡೆ ದಿನಬಳಕೆಯ ವಸ್ತುಗಳು ದುಬಾರಿ

ಒಂದು ಕಡೆ ಕರೋನ ಹೆಮ್ಮಾರಿ ಕಾಟ….ಇನ್ನೊಂದು ಕಡೆ ದಿನಬಳಕೆಯ ವಸ್ತುಗಳು ದುಬಾರಿ ಮಧ್ಯಮ ಕುಟುಂಬ ಜನರಪಾಡು ಕೂಗು ಕೇಳಿ... ಜಗತ್ತಿನಾದ್ಯಂತ ಕರೋನ ವೈರಸ್ ಮಾತುಕತೆ ಯಾವುದೇ ಸುದ್ದಿ ತಗೆದರು ಟಿವಿ ನ್ಯೂಸ್, ಸುದ್ದಿ ಪತ್ರಿಕೆಗಳು ನಿತ್ಯ ಅಷ್ಟು ಸೋಂಕಿತರು ಶಂಕಿತರು..ಅಂಕಿ ಆಂಶಗಳ ಚಿತ್ರಣ ಇದರ

ಮೊಬೈಲ್‌ OTPಯ ಮೂಲಕ ಪಾಣಾಜೆ ಶಾಲೆಯಲ್ಲಿ ಪ್ರಾರಂಭಗೊಂಡಿದೆ ಪಡಿತರ ವಿತರಣೆ

ಪುತ್ತೂರು : ರಾಜ್ಯದಲ್ಲಿ ಕೋವಿಡ್-19 ಲಾಕ್ ಡೌನ್ ಇರುವುದರಿಂದ ಎಪ್ರಿಲ್ ಮತ್ತು ಮೇ ಎರಡೂ ತಿಂಗಳ ಪಡಿತರವನ್ನು ಪಾಣಾಜೆ ಗ್ರಾಮದಲ್ಲಿ ಎ.2 ರಂದು ಬೆಳಿಗ್ಗೆ ಗಂಟೆ 9.30 ನಂತರ ದ.ಕ.ಜಿ.ಪ.ಮಾ.ಹಿ. ಪ್ರಾಥಮಿಕ ಶಾಲೆಯಲ್ಲಿ ಗ್ರಾಹಕರ ಮೊಬೈಲ್ ಗೆ ಬರುವ ಒ.ಟಿ.ಪಿ. ನಂಬರ್ ಸಹಾಯದಿಂದ ವಿತರಣೆ

ಚೆನ್ನಾವರ ಅಭ್ಯುದಯ ಯುವಕ ಮಂಡಲದ ವತಿಯಿಂದ 25 ಮನೆಗಳಿಗೆ ಅಗತ್ಯ ಆಹಾರ ಪೂರೈಕೆ

ಕಡಬ : ಸವಣೂರು ಗ್ರಾ.ಪಂ.ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ಚೆನ್ನಾವರ ಬೈಲು,ಬೇರಿಕೆ ,ಅಂಕತ್ತಡ್ಕ, ಪೆರುವಾಜೆಯ ಮುಕ್ಕೂರು ಕುಂಡಡ್ಕ ,ಕೊಳ್ತಿಗೆ ಗ್ರಾಮದ ಪಾಲ್ತಾಡು ವ್ಯಾಪ್ತಿಯಲ್ಲಿರುವ ಬಡ ಜನರಿಗೆ ಅಭ್ಯುದಯ ಯುವಕ ಮಂಡಲ ಚೆನ್ನಾವರ ಇವರು ಅಶಕ್ತರಿಗೆ ಊಟದ ವ್ಯವಸ್ಥೆಯ ಅಳಿಲು ಸೇವೆಗೆ

ಸವಣೂರು | ಕುಡಿಯಲು ಮದ್ಯವಿಲ್ಲದೆ ಮದ್ಯ ವ್ಯಸನಿ ಸಾವು

ಕಡಬ : ಕುಡಿಯಲು ಮದ್ಯವಿಲ್ಲದೆ ಮದ್ಯವ್ಯಸನಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಸವಣೂರಿನಿಂದ ವರದಿಯಾಗಿದೆ. ಸವಣೂರು ಗ್ರಾಮದ ಚಾಪಲ್ಲ ನಿವಾಸಿ ಆನಂದ ಎಂಬವರೇ ಮದ್ಯವಿಲ್ಲದೆ ಮಾನಸಿಕವಾಗಿ ಕುಗ್ಗಿ ಮೃತಪಟ್ಟ ಕುರಿತು ವರದಿಯಾಗಿದೆ. ಚಾಪಲ್ಲದ ಆನಂದ ಪ್ರತಿದೀನ ಮದ್ಯಪಾನ ಮಾಡುತ್ತಿದ್ದು,

ಪುತ್ತೂರು | ಆರ್ಯಾಪಿನ ಯುವಕನಿಗೆ ಕೊರೋನಾ ಪಾಸಿಟಿವ್

ಪುತ್ತೂರು : ಆರ್ಯಾಪು ಗ್ರಾಮದ ಸಂಪ್ಯದ ಮೂಲೆಯ ಯುವಕನೋರ್ವನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿರುವುದಾಗಿ ವರದಿಯಾಗಿದೆ. ಕೊರೋನಾ ಈಗ ನಮ್ಮ ಮನೆ ಬಾಗಿಲಿಗೆ ಬಂದು ಹೆದರಿಸುತ್ತಿದೆ. ಯಾವುದಕ್ಕೂ ಡೋಂಟ್ ಕೇರ್ ಅನ್ನುತ್ತಿದ್ದ ಜನರ ಎದೆಯಲ್ಲಿ ಢವ ಢವ ! ಇದು ಪುತ್ತೂರು ತಾಲೂಕಿನ

ತನ್ನ ವಾರ್ಡ್‌ನ ಬಡಜನರಿಗೆ ಅಕ್ಕಿ ವಿತರಿಸಿದ ನರಿಮೊಗರು ಗ್ರಾ.ಪಂ.ಸದಸ್ಯ

ಪುತ್ತೂರು: ಕೊರೊನಾ ವೈರಸ್ ಭೀತಿಯಿಂದ ದೇಶದೆಲ್ಲೆಡೆ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಕೂಲಿನಾಲಿ ಮಾಡಿ ಜೀವನ ಸಾಗಿಸುತ್ತಿರುವ ಬಡ ವರ್ಗದ ಜನತೆಗೆ ಉಣ್ಣಲು ಅನ್ನವಿಲ್ಲದೆ ಸಂಕಷ್ಟ ಪರಿಸ್ಥಿತಿ ಬಂದೊದಗಿದೆ. ಈ ನಿಟ್ಟಿನಲ್ಲಿ ನರಿಮೊಗರು ಗ್ರಾ.ಪಂ.ಸದಸ್ಯ ನವೀನ್ ರೈ ಶಿಬರ

Breaking | ದೆಹಲಿಯ ಮರ್ಕಾಜ್ ನಿಜಾಮುದ್ದಿನ್ ಗೆ ಕರ್ನಾಟಕದಿಂದ ಹೋದ ಎಲ್ಲಾ 342 ಜನರ ಪತ್ತೆ

ಬೆಂಗಳೂರು : ದೆಹಲಿಯ ನಿಜಾಮುದ್ದೀನ್ ಜಮಾತ್ ನಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ 2100 ಜನರಲ್ಲಿ ಹಲವರಿಗೆ ಕೋವಿಡ್-19 ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಅಲ್ಲಿ ಪಾಲ್ಗೊಂಡ ಇತರರ ಮೇಲೂ ಕಣ್ಣಿಡಲಾಗಿದೆ. ಮರ್ಕಾಜ್ ನಿಜಾಮುದ್ದೀನ್ ಮಸೀದಿಯಲ್ಲಿ ಇದುವರೆಗೆ ಕರ್ನಾಟಕದ 342 ಜನರು