Browsing Category

Health

ನಾಳೆ ದಕ್ಷಿಣ ಕನ್ನಡ ಸಂಪೂರ್ಣ ಬಂದ್

ಮಂಗಳೂರು : ಕೊರೊನಾ ಕರಾಳ ಛಾಯೆ ದಿನದಿಂದ ದಿನಕ್ಕೆ ಹಬ್ಬುತ್ತಿದ್ದು ಈ‌ ನಿಟ್ಟಿನಲ್ಲಿ ಮಾ.28 ರಂದು ದ.ಕ ಜಿಲ್ಲೆಯನ್ನು ಬೆಳಿಗ್ಗೆಯಿಂದ ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂಬ ಮಾಹಿತಿ ದೊರಕಿದೆ. ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಅವರ

ಬೆಳ್ತಂಗಡಿ | ಕರಾಯದ ವ್ಯಕ್ತಿಗೆ ಕೊರೊನಾ ಪಾಸಿಟಿವ್

ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದಲ್ಲಿ ಮೊದಲ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಆ ಮೂಲಕ ಮೃತ್ಯು ಕೊರೋನಾ ನಮ್ಮ ಹಿತ್ತಲ ಬಳಿಗೆ ಬಂದು ಕೂತಿದೆ. ಪುತ್ತೂರು ತಾಲೂಕಿನ ಆಸ್ಪತ್ರೆಗೆ ದಾಖಲಾದ ಕರಾಯದ 21 ವರ್ಷದ ವ್ಯಕ್ತಿ ಇತ್ತೀಚೆಗಷ್ಟೇ ದುಬೈನಿಂದ ಬಂದಿದ್ದರು ಎನ್ನಲಾಗಿದೆ. ದುಬೈನಿಂದ

ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನಾ !

ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನಾ ! ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೊರೋನಾ ಖಚಿತವಾಗಿದೆ. ಆ ಮಗುವಿನ ಕುಟುಂಬ ನೆಂಟರ ಮನೆಗೆಂದು ಕೇರಳಕ್ಕೆ ಹೋಗಿತ್ತು. ಸಡನ್ ಆಗಿ ಒಂದು ರಾತ್ರಿ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಿ.ಎಂ.ಓ ಡಾ.ರಾಜೇಶ್ವರಿದೇವಿ ವರ್ಗಾವಣೆ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಿ.ಎಂ.ಓ ಡಾ.ರಾಜೇಶ್ವರಿದೇವಿ ವರ್ಗಾವಣೆ ಮಾಡಲಾಗಿದ್ದು, ನೂತನ ಡಿ.ಎಂ.ಓ. ಆಗಿ ಡಾ.‌ಸದಾಶಿವ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡದೇ ಇರುವುದು ಹಾಗೂ ಇತರ ಅವ್ಯವಸ್ಥೆ ಕುರಿತು ಮಾಧ್ಯಮದಲ್ಲಿ

ಶ್ರೀ ಕ್ಷೇತ್ರ ಕೆಮ್ಮಲೆ ಬ್ರಹ್ಮಕಲಶೋತ್ಸವ ಮುಂದೂಡಿಕೆ

ವಿಶ್ವದಾದ್ಯಂತ ಹಬ್ಬಿರುವ ಮಹಾಮಾರಿ ಕೊರೋನ ರೋಗದ ನಿಯಂತ್ರಣ ಕ್ಕೆ ಸರಕಾರ ನೀಡಿರುವ ಆದೇಶವನ್ನು ಪಾಲಿಸುವ ಹಿನ್ನೆಲೆಯಲ್ಲಿ, ದಿನಾಂಕ 1 , 2 , 3 ಏಪ್ರಿಲ್ 2020 ನಿಗದಿಯಾಗಿದ್ದ ಶೀ ಕ್ಷೇತ್ರ ಕೆಮ್ಮಲೆಯ ಬ್ರಹ್ಮಕಲಶೋತ್ಸವವನ್ನು ಮುಂದೂಡಲಾಗಿದೆ. ಮುಂದಿನ ಬ್ರಹ್ಮಕಶೋತ್ಸವದ ದಿನಾಂಕವನ್ನು

ಸವಣೂರು ಗ್ರಾ.ಪಂ| ಗ್ರಾಮೀಣ ಕಾರ್ಯಪಡೆ ರಚನೆ

ಸವಣೂರು ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಗ್ರಾಮೀಣ ಕಾರ್ಯಪಡೆ ರಚನೆ ಸಭೆ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರ ಉಪಸ್ಥಿತಿಯಲ್ಲಿ ಮಾ.26ರಂದು ನಡೆಯಿತು. ಈ ತಂಡದಲ್ಲಿ ಪಂಚಾಯತ್ ಅಧ್ಯಕ್ಷರು ,ಉಪಾಧ್ಯಕ್ಷರು ,ಪಂಚಾಯತ್