ನಾಳೆ ದಕ್ಷಿಣ ಕನ್ನಡ ಸಂಪೂರ್ಣ ಬಂದ್
ಮಂಗಳೂರು : ಕೊರೊನಾ ಕರಾಳ ಛಾಯೆ ದಿನದಿಂದ ದಿನಕ್ಕೆ ಹಬ್ಬುತ್ತಿದ್ದು ಈ ನಿಟ್ಟಿನಲ್ಲಿ ಮಾ.28 ರಂದು ದ.ಕ ಜಿಲ್ಲೆಯನ್ನು ಬೆಳಿಗ್ಗೆಯಿಂದ ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂಬ ಮಾಹಿತಿ ದೊರಕಿದೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಅವರ!-->!-->!-->…