Rice: ಒಂದು ತಿಂಗಳು ಅನ್ನ ತಿನ್ನದೇ ಇದ್ದರೆ ಏನಾಗುತ್ತೆ? ಇಲ್ಲಿದೆ ನೋಡಿ ಮಾಹಿತಿ
ದಿನನಿತ್ಯದ ಆಹಾರದಲ್ಲಿ ಹೆಚ್ಚು ಅನ್ನವನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು ಮತ್ತು ತೂಕವನ್ನು ಹೆಚ್ಚಿಸಬಹುದು. ಏಷ್ಯಾದಲ್ಲಿ ವಾಸಿಸುವ ಹೆಚ್ಚಿನ ಜನರಿಗೆ ಅಕ್ಕಿ ಮುಖ್ಯ ಆಹಾರವಾಗಿದೆ. ದಿನಕ್ಕೆ ಒಂದು ಬಾರಿಯಾದರೂ ಅನ್ನ ತಿಂದರೆ ಹೊಟ್ಟೆ ತುಂಬುತ್ತದೆ, ಆದರೆ…