Browsing Category

Health

ಮಾ.25ರಂದು ನಡೆಯಲಿದ್ದ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಬೊಳ್ವಾರು ಶಾಖಾ ಉದ್ಘಾಟನೆ ಮುಂದೂಡಿಕೆ

ಪುತ್ತೂರು : ಪುತ್ತೂರು ಆದರ್ಶವಿವಿದೋದ್ದೇಶ ಸಹಕಾರ ಸಂಘದ ಬೊಳುವಾರು ಶಾಖೆಯ ಉದ್ಘಾಟನಾ ಸಮಾರಂಭವು ಮಾ.25ರಂದು ನಡೆಸುವುದೆಂದು ನಿರ್ಧರಿಸಲಾಗಿತ್ತು.ಆದರೆ ಕೊರೊನಾ ಭೀತಿಯ ಜಿಲ್ಲೆಯನ್ನು ಲಾಕ್‌ಡೌನ್ ಮಾಡಲಾಗಿದ್ದು,ಜತೆಗೆ ಮಾ.31ರವರೆಗೆ ಸೆಕ್ಷನ್ 144 ಜಾರಿ ಹಿನ್ನೆಲೆಯಲ್ಲಿ ಈ

ಕಡಬ | ದಿನಸಿ ಸಾಮಾಗ್ರಿ ಖರೀದಿಗೆ ಮುಗಿಬಿದ್ದ ಜನತೆ

ಕಡಬ:ಸೋಮವಾರ ಬೆಳಗ್ಗೆ ಕಡಬ ಪೇಟೆಯಲ್ಲಿ ಜನಸಂದಣಿ, ದಿನಸಿ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನರು. ಬೆಳಗ್ಗೆ ತೆರೆದುಕೊಂಡಿದ್ದ ಅಂಗಡಿ ಮುಂಗಟ್ಟುಗಳನ್ನು ಪೊಲೀಸರು, ಕಂದಾಯ ಮತ್ತು ಪಂಚಾಯತ್ ಸಿಬಂದಿ ಬಂದ್ ಮಾಡಿಸಿದರು. ದಿನಸಿ ಅಂಗಡಿಗಳಿಗೆ ಮಾತ್ರ ವಿನಾಯಿತಿ ಇತ್ತು.

ಕೊಡಗು-ದ.ಕ ಗಡಿಭಾಗದ ಸಂಪಾಜೆಯಲ್ಲಿ ವಾಹನ ತಪಾಸಣೆ| ವಾಹನ ದಟ್ಟನೆ

ಸುಳ್ಯ: ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ರಾತ್ರಿ 12 ಗಂಟೆಯವರೆಗೆ ಜಿಲ್ಲಾದ್ಯಂತ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕರು ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ. ಮಾ.22ರ ಮಧ್ಯರಾತ್ರಿ 12 ಗಂಟೆಯಿಂದ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ | ಕಾನೂನು ಕ್ರಮದ ಎಚ್ಚರಿಕೆ

ಕೊರೊನಾ ವೈರಸ್ ಹರಡುವುದು ತಡೆಯಲು ಶಕ್ತಿ ಮೀರಿ ಪ್ರಯತ್ನಿಸುತ್ತಿರುವ ಜಿಲ್ಲಾಡಳಿತದ ಜೊತೆ ಎಲ್ಲರೂ ಕೈ ಜೋಡಿಸಬೇಕಾದ್ದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಮಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣ ಪತ್ತೆಯಾದ ಬೆನ್ನಲ್ಲೇ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ದ.ಕ | ಇಂದಿನಿಂದಲೇ ಸೆಕ್ಷನ್ 144 ಜಾರಿ | ಕೊರೊನಾ ನಿರ್ಮೂಲನೆಗೆ ಸಿದ್ದವಾದ ಜಿಲ್ಲಾಡಳಿತ

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಮೊದಲ ಕೊರೋನಾ ಸೋಂಕಿತ ಪತ್ತೆ ಅಗುವುದರೊಂಡಿಗೆ ಜಿಲ್ಲಾಡಳಿತ ಕಠಿಣ ನಿರ್ಧಾರಕ್ಕೆ ಬಂದಿದೆ. ದಕ್ಷಿಣ ಕನ್ನಡದಾದ್ಯಂತ ಸೆಕ್ಷನ್ 144 ಜಾರಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಈ ಆದೇಶ ಮಾ.22ರ ಮಧ್ಯ ರಾತ್ರಿ 12 ಗಂಟೆಯಿಂದ ಮಾ.31

ಕೊರೊನಾ ಭೀತಿ | ದ.ಕ.ಸೇರಿದಂತೆ 9 ಜಿಲ್ಲೆ ಲಾಕ್ ಡೌನ್

ಕೊರೊನಾ ಸೋಂಕು ತಡೆಯಲು ಮಾರ್ಚ್ 31ವರೆಗೆ 9 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಸ್ಥಿತಿ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು( ದ.ಕ), ಕಲಬುರಗಿ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಮುಚ್ಚಿ ಇಂದು

ಕೊರೊನಾ ಭೀತಿ| ಮಾ.31ರ ತನಕ ಶಿಕ್ಷಕರಿಗೂ ರಜೆ| ಸರ್ಕಾರದ ಆದೇಶ

ಕೊರೊನಾ ತಡೆ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರ ಈಗಾಗಲೇ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ನೀಡಿದೆ. ಆದರೆ ಶಿಕ್ಷಕರು ಶಾಲೆಗೆ ಹೋಗುವಂತೆ ಸೂಚಿಸಿತ್ತು.ಇಂದು ಈ ಕುರಿತಂತೆ ಸರಕಾರ ಆದೇಶ ಹೊರಡಿಸಿದ್ದು,ಶಿಕ್ಷಕರಿಗೂ ಮಾ.31ರ ತನಕ ರಜೆ ನೀಡಿ ಆದೇಶ ನೀಡಿದೆ.