Browsing Category

Health

ಕೊರೊನಾ ಟೆಸ್ಟ್ | ದ.ಕ.ದ 17 ಜನರದ್ದು ನೆಗೆಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 17 ಜನರ ಮಾದರಿ ನೆಗೆಟಿವ್‌ ಎಂದು ಪ್ರಯೋಗಾಲಯದ ವರದಿ ಬಂದಿದೆ. ಈ ಮೂಲಕ ಇದುವರೆಗೆ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗದೆ ಇರುವುದರಿಂದ ಜಿಲ್ಲೆಯ ಜನತೆ ಸ್ವಲ ಮಟ್ಟಿಗೆ ನಿರಾಳವಾಗಿದೆ. ಆದರೆ ನೆರೆಯ ಕೇರಳ ಹಾಗೂ ಕೊಡಗಿನಲ್ಲಿ ಪಾಸಿಟಿವ್

ಮುಂಡೂರು ಆಲಡ್ಕ| ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಮೇ.19-24ಕ್ಕೆ ಮುಂದೂಡಿಕೆ.

ಪುತ್ತೂರು: ಮುಂಡೂರು ಗ್ರಾಮದ ಆಲಡ್ಕ ಶ್ರೀ ಸದಾಶಿವ ದೇವಸ್ಥಾನ ಬ್ರಹ್ಮಕಲಶೋತ್ಸವ ಮುಂದೂಡಿಕೆಯಾಗಿದ್ದು ಮೇ 19 ರಿಂದ 24 ಕ್ಕೆ ನಿಗದಿ ಮಾಡಲಾಗಿದೆ. ಮಾರ್ಚ್ 25 ರಿಂದ 30 ರ ತನಕ ಶ್ರೀ ದೇವರ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ನಡೆಸುವುದಾಗಿ ತೀರ್ಮಾನ ವಾಗಿ ಅದಕ್ಕೆ ಬೇಕಾದ ಬಹುತೇಕ

ಕೊರೊನಾ ನಿಯಂತ್ರಣಕ್ಕೆ ಸ್ವಯಂ ನಿಗಾ ಅನಿವಾರ್ಯ | ಮಾಧ್ಯಮ ಸಂವಾದದಲ್ಲಿ ಡಿ.ಸಿ. ಸಿಂಧು ಬಿ.ರೂಪೇಶ್

ಮಂಗಳೂರು: ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಸ್ವಯಂ ನಿಗಾ ಅಳವಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ

ಕೊಡಗು | ಹೆಲ್ತ್ ಎಮರ್ಜೆನ್ಸಿ ಘೋಷಣೆ | ಕೊಂಡಂಗೇರಿ ಗ್ರಾಮಕ್ಕೆ ಪ್ರವೇಶ ನಿರ್ಬಂಧ

ಕೊಡಗಿನಲ್ಲಿ 35 ವರ್ಷದ ವ್ಯಕ್ತಿಗೆ ಕರೋನ ದೃಡಪಟ್ಟ ಹಿನ್ನೆಲೆಯಲ್ಲಿ ಕೊಡಗು ಡಿಸಿ ಅನೀಸ್ ಕಣ್ಮನಿ ಜಾಯ್ ಅವರು ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಿದ್ದಾರೆ. ಜತೆಗೆ ಕೊಂಡಂಗೇರಿ ಗ್ರಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು ಗ್ರಾಮದ ಪ್ರವೇಶ ದಲ್ಲಿ ಬ್ಯಾನರ್ ಅಳವಡಿಕೆ ಮೂಲಕ ಸೂಚನೆ

ದ.ಕ | ಸರಕಾರಿ ಸೇವೆ ಸ್ಥಗಿತ |ವಿಪತ್ತು ನಿರ್ವಹಣಾ ಕಾಯಿದೆ ಜಾರಿ | ತುರ್ತು ಸೇವೆಗೆ ಅನ್ವಯವಾಗದ ಆದೇಶ

ಕೊರೊನಾ ವೈರಾಣು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿದ್- 19 ರೆಗ್ಯೂಲೇಶನ್- 20ರ ನಿಯಮ 12 ಮತ್ತು ವಿಪತ್ತು ನಿರ್ವಹಣೆ ಕಾಯಿದೆ- 2005ರ ಕಲಮಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಕಚೇರಿಗಳ ಕೆಲವು ಸೇವೆಗಳನ್ನು

ಕೊರೊನಾ ಭೀತಿ | ಜನತಾ ಕರ್ಫ್ಯೂ ಹೇರಿಕೆ | ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರ

ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಜಾರಿಯಾಗಿದೆ. ಆದರೆ ಮೋದಿಯವರು ಈ ಸಾರಿ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ. ಅವರು ಈ ಭಾನುವಾರ ಒಂದು ದಿನ ಸ್ವ ಇಚ್ಛೆಯ ಜನತಾ ಕರ್ಫ್ಯೂ ಗೆ ಕರೆ ನೀಡಿದ್ದಾರೆ. ಕೊರೊನಾ ಭೀತಿ | ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರ

ಕರ್ನಾಟಕಕ್ಕೂ ಚಾಚಿದ ಕೊರೋನಾ ದ ಕರಾಳ ಛಾಯೆ : ಬೆಂಗಳೂರಿನಲ್ಲಿ ಸೋಂಕಿತ ಪತ್ತೆ !

ಮತ್ತೆರಡು ಕೊರೋನಾ ವೈರಸ್ ಸೋಂಕು ತಗುಲಿದ ವ್ಯಕ್ತಿಗಳು ಪತ್ತೆಯಾಗುವುದರೊಂದಿಗೆ ಭಾರತದಲ್ಲಿ ಸ್ವಲ್ಪ ತಣ್ಣಗಾಗಿದ್ದ ಕೊರೋನಾ ವೈರಸ್ ನ ಭಯ ಮತ್ತೆ ಎದ್ದಿದೆ. ಅಷ್ಟರಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುವ ಹೈದರಾಬಾದ್ ಮೂಲದ ಟೆಕ್ಕಿಗೆ ಕೊರೋನಾ ವೈರಸ್ ತಗುಲಿದೆ ಎನ್ನುವುದು ದೃಢಪಟ್ಟಿದ್ದು,

ಹಿರಿಯ ನಾಗರಿಕರ ಮನೆ ಬಾಗಿಲಿಗೆ ವೃದ್ಧಾಪ್ಯ ವೇತನ -ಆರ್.ಅಶೋಕ್

ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನವನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಹಿರಿಯ ನಾಗರಿಕರು ಕಚೇರಿಗೆ ಅಲೆದಾಡಿ ಅರ್ಜಿ ಹಾಕುವ ಅವಶ್ಯಕತೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ವೃದ್ಧಾಪ್ಯ ವೇತನಕ್ಕಾಗಿ ಅರ್ಜಿ ಹಿಡಿದು ಕಚೇರಿಗೆ ಅಲೆಯಬೇಕಿಲ್ಲ. ಆಧಾರ್ ಕಾರ್ಡ್