ಕೊರೊನಾ ನಿಯಂತ್ರಣಕ್ಕೆ ಸ್ವಯಂ ನಿಗಾ ಅನಿವಾರ್ಯ | ಮಾಧ್ಯಮ ಸಂವಾದದಲ್ಲಿ ಡಿ.ಸಿ. ಸಿಂಧು ಬಿ.ರೂಪೇಶ್
ಮಂಗಳೂರು: ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಸ್ವಯಂ ನಿಗಾ ಅಳವಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ…