COVID 19: ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ: ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ!!
ICU : ಕೇಂದ್ರ ಸರ್ಕಾರ(Central Government)ರೋಗಿಗಳನ್ನು ತುರ್ತು ನಿಗಾ ಘಟಕಕ್ಕೆ(ICU) ಸೇರಿಕೊಳ್ಳಲು ಇದೇ ಮೊದಲ ಬಾರಿಗೆ ನಿಯಮಾವಳಿಗಳನ್ನು ರೂಪಿಸಿದೆ. ದೇಶದ ಪ್ರತಿಷ್ಠಿತ 24 ವೈದ್ಯರ ಸಮಿತಿ ಈ ನಿಯಮಗಳನ್ನು ರೂಪಿಸಿದೆ.
ಒಂದು ವೇಳೆ ರೋಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರೆ, ಉಸಿರಾಟ…