Gastrointestinal Disease: ನೀರು ಕಲುಷಿತಗೊಂಡಿರುವುದು ಮುಂತಾದ ಕಾರಣಗಳಿಂದ ಕರಳು ಬೇನೆ (ಗ್ಯಾಸ್ಟ್ರೋ ಎಂಟರಿಟೈಸ್) ಸೇರಿದಂತೆ ಕರುಳು ಸಂಬಂಧಿ ಖಾಯಿಲೆ ಹೆಚ್ಚಾಗಿ ಕಂಡು ಬರುತ್ತಿದೆ ಎನ್ನಲಾಗುತ್ತಿದೆ.
Red Lipstick Ban: ಮಹಿಳೆಯರ ಅಲಂಕಾರದಲ್ಲಿ, ಅವರ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಂಪು ಲಿಪ್‌ಸ್ಟಿಕ್ ಅನ್ನು ಈ ದೇಶದಲ್ಲಿ ಬ್ಯಾನ್(Red Lipstick Ban) ಮಾಡಲಾಗಿದೆ. ಮಾತ್ರವಲ್ಲ ಬಳಸಿದರೆ ಕಠಿಣ ಶಿಕ್ಷೆ ವಿಧಿಸುವುದಾಗಿಯೂ ತಿಳಿಸಿದೆ.