Dakshina Kannada: ಮತ್ತೆ ಲಗ್ಗೆ ಇಟ್ಟ ಮಹಾಮಾರಿ; ದ.ಕ ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್ ಪತ್ತೆ!!…
Mangaluru: ಮತ್ತೆ ಕೊರೊನಾ ಲಗ್ಗೆ ಇಟ್ಟಿದೆ. ಇದೀಗ ಈ ಕೊರೊನಾ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದಕ್ಷಿಣ ಕನ್ನಡದಲ್ಲಿ ಮತ್ತೆರಡು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ.…