Cesarean surgery: ಹೆರಿಗೆ ವೇಳೆ ಡಾಕ್ಟರ್ ನಿಂದ ಅವಾಂತರ- ಮಹಿಳೆ ಹೊಟ್ಟೆಯಲ್ಲೇ ಬಿಟ್ಟ ಊಟದ ಗಾತ್ರದ ತಟ್ಟೆ !! ನಂತರ…
ಮಹಿಳೆಯೊಬ್ಬರಿಗೆ ಸಿಸೇರಿಯನ್ ಮಾಡಿ (cesarean surgery) ಮಗುವನ್ನು ಹೊರತೆಗೆದಿದ್ದಾರೆ. ಆದರೆ ಶಸ್ತ್ರಚಿಕಿತ್ಸೆ ಮುಗಿಯುವ ಹೊತ್ತಿಗೆ ಹೊಟ್ಟೆಯಲ್ಲಿ ತಟ್ಟೆ ಇಟ್ಟು ಹೊಲಿಗೆ ಹಾಕಿಬಿಟ್ಟಿದ್ದಾರೆ .