Acidity : ಆ್ಯಸಿಡಿಟಿ ಚಿಂತೆ ನಿಮಗೂ ಇದೆಯೇ!! ಇಲ್ಲಿದೆ ಸುಲಭ ಪರಿಹಾರ
ಸಾಮಾನ್ಯವಾಗಿ ಆಹಾರಗಳನ್ನು ತಿಂದಮೇಲೆ ಹೆಚ್ಚಿನವರಿಗೆ ಆ್ಯಸಿಡಿಟಿ ಇರುತ್ತದೆ ಕೆಲವೊಂದು ಮನೆಮದ್ದುಗಳ ಮೂಲಕ ಸುಲಭದಲ್ಲಿ ನಿವಾರಿಸಿಕೊಳ್ಳಬಹುದು.
ಸಾಮಾನ್ಯವಾಗಿ ಆಹಾರಗಳನ್ನು ತಿಂದಮೇಲೆ ಹೆಚ್ಚಿನವರಿಗೆ ಆ್ಯಸಿಡಿಟಿ ಇರುತ್ತದೆ ಕೆಲವೊಂದು ಮನೆಮದ್ದುಗಳ ಮೂಲಕ ಸುಲಭದಲ್ಲಿ ನಿವಾರಿಸಿಕೊಳ್ಳಬಹುದು.
ಯೋಗ ಗುರು ರಾಮದೇವ್ ಈ ಹಿಂದೆ ಅಲೋಪತಿ ಔಷಧದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು, ಇದೀಗ ಮತ್ತೆ ವಿವಾದ ಸೃಷ್ಟಿಸಿದ್ದಾರೆ.
ಉಸಿರಾಟದ ಸೋಂಕಿನಿಂದ ನ್ಯುಮೋನಿಯಾ ಉಂಟಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡುತ್ತಾರೆ. ಇದೊಂದು ಮಾರಣಾಂತಿಕ ಕಾಯಿಲೆಯಾಗಿದೆ.
ಯುಗಾದಿ ದಿನ ಸಿಹಿ - ಕಹಿ ಸಮನಾಗಿ ಸೇವಿಸುವುದು ಕೇವಲ ಒಂದು ಆಚರಣೆ ಮಾತ್ರವಲ್ಲ. ಇನ್ನುಳಿದಂತೆ ಬೇವು ಆರೋಗ್ಯದ ದೃಷ್ಟಿಯಿಂದಲೂ ಉಪಯೋಗ ಆಗಲಿದೆ.
ಕೆಲವರು ಬಾಯಿ ತೆರೆದರೆ ಕೆಟ್ಟ ವಾಸನೆ ಬರುತ್ತದೆ. ಇದು ಅನೇಕರನ್ನು ಕಾಡುವ ಸಮಸ್ಯೆ. ಇದು ಅವರಿಗಷ್ಟೇ ಅಲ್ಲ, ಇತರರಿಗೂ ಕಿರಿಕಿರಿಯನ್ನುಂಟು ಮಾಡುತ್ತದೆ.
ಹೆಚ್ಚಿನ ಜನರು ಮಾಂಸದ ಜೊತೆಗೆ ಸಸ್ಯಾಹಾರಿ ಆಹಾರವನ್ನು ಅನುಸರಿಸುತ್ತಾರೆ. ಮೊಟ್ಟೆ, ಚಿಕನ್, ಮೀನು, ಮಟನ್ ಮುಂತಾದ ಆಹಾರಗಳನ್ನು ಸೇವಿಸುವುದರಿಂದ ದೇಹವು ವಿವಿಧ ಪೋಷಕಾಂಶಗಳನ್ನು ಪಡೆಯುತ್ತದೆ.
ವಿಜಯಪುರ (Vijaypura) ಜಿಲ್ಲೆಯ ಆಲಮೇಲ ತಾಲೂಕು ಕೇಂದ್ರದಲ್ಲಿ ನೂರಾರು ಮಕ್ಕಳಲ್ಲಿ ಏಕಕಾಲಕ್ಕೆ ದಡಾರ ರೋಗ ಕಂಡುಬಂದಿದ್ದು, ಜನರಲ್ಲಿ ಭಯ ಆತಂಕ ಹೆಚ್ಚಾಗಲು ಕಾರಣವಾಗಿತ್ತು.
ಕೋರೋನಾ ಮಹಾಮಾರಿಯು ಕೊಂಚ ತಗ್ಗಿದ್ದೆ ಎಂದು ನಿಟ್ಟುಸಿರು ಬಿಡುತ್ತಿದ್ದ ರಾಜ್ಯದ ಜನತೆಗೆ ಮತ್ತೊಮ್ಮೆ ಶಾಕ್ ಎದುರಾಗಿದೆ.
ಸ್ತನ ಅಳವಡಿಸುವ ಮಹಿಳೆಯರ ಸಂಖ್ಯೆ ಹೆಚ್ಚಾಗಿತ್ತು. ಸ್ತನ ಇಂಪ್ಲಾಂಟ್ ಮೂಲಕ ಸಣ್ಣ ಸ್ತನ ಗಾತ್ರವನ್ನು ಹೆಚ್ಚಿಸಲಾಗುತ್ತದೆ.
ಒತ್ತಡದ ಕೆಲಸದ ನಡುವೆ ಹಠಾತ್ ತಲೆನೋವು ನಮ್ಮ ಸಾಮಾನ್ಯ ಜೀವನಕ್ಕೆ ಅಡ್ಡಿಪಡಿಸುತ್ತದೆ ಮತ್ತು ಆತಂಕವನ್ನು ಉಂಟುಮಾಡುತ್ತದೆ.