ಮಿತ ಪ್ರಮಾಣದ ಬೀರ್ ಸೇವನೆ ಹೃದಯದ ಕಾಯಿಲೆ ಕಡಿಮೆ ಆಗುವಂತೆ ಮಾಡುತ್ತದೆ. ಏಕೆಂದರೆ ಇದರಲ್ಲಿ ಆಂಟಿಆಕ್ಸಿಡೆಂಟ್ ಪ್ರಮಾಣ ಹೆಚ್ಚಾ ಗಿದ್ದು, ಫಿನಾಲಿಕ್ ಆಮ್ಲಗಳು ಅಪಾರ ಪ್ರಮಾಣ ದಲ್ಲಿ ಸಿಗುತ್ತವೆ.
ತಾಯಿ ಹೊಟ್ಟೆಯಲ್ಲಿದ್ದ ಮಗುವಿನ ಪುಟ್ಟ ಹೃದಯದ ಶಸ್ತ್ರಚಿಕಿತ್ಸೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ದೆಹಲಿಯ (Delhi) ಏಮ್ಸ್(Aiims) ವೈದ್ಯರು ಇದೀಗ ಎಲ್ಲರ ಶ್ಲಾಘನೆಗೆ ಪಾತ್ರವಾಗಿದ್ದಾರೆ.