Naegleria Fowleri : ಅಮೆರಿಕದಲ್ಲಿ ಮಿದುಳು ತಿನ್ನುವ ಅಮೀಬಾ ; ಸೋಂಕಿಗೆ ಮತ್ತೊಂದು ಜೀವ ಬಲಿ!
ಇದೀಗ ಅಮೆರಿಕದ ಫ್ಲೋರಿಡಾದಲ್ಲಿ (Florida) 'ನೆಗಲೇರಿಯಾ ಫ್ಲೊವೆರಿ' ಸೋಂಕಿಗೆ ಅಲ್ಲಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಇದೀಗ ಅಮೆರಿಕದ ಫ್ಲೋರಿಡಾದಲ್ಲಿ (Florida) 'ನೆಗಲೇರಿಯಾ ಫ್ಲೊವೆರಿ' ಸೋಂಕಿಗೆ ಅಲ್ಲಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರು ಸೇರಿದಂತೆ ಹಲವೆಡೆ ನಿರಂತರ ಕೆಮ್ಮು, ಉಸಿರಾಟದ ತೊಂದರೆ ಮತ್ತು ಜ್ವರದಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಏರಿಕೆ ಕಾಣುತ್ತಿದೆ.
ಹೃದಯ ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯವು ಸಕಾರಾತ್ಮಕವಾಗಿ ಸುಧಾರಿಸುತ್ತಿದೆ ಎಂದು ಸುಶ್ಮಿತಾ ಹೇಳಿದ್ದಾರೆ.
ಹೌದು ತೆಂಗಿನ ಎಣ್ಣೆಯು ಕೂದಲು ಮಾತ್ರವಲ್ಲ ಚರ್ಮಕ್ಕೂ ತುಂಬಾ ಉಪಯುಕ್ತವಾಗಿದೆ. ತೆಂಗಿನ ಎಣ್ಣೆಯು ಸಾಕಷ್ಟು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ.
ಅನಿಮಿಯ ಅಥವಾ ರಕ್ತಹೀನತೆ ಸಮಸ್ಯೆ ಎಂದರೆ ದೇಹದಲ್ಲಿ ಕಬ್ಬಿಣದ ಅಂಶದ ಕೊರತೆ. ಇದಕ್ಕೆ ಪರಿಹಾರವಾಗಿ ಕೆಲವು ಆಹಾರ ಪದಾರ್ಥಗಳ ಬಗ್ಗೆ ಪೌಷ್ಟಿಕ ತಜ್ಞರು ತಿಳಿಸಿರುತ್ತಾರೆ.
ವ್ಯಾಕ್ಸಿಂಗ್ (Waxing)ಮಾಡುವುದರಿಂದ ಬೇಡದ ಕೂದಲನ್ನು ತೆಗೆಯುವುದು ಮಾತ್ರವಲ್ಲದೆ ಟ್ಯಾನಿಂಗ್ ಸಮಸ್ಯೆಯನ್ನು ಪರಿಹರಿಸಲು ನೆರವಾಗುತ್ತದೆ.
ಖಾಸಗಿ ಅಂಗವು ನಿಕಟ ಪ್ರದೇಶ ಆಗಿರುವುದರಿಂದ ಬಣ್ಣ ವ್ಯತ್ಯಾಸವು(different ) ಸಾಕಷ್ಟು ಗೋಚರಿಸುತ್ತದೆ.
ಮಹಿಳೆಯರು ಮನೆಯವರ ಕಾಳಜಿ ಮಾಡುವ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸುವುದು ಅವಶ್ಯಕ.
ಕೆಲವರು ಕೆಲವೊಂದು ರೀತಿಯಲ್ಲಿ ತಮ್ಮ ಮನೆಗೆ ಅನುಗುಣವಾಗಿ ವಾಸ್ತುಶಾಸ್ತ್ರವನ್ನು ನಂಬುತ್ತಾರೆ. ಅಂತಹುದೇ ಕೆಲವೊಂದು ವಾಸ್ತುವಿನ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ. ಬನ್ನಿ ಅದೇನೆಂದು ತಿಳಿಯೋಣ
ಇನ್ನು ಕಾರ್ಬೋಹೈಡ್ರೇಟ್ ಒಳಗೊಂಡ ಆಹಾರವನ್ನು ಸೇವಿಸುವುದರಿಂದ ಹೆಚ್ಚಿನ ಶಕ್ತಿ ಉತ್ಪತ್ತಿ ಆಗುತ್ತವೆ. ಉದಾಹರಣೆಗೆ ಬೀಜಗಳು, ಕಾಳುಗಳು, ಇದರ ಜೊತೆಗೆ ಕಾರ್ಬೋಹೈಡ್ರೇಟ್ ಒಳಗೊಂಡಿರುವ ಹಣ್ಣು, ತರಕಾರಿಗಳನ್ನು ಸೇವಿಸುವುದು ಉತ್ತಮ.