12 ರಿಂದ 14 ವರ್ಷ ವಯಸ್ಸಿನವರಿಗೆ ನಾಳೆಯಿಂದ ದೊರೆಯಲಿದೆ COVID-19 ಲಸಿಕೆ|60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ…
ನವದೆಹಲಿ : 12 ರಿಂದ 14 ವರ್ಷ ವಯಸ್ಸಿನವರಿಗೆ COVID-19 ಲಸಿಕೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ 'ಮುನ್ನೆಚ್ಚರಿಕೆ ಡೋಸ್' ಮಾರ್ಚ್ 16 ರಿಂದ ದೇಶಾದ್ಯಂತ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ತಿಳಿಸಿದ್ದಾರೆ.
ಕೋವಿಡ್-19 ಲಸಿಕೆಗೆ!-->!-->!-->…