Browsing Category

ಕೋರೋನಾ

ಕೊರೋನ ಪರೀಕ್ಷೆ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಕೊರೋನ ಪರೀಕ್ಷೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದ್ದು,ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ

ಶೀಘ್ರದಲ್ಲೇ ಕೋವಿಡ್ ಅಂತ್ಯ ಎಂದ ವಿಶ್ವ ಆರೋಗ್ಯ ಸಂಸ್ಥೆ

ಯುರೋಪ್‌ನಲ್ಲಿ ಪ್ರಸ್ತುತ ಓಮೈಕ್ರಾನ್ ಅಲೆ ಅಂತ್ಯವಾದ ನಂತರ, ವರ್ಷದ ಕೊನೆಗೆ ವೈರಸ್ ಮತ್ತೆ ಮರುಕಳಿಸಿದರೂ ಈ ಪ್ರದೇಶದಲ್ಲಿ ಸಾಂಕ್ರಾಮಿಕ ಪರಿಸ್ಥಿತಿಯು ಕೊನೆಗೊಳ್ಳಬಹುದೆಂಬ ಆಶಾಭಾವನೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ (World Health Organization) (WHOs) ಯುರೋಪ್ ನಿರ್ದೇಶಕರಾದ ಹ್ಯಾನ್ಸ್

ಹೆಚ್ಚಿದ ಮಹಾಮಾರಿ ಕೊರೋನ ಪ್ರಕರಣ!! ಕೇರಳ ರಾಜ್ಯದಲ್ಲಿ ಭಾನುವಾರ ಲಾಕ್ ಡೌನ್-ಅಗತ್ಯ ಸೇವೆಗಳಿಗೆ ಅವಕಾಶ

ಹೆಚ್ಚುತ್ತಿರುವ ಕೋವಿಡ್ ಸೊಂಕಿನ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಆದಿತ್ಯವಾರ (ಸಂಡೆ) ಲಾಕ್ ಡೌನ್ ಹಾಗೂ ಕಠಿಣ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಪೂರ್ವ ನಿಗದಿಯಾದ ಕಾರ್ಯಕ್ರಮಗಳಿದ್ದಲ್ಲಿ 20 ಮಂದಿಗೆ ಮಾತ್ರ ಸೇರಲು ಅವಕಾಶ ಕಲ್ಪಿಸಲಾಗಿದ್ದು, ಉಳಿದಂತೆ ಅಗತ್ಯ

‘ಬೂಸ್ಟರ್ ಡೋಸ್ ‘ಕುರಿತು ಕೊರೋನ ಸೋಂಕು ಹೊಂದಿದ್ದ ವ್ಯಕ್ತಿಗಳಿಗೆ ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ…

ಕೊರೋನದಿಂದ ಮುಕ್ತಗೊಳ್ಳಲು ನೀಡುತ್ತಿರುವ ಕೋವಿಡ್-19 ಲಸಿಕೆಯ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು,ಕೊರೊನಾ ಸೋಂಕು ಹೊಂದಿದ್ದ ವ್ಯಕ್ತಿಗಳು ಗುಣಮುಖರಾದ 3 ತಿಂಗಳ ನಂತರವಷ್ಟೇ ಲಸಿಕೆ ಪಡೆಯಬಹುದು ಎಂದು ತಿಳಿಸಿದೆ. ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಗುಂಪು ಅವರ

5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಬೇಡ – ಕೇಂದ್ರದಿಂದ ಮಹತ್ವದ ಸೂಚನೆ

ದೆಹಲಿ : ಸರಕಾರ ಮಕ್ಕಳಿಗಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ. 5 ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬಳಸಬೇಡಿ ಎಂದು ಕೇಂದ್ರ ಹೇಳಿದೆ. 6 ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮಾರ್ಥ್ಯಕ್ಕೆ ಪಾಲಕರು ನಿಗಾದಲ್ಲಿ ಮಾಸ್ಕ್ ಹಾಕಬೇಕು. 12 ರಿಂದ 18

ಶೀಘ್ರದಲ್ಲೇ ಕೊರೊನಾ ಲಸಿಕೆ ಮೆಡಿಕಲ್ ಸ್ಟೋರ್ ಗಳಲ್ಲಿ !!!

ನವದೆಹಲಿ : ಕೊರೋನ ಹಾವಳಿ ನಿಲ್ಲುವ ಹಾಗೆ ಕಾಣುವುದಿಲ್ಲ. ಏರುಗತಿಯಲ್ಲಿ ಏರುತ್ತಲೇ ಇದೆ. ಓಮಿಕ್ರಾನ್ ರೂಪಾಂತರಿ ಕೂಡಾ ಬಂದಿದೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೊರೋನ ನಿರೋಧಕ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಶೀಘ್ರವೇ ಮುಕ್ತ

ಒಂದು ದಿನದ ನವಜಾತ ಶಿಶುವಿಗೆ ಕೊರೋನ ಸೋಂಕು ದೃಢ

ಗದಗ :ಹುಟ್ಟಿ ಒಂದೇ ದಿನವಾದ ಮಗುವಿಗೆ ಕೊರೋನ ಸೋಂಕು ದೃಢ ಪಟ್ಟಿದ್ದು,ನವಜಾತ ಶಿಶು ಸೇರಿದಂತೆ ಜಿಲ್ಲೆಯ ಒಟ್ಟು 87 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಡಿ.ಎಚ್.ಓ ಜಗದೀಶ್ ನುಚ್ಚಿನ ಹೇಳಿದ್ದಾರೆ. ಗದಗ ಇಬ್ಬರು ಹಾಗೂ ರೋಣ ಪಟ್ಟಣದ ಇಬ್ಬರು ಹೀಗೆ ನಾಲ್ಕು ಜನ ಗರ್ಭಿಣಿಯರಲ್ಲಿ

ಜೀವ ಉಳಿಸಬೇಕಾದ ವ್ಯಾಕ್ಸಿನ್ ಇಲ್ಲೊಬ್ಬರ ಪಾಲಿಗೆ ಕೈಯನ್ನೇ ಕಳೆದುಕೊಳ್ಳುವ ಸ್ಥಿತಿಗೆ ದೂಡಿದೆ!

ಕೊಪ್ಪಳ : ಕೊರೋನದಿಂದ ರಕ್ಷಿಸಿಕೊಳ್ಳಲೆಂದು ಕೊಡುತ್ತಿರುವ ವ್ಯಾಕ್ಸಿನ್ ಇಲ್ಲೊಬ್ಬರ ಕೈಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಈತನ ಈ ಸ್ಥಿತಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯ ಎಡವಟ್ಟೇ ಕಾರಣವಾಗಿದ್ದು,ಈ ಘಟನೆ ಕೊಪ್ಪಳ ತಾಲೂಕಿನ ಬಹದ್ದೂರ ಬಂಡಿ ಬಳಿ ನಡೆದಿದೆ. ಕೊಪ್ಪಳದಲ್ಲಿ ಆರೋಗ್ಯ ಇಲಾಖೆ