ಕೋವಿಡ್ ಪಾಸಿಟಿವಿಟಿ ದರ ಶೇ.5 ಮೀರಿದರೆ ಶಾಲೆಗಳು ಬಂದ್ -ಸಚಿವ ನಾಗೇಶ್
ರಾಜ್ಯದಲ್ಲಿ ಶಾಲೆಗಳ ಬಂದ್ ಇಲ್ಲ. ಬೆಂಗಳೂರಿನಲ್ಲಿ ಮಾತ್ರ ಜ.31ರವರೆಗೆ ಬಂದ್ ಮುಂದುವರಿಯಲಿದ್ದು, ಸೋಂಕಿನ ಪ್ರಕರಣಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಕೋವಿಡ್ ವೇಳೆ ಶಾಲೆಗಳ ಪರಿಸ್ಥಿತಿ ಅವಲೋಕಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ!-->!-->!-->…