Browsing Category

ಕೋರೋನಾ

ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನವಿಲ್ಲ

ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ ಕೋವಿಡ್ ನಿಯಮಗಳನ್ನು ಅನುಸರಿಸದ ಹಾಗೂ ಲಸಿಕೆಯನ್ನು ರುವ ಉದ್ಯೋಗಿಗಳಿಗೆ ಗೂಗಲ್ ವೇತನ ನೀಡುವುದನ್ನು ನಿಲ್ಲಿಸಿದೆ. ಮಾತ್ರವಲ್ಲದೇ ಗೂಗಲ್ ಉದ್ಯೋಗಿಗಳಿಗೆ ಕೆಲಸದಿಂದ ವಜಾಗೊಳಿಸುವುದಾಗಿ ಎಚ್ಚರಿಕೆ ನೀಡಿದೆ. ಹೌದು, ಗೂಗಲ್ ತನ್ನ

ಕೋವಿಡ್ ಸೋಂಕಿಗೆ ಗರ್ಭಿಣಿ ಕೋಮಾಗೆ | ಏಳು ವಾರಗಳ ಬಳಿಕ ಪ್ರಜ್ಞೆ ಬಂದಾಗ ಮಡಿಲಲ್ಲಿ ಹೆಣ್ಣು ಮಗು | ನಡೆದಿದೆ ಹೀಗೊಂದು…

ಕೋವಿಡ್ ಸೋಂಕಿಗೆ ಒಳಗಾಗಿದ್ದ ಗರ್ಭಿಣಿಯೊಬ್ಬರು ಕೋಮಾಗೆ ಜಾರಿದ್ದು,7 ವಾರಗಳ ಬಳಿಕ ಕೋಮಾದಿಂದ ಎಚ್ಚರವಾದ ಅವರಿಗೆ ತಾನು ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಷಯ ತಿಳಿದು ಬಂದಿರುವ ಅಪರೂಪದ ಘಟನೆ ನಡೆದಿದೆ. ಗರ್ಭಿಣಿಯಾಗಿದ್ದಾಗ ಕೋವಿಡ್ ಸೋಂಕಿಗೆ ಒಳಗಾದ ನಂತರ ಲಾರಾ ವಾರ್ಡ್ ಅವರ ಸ್ಥಿತಿ

ಒಂದೇ ದಿನ ಬರೋಬ್ಬರಿ 10 ಕೋವಿಡ್ 19 ಲಸಿಕೆಗಳನ್ನು ಪಡೆದುಕೊಂಡ ಭೂಪ !! |ಅಷ್ಟಕ್ಕೂ ಆತ ಈ ರೀತಿ ಮಾಡಲು ಕಾರಣ??

ಕೋವಿಡ್-19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಲಸಿಕೆಗಳನ್ನು ಪಡೆಯಲು ಪ್ರಪಂಚದಾದ್ಯಂತ ಸೂಚನೆ ನೀಡಲಾಗುತ್ತಿದೆ.ಎರಡು ಡೋಸ್ ಲಸಿಕೆ ಕಡ್ಡಾಯ ಎಂದು ತಿಳಿಸಿದೆ.ಆದರೆ ಇಲ್ಲೊಬ್ಬ ವ್ಯಕ್ತಿ ಒಂದೇ ದಿನದಲ್ಲಿ ಬರೋಬ್ಬರಿ 10 ಕೋವಿಡ್-19 ಲಸಿಕೆಗಳನ್ನು ಪಡೆದಿದ್ದಾನೆ. ಬಹುತೇಕ ಎಲ್ಲಾ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹೆಚ್ಚುತ್ತಿದೆ ಕೊರೋನಾ ಪ್ರಕರಣಗಳು | ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ…

ರಾಜ್ಯದಲ್ಲಿ ಕೊರೋನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಒಮಿಕ್ರಾನ್‌ ಸೋಂಕಿನ ಪ್ರಕರಣ ವರದಿ|ಇದೀಗ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆ

ಓಮಿಕ್ರೋನ್ ವೈರಸ್ ಭೀತಿ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ.ದೇಶದಲ್ಲಿ ಗುರುವಾರದಂದು ಮೊದಲ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್‌ ಸೋಂಕಿನ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಇಬ್ಬರಿಗೆ ಈ ಸೋಂಕು ತಗುಲಿತ್ತು ಬಳಿಕ ಶನಿವಾರದಂದು ಗುಜರಾತಿನ ಜಾಮ್‌ ನಗರ ಹಾಗೂ

ಯಾವ ರಕ್ತದ ಗುಂಪುಗಳ ಜನರು ಹೆಚ್ಚಾಗಿ ಕೋವಿಡ್ ಗೆ ಒಳಗಾಗುತ್ತಾರೆ ಎಂದು ನಡೆಸಿದ ಸಂಶೋಧನೆಯ ಫಲಿತಾಂಶ ಬಹಿರಂಗ !! |…

ನವದೆಹಲಿ:ಕೋವಿಡ್ ಸೋಂಕಿಗೆ ಅದೆಷ್ಟೋ ಜನ ಭಯಭೀತರಾಗಿದ್ದಾರೆ.ಯಾರಿಗೆ, ಯಾವಾಗ ಈ ಸೋಂಕು ಎಂಬ ಆತಂಕದಲ್ಲಿದೆ ಜನತೆ.ಇದೀಗ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಶೋಧನಾ ವಿಭಾಗ ಮತ್ತು ರಕ್ತ ವರ್ಗಾವಣೆ ಔಷಧ ಇಲಾಖೆ ಮೂಲ ಸಂಶೋಧನೆಯನ್ನು ನಡೆಸಿದ್ದು,ಯಾವ ರಕ್ತದ ಗುಂಪುಗಳ ಜನರು COVID-19 ಗೆ

ಲಾಕ್‌ಡೌನ್ ಕುರಿತು ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ,ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ- ಡಾ.ಸುಧಾಕರ್

ಬೆಂಗಳೂರು : ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ

ದ.ಕ.,ಕೊಡಗು ಸೇರಿದಂತೆ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಮಹತ್ವದ ಸಭೆ | ಹೆಚ್ಚುತ್ತಿರುವ…

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಧಾರವಾಡ ಜಿಲ್ಲೆಗಳಲ್ಲಿ ಕೋವಿಡ್