Browsing Category

ಕೋರೋನಾ

ಕೊರೋನ ವೈರಸ್ ನ ಹೊಸ ರೂಪಾಂತರಿ ಪತ್ತೆ|ವೇಗವಾಗಿ ಹರಡೋ ಈ ತಳಿಗೆ ‘ಒಮಿಕ್ರೋನ್’ಎಂದು ನಾಮಕರಣ

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರಿ ಪತ್ತೆಯಾಗಿದ್ದು,ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದೆ. ಈ ವೈರಸ್ ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಸಿಂಗಪುರ ಹೇಳಿದೆ. ಈ ತಳಿಯಿಂದ ಎದುರಾಗಬಹುದಾದ ಅಪಾಯದ ಬಗ್ಗೆ ಚರ್ಚಿಸಲು ವಿಶ್ವ ಆರೋಗ್ಯ ಸಂಸ್ಥೆ

ಒಂದೇ ದಿನದಲ್ಲಿ 526 ಜನ ಬಲಿಯಾಗುವ ಮೂಲಕ ಮತ್ತಷ್ಟು ಏರಿಕೆ ಕಂಡ ಕೊರೋನ ಪ್ರಕರಣ

ನವದೆಹಲಿ:ಕೊರೋನ ಅಟ್ಟಹಾಸದ ಹೆಸರು ಮಾಸುತ್ತಿರುವಂತೆಯೇ ಸಾವಿನ ಸಂಖ್ಯೆ ಎತ್ತರಕ್ಕೆ ಏರುತ್ತಿದೆ.ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಆದರೆ ಕಳೆದ 24 ಗಂಟೆಯಲ್ಲಿ 10,853 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 526 ಜನ ಮಹಾಮಾರಿಗೆ

ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಮೂಲಕ ಪ್ರಶಂಸೆಗೆ ಪಾತ್ರವಾದ ಮೋದಿ ನೇತೃತ್ವದ ಸರ್ಕಾರ ಸಾಲದಲ್ಲಿ ಮುಳುಗಳಿದೆಯೇ??…

ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಸರ್ಕಾರದ ಸಾಧನೆಗೆ ಇತ್ತೀಚಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದ್ದು,ಸರ್ಕಾರವೂ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಖುಶಿಪಟ್ಟಿತ್ತು.ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಲಸಿಕಾ ಅಭಿಯಾನದ ಖರ್ಚು ನಿಭಾಯಿಸಲು ಅಂತರರಾಷ್ಟ್ರೀಯ

ಪ್ರವಾಹದ ಪರಿಸ್ಥಿತಿಯಲ್ಲಿ ಅಲ್ಯೂಮಿನಿಯಂ ಪಾತ್ರೆಯಲ್ಲಿ ಮಗುವನ್ನು ಇಟ್ಟು ಪೋಲಿಯೋ ಲಸಿಕೆ ಕೊಡಿಸಿದ ಪೋಷಕರು|ವೈರಲ್…

ನವದೆಹಲಿ: ಜೀವನದಲ್ಲಿ ಮನುಷ್ಯ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತೆ. ಅದರಲ್ಲೂ ಪ್ರಕೃತಿ ವಿಕೋಪವಾದಾಗ ಪ್ರತಿಯೊಬ್ಬನ ಜೀವನ ಅಸ್ಥವಸ್ಥವಾಗುತ್ತದೆ. ಪ್ರಕೃತಿಗೆ ಬಡವ ಬಲ್ಲಿದ ಎಂಬ ಭೇದ ನೋಡದೆ ನೋವು ಇಬ್ಬರನ್ನು ಸಮಾನವಾಗಿ

ಇಳಿಜಾರು ದಾರಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ | ರಾಜ್ಯದಲ್ಲಿ ನಿನ್ನೆ 1116 ಹೊಸ ಸೊಂಕಿತರು !

ಬೆಂಗಳೂರು: ರಾಜ್ಯದಲ್ಲಿ ಇಳಿಜಾರು ಹಾದಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ನಿನ್ನೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ. ಸದ್ದಿಲ್ಲದೆ ಮತ್ತೆ ಹಬ್ಬುತ್ತಿದೆಯೆ

ಕೋವಿಡ್ ಪ್ರಕರಣ ಹೆಚ್ಚಳ|ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ನಾಲ್ವರ ಬಲಿ|ದೇಶದಲ್ಲಿ ಮೃತರ ಸಂಖ್ಯೆ 338 ಕ್ಕೆ…

ಮಂಗಳೂರು: ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,ಸೆ.11 ರಂದು ದ.ಕ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 343 ಮಂದಿ ಗುಣಮುಖರಾಗಿದ್ದು,133 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.ಜಿಲ್ಲೆಯ ಪಾಸಿಟಿವಿಟಿ ದರ

ವಾರಾಂತ್ಯ ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊರಗಿನಿಂದ ಕೈ ಮುಗಿದು ತೆರಳಿದ ಭಕ್ತರು

ವಾರಾಂತ್ಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಸಂಪೂರ್ಣ ನಿಷೇದಿಸಲಾಗಿದ್ದರೂ ಕ್ಷೇತ್ರಕ್ಕೆ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಿದ ಬಳಿಕ ಸುಬ್ರಹ್ಮಣ್ಯದಲ್ಲಿ ತೀರ್ಥ ಪ್ರಸಾದ, ಅನ್ನಸಂತರ್ಪಣೆಗೆ

ಕೋವಿಡ್-19 ಸೋಂಕು ಮುಕ್ತಿಗೆ ದೊರಕಿದೆ ‘ಸರ್ಪ ಸಂಜೀವಿನಿ’ | ಈ ಹಾವಿನ ವಿಷ ಕೊರೋನಾಗೆ ಮದ್ದಂತೆ !?

ಕೋವಿಡ್ ಸೋಂಕು ಲಸಿಕೆ ಪಡೆದವರಿಗೂ ಹರಡುತಿದ್ದು,ಜಗತ್ತೆಲ್ಲೆಡೆ ಇದರ ಹಾವಳಿಯೇ ಅಧಿಕವಾಗಿ ಜನ ಮಂಕಾಗುವ ಹಾಗೆ ಮಾಡಿಬಿಟ್ಟಿದೆ.ಈ ಹಿನ್ನೆಲೆ ಕೋವಿಡ್ - 19 ವೈರಸ್‌ಗೆ ಬೇರೆ ಪರಿಹಾರಗಳನ್ನು ಸಂಶೋಧಕರು ಪತ್ತೆ ಹಚ್ಚುತ್ತಲೇ ಇದ್ದು,ಇದೀಗ ಬ್ರೆಜಿಲಿಯನ್ ಸಂಶೋಧಕರು ಬ್ರೆಜಿಲಿಯನ್ ವೈಪರ್ ಹೆಸರಿನ