Browsing Category

ಕೋರೋನಾ

ದೇಶದಲ್ಲಿ ಇಳಿಕೆಯ ಹಾದಿಯಲ್ಲಿ ಕೊರೋನಾ | ಲಕ್ಷ ದಿಂದ ಸಾವಿರಕ್ಕೆ ಕುಸಿದ ಸಾವಿನ ಸಂಖ್ಯೆ

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿಯಲ್ಲಿ ದಾಪುಗಾಲು ಹಾಕುತ್ತಾ ಮುಂದುವರೆದಿದ್ದು, ಇಂದು ಮಂಗಳವಾರ ಬೆಳಿಗ್ಗೆ ಸಮಯಕ್ಕೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಕೇವಲ 86,498 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 62 ದಿನಗಳ ಕನಿಷ್ಠ ಪ್ರಮಾಣವಾಗಿದೆ. ಅದೇ ರೀತಿ ದೇಶದಲ್ಲಿ ಕೊಂಡು

ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ: ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸುವ ಕಾರಣದಿಂದ ಈ ಹಿಂದೆ ಜಾರಿಮಾಡಿದ್ದ ಲಾಕ್ ಡೌನ್ ನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಬಿ ಎಸ್ ವೈ ಹೇಳಿದರು. ಇದೇ ವೇಳೆ ಅವರು ಪ್ಯಾಕೇಜ್ ಘೋಷಣೆ ಮಾಡಿದರು. ಪವರ್ ಲೂಮ್ ೨ ಜನರಿಗೆ ತಲಾ ೩೦೦೦ ೫೦೦ ಕೋಟಿ ಒಟ್ಟು

ಜೂ.30ರವರೆಗೆ ನಿರ್ಬಂಧಗಳನ್ನು ಮುಂದುವರೆಸುವಂತೆ ಕೇಂದ್ರ ಗೃಹಸಚಿವಾಲಯ ಸೂಚನೆ

ಕೊರೊನಾ ಎರಡನೇ ಅಲೆ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಸದ್ಯ ಜಾರಿಯಲ್ಲಿರುವ ನಿರ್ಬಂಧಗಳನ್ನು ಜೂನ್ 30ರ ತನಕ ಮುಂದುವರಿಕೆಗೆ ಕೇಂದ್ರ ಗೃಹಸಚಿವಾಲಯ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಈ ಕುರಿತು ಆದೇಶ ಹೊರಡಿಸಿದ

ಅನ್ ಲಾಕ್ ಪ್ರಕ್ರಿಯೆ ಶುರು | ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರದಿಂದ ಹಂತ ಹಂತದ ಅನ್ ಲಾಕ್

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿನ ಅಬ್ಬರ ಗಣನೀಯವಾಗಿ ತಗ್ಗಿದೆ. ಈ ಹಿನ್ನಲೆಯಲ್ಲಿ ಇದೇ ಬರುವ ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ನೇತಾರ

ಸಾವಿನಲ್ಲೂ ಒಂದಾದ ತಾಯಿ – ಮಗ | ಕೆಲವೇ ಗಂಟೆಗಳ ಅಂತರದಲ್ಲಿ ತಾಯಿ-ಮಗ ಕೋವಿಡ್ ಗೆ ಬಲಿ

ದೇಶದಲ್ಲಿ ಕೊರೊನಾ ಸೋಂಕು ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಅದೆಷ್ಟು ಮನಕಲುಕುವ ಘಟನೆಗಳು ನಡೆದಿವೆ. ಅದರಂತೆಯೇ ಕೆಲವೇ ಗಂಟೆಗಳ ಅಂತರದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಬಸವನಗುಡಿಯಲ್ಲಿ ನಡೆದಿದೆ. ಬಸವನಗುಡಿ ನಾಲ್ಕನೆ ಅಡ್ಡರಸ್ತೆಯ ಪ್ಲಾಸ್ಟಿಕ್ ವ್ಯಾಪಾರಿ

ತಂದೆಯ ಮರಣದ ಸುದ್ದಿ ತಿಳಿಸಿದರೂ ನೋಡಲು ಬಾರದ ಮಗ, ತಂದೆಯ ಲಕ್ಷಾಂತರ ಹಣವನ್ನು ಮಾತ್ರ ತಂದು ಕೊಡುವಂತೆ ತನ್ನ ವಿಳಾಸ…

ದುಡ್ಡು ಎಷ್ಟು ಖರ್ಚಾದರೂ ಪರವಾಗಿಲ್ಲ. ನನ್ನ ತಂದೆ ತಾಯಿಯನ್ನು,ಬಂಧುಗಳನ್ನು ಉಳಿಸಿಕೊಡಿ ಎಂದು ಆಸ್ಪತ್ರೆಯಲ್ಲಿ ವೈದ್ಯರಲ್ಲಿ ಅಂಗಲಾಚಿ ಬೇಡಿಕೊಳ್ಳುವುದನ್ನು ನಾವು ಕಂಡಿದ್ದೇವೆ. ಅಂತಹ ವಿಷಯಗಳನ್ನು ಅಗಾಗ ಕೇಳಿದ್ದೇವೆ. ಆದರೆ ಇಲ್ಲೊಬ್ಬ ನಿಷ್ಕರುಣಿ ಪಾಪಿ ಪುತ್ರ ತನ್ನ ತಂದೆಯ ಮರಣದ

ಮೇ. 24ರ ಬೆಳಗ್ಗೆ 6 ರಿಂದ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ: ಜಿಲ್ಲಾಧಿಕಾರಿ

ಉಡುಪಿ: ಕೊರೊನ ಸೋಂಕು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್- 19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಮೇ 24ರ ಬೆಳಗ್ಗೆ 6 ರಿಂದ ಜೂ.7ರ ಬೆಳಗ್ಗೆ 6 ವರೆಗೆ ಉಡುಪಿ ಜಿಲ್ಲೆ ಯಾದ್ಯಂತ ಸಿಆರ್‌ಪಿಸಿ ಸೆಕ್ಷನ್144(3)ನ್ನು ಜಿಲ್ಲಾ ವ್ಯಾಪ್ತಿಯಲ್ಲಿ

ರಾಜ್ಯದಲ್ಲಿ ನಾಳೆಯಿಂದ 18 ರಿಂದ ಮೇಲ್ಪಟ್ಟವರಿಗೆ ಲಸಿಕೆ ಶುರು

ರಾಜ್ಯದಲ್ಲಿ 18 ರಿಂದ 44 ವರ್ಷದೊಳಗಿನವರಿಗೆ ಮೇ 22 ರಿಂದ ಅಂದರೆ ನಾಳೆಯಿಂದ ಲಸಿಕೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ರಾಷ್ಟ್ರೀಯ ಅಭಿಯಾನ ನಿರ್ದೇಶಕರಾದ ಆರುಂಧತಿ ಅವರು ಆದೇಶ ಹೊರಡಿಸಿದ್ದಾರೆ. ಆದರೆ 18 ರಿಂದ 44 ವರ್ಷದ ಫಲಾನುಭವಿಗಳಿಗೆ ದಿನಾಂಕ ಮೇ 22 ರಿಂದ ಪ್ರಾರಂಭಿಸಲು