Browsing Category

ಕೋರೋನಾ

ಅಕ್ರಮವಾಗಿ ದಾಸ್ತಾನಿರಿಸಿದ ಮದ್ಯ ವಶಕ್ಕೆ: ಆರೋಪಿ ಯುವಕ ಸೆರೆ

ಮಂಗಳೂರಿನ ತಲಪಾಡಿ ಚೆಕ್‌ಪೋಸ್ಟ್ ಬಳಿಯ ನಿಸರ್ಗ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗೆ ಶುಕ್ರವಾರ ‌ಮಧ್ಯಾಹ್ನ 2 ಗಂಟೆಗೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಬಾರ್‌ನ ಕ್ಯಾಶಿಯರ್ ಚರಣ್ (22) ಎಂಬಾತನನ್ನು ಬಂಧಿಸಿದ್ದಾರೆ. 52

ಪುತ್ತೂರು ಕೆಎಸ್ಸಾರ್ಟಿಸಿ ಬಸ್ಸುಗಳ ‘ರನ್’ ಅಭಿಯಾನ | ಏನಿದು ರನ್ ಅಭಿಯಾನ

ಪುತ್ತೂರು: ಕೋವಿಡ್ ಕರ್ಫ್ಯೂ ಹಿನ್ನಲೆಯಲ್ಲಿ ಕೆಸ್ಸಾರ್ಟಿಸಿ ಬಸ್ಸುಗಳ ಓಡಾಟ ಸ್ಥಗಿತಗೊಂಡಿದ್ದು ಬಸ್ಸುಗಳು ಘಟಕದಲ್ಲಿಯೇ ನಿಲ್ಲುವುದರಿಂದ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪುತ್ತೂರು ಕೆಸ್ಸಾರ್ಟಿಸಿ ಘಟಕದಿಂದ ಪ್ರತಿದಿನ 30 ಬಸ್ಸುಗಳನ್ನು ಹೊರತೆಗೆದು

ಕರ್ಫ್ಯೂ ಉಲ್ಲಂಘನೆ : ದ.ಕ. ಜಿಲ್ಲೆಯಲ್ಲಿ 74 ವಾಹನಗಳ ಮುಟ್ಟುಗೋಲು

ದ.ಕ.ಜಿಲ್ಲೆಯಲ್ಲಿ ಕೋವಿಡ್-19 ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 74 ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಕರ್ಫ್ಯೂ ನಿರ್ಬಂಧ ಉಲ್ಲಂಘನೆ ಆರೋಪದಲ್ಲಿ 186 ಪ್ರಕರಣಗಳನ್ನು ನಗರ

ಕೋವಿಡ್ ಆಸ್ಪತ್ರೆಗೆ ನುಗ್ಗಿ ದಾಂಧಲೆ ಎಬ್ಬಿಸಿದ್ದ ಯುವಕ ಅರೆಸ್ಟ್

ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿ ವೈದ್ಯರು-ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವಕ ಜೈಲುಪಾಲಾಗಿದ್ದಾನೆ. ಬುಧವಾರ ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ತಪ್ಪು ಗ್ರಹಿಕೆ ಮಾಡಿಕೊಂಡ ಕೆಲ ಕೊರೊನಾ ಸೋಂಕಿತರು ಆಕ್ಸಿಜನ್ ಖಾಲಿ ಆಗಿದೆ. ನಮಗೆ ಆಕ್ಸಿಜನ್ ಸಿಗ್ತಿಲ್ಲ

ದ.ಕ‌. ಜಿಲ್ಲೆಯಲ್ಲಿ ಮತ್ತೆ ಆವರಿಸಿದ ಕೊರೋನಾ ಕಾರ್ಮೋಡ | ಬುಧವಾರ ಅತೀ ಹೆಚ್ಚು ಸೋಂಕು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 664 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೆಯೇ 256 ಮಂದಿ ಸೋಂಕಿತರು ಬುಧವಾರ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ವರದಿಯಾದ 664 ಕೊರೊನಾ ವೈರಸ್‌ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ

ತನ್ನ ಕೊರೋನಾ ಪೀಡಿತ ಪತಿಯ ಬಾಯಿಗೆ ಬಾಯಿಟ್ಟು ಉಸಿರು ನೀಡಲು ಪ್ರಯತ್ನಿಸಿದ ಮಹಾತಾಯಿ ! | ಆಕೆಯ ಪ್ರಯತ್ನಕ್ಕೆ ಫಲ…

ಇದನ್ನು ಮಹಾಮಾರಿ ಕೊರೊನಾ ವೈರಸ್ ದೇಶದಲ್ಲಿ ಅಷ್ಟೇ ಅಲ್ಲ, ವಿಶ್ವದಾದ್ಯಂತ ತನ್ನ ಕಬಂಧ ಹಸ್ತವನ್ನು ಚಾಚುತ್ತಾ ಮುನ್ನಡೆಯುತ್ತಿದ್ದರೆ, ಮನುಷ್ಯ ಕೇವಲ ತನ್ನ ದೃಢ ಸಂಕಲ್ಪದಿಂದ ಸಾವಿಗೂ ಹೆದರದೆ ರೋಗವನ್ನು ತಡೆಗಟ್ಟಲು ಪ್ರಯತ್ನಿಸುತ್ತಿದ್ದಾನೆ. ಅಂತಹ ಸಂದರ್ಭಗಳಲ್ಲಿ ಕೆಲವು ವಿಶೇಷ ಸಂಗತಿಗಳು

ಬೇರೆ ಆಸ್ಪತ್ರೆಗಳಿಂದ ಬರುವ ಗರ್ಭಿಣಿಯರ ಕೋವಿಡ್‌ ಪರೀಕ್ಷೆ ನಡೆಸಲು ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ | ಪುತ್ತ್ತೂರು…

    ಪುತ್ತೂರು: ಖಾಸಗಿ ಆಸ್ಪತ್ರೆಯಿಂದ ಬರುವ ಗರ್ಭಿಣಿಯರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲು ತಾಲೂಕು ಸರಕಾರಿ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪ ತಾ.ಪಂ. ಸಾಮಾನ್ಯ ಸಭೆಯಲ್ಲಿ ಕೇಳಿ ಬಂದಿದೆ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌ ಅಧ್ಯಕ್ಷತೆಯಲ್ಲಿ

ದ.ಕ.ಕೊರೊನಾ ರಣಕೇಕೆ | ವೈದ್ಯೆ ಸಹಿತ ಮೂರು ಮಂದಿ ಬಲಿ, 486 ಮಂದಿಗೆ ಪಾಸಿಟಿವ್

ದ.ಕ.ಜಿಲ್ಲೆಯಲ್ಲಿ ಮಂಗಳವಾರ ಕೊರೋನಕ್ಕೆ ವೈದ್ಯೆ ಸಹಿತ ಮೂವರು ಬಲಿಯಾಗಿದ್ದಾರೆ. ಮಂಗಳೂರಿನ ಇಬ್ಬರು ಮತ್ತು ಸುಳ್ಯ ತಾಲೂಕಿನ ಒಬ್ಬರು ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 751ಕ್ಕೇರಿದೆ. ಮಂಗಳೂರಿನ ಇಂಡಿಯಾನ ಆಸ್ಪತ್ರೆಯ ಆಡಳಿತಾಧಿಕಾರಿ