Browsing Category

ಕೋರೋನಾ

ಪಾದರಾಯನ ಪುರ ಘಟನೆ | ಪೊಲೀಸರಿಗೆ ಪುಲ್ ಪವರ್ ಕೊಟ್ಟ ಸಿಎಂ | ಘಟನೆಯ ಬಗ್ಗೆ ಸಿಎಂ ಗರಂ !

ಬೆಂಗಳೂರು : ಪಾದರಾಯನಪುರದಲ್ಲಿ ವೈದ್ಯಕೀಯ ಸಿಬ್ಬಂದಿಯ ಮೇಲೆ ಸ್ಥಳೀಯರು ನಡೆಸಿದ ಗಲಾಟೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಗಲಭೆಯ ಹಿಂದೆ ಯಾರದ್ದೇ ಕೈವಾಡವಿದ್ದರು, ಎಷ್ಟೇ ದೊಡ್ಡ ವ್ಯಕ್ತಿಯಾದರೂ ಕ್ರಮಕೈಗೊಳ್ಳುತ್ತೇವೆ.

ಆರೋಗ್ಯ ಸಮಸ್ಯೆ ಕಂಡುಬಂದರೆ ಮುಕ್ತವಾಗಿ ಹೇಳಿ, ಭಯ ಬೇಡ | 1077ಕ್ಕೆ ಕರೆ ಮಾಡಿ| ದ.ಕ ಜಿಲ್ಲಾಧಿಕಾರಿ ಮನವಿ

ಮಂಗಳೂರು:ತಮ್ಮ ಆರೊಗ್ಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ತಮ್ಮ ಮಾಹಿತಿಯನ್ನು ಮುಕ್ತವಾಗಿ ಹಂಚಿಕೊಳ್ಳಿ. ಯಾವುದೇ ಭಯ, ಆತಂಕ ಬೇಡ. ಕೆಮ್ಮು, ಜ್ವರದ ಲಕ್ಷಣ ಕಂಡು ಬಂದರೆ ಆರೋಗ್ಯ ಇಲಾಖೆಯ ಗಮನಕ್ಕೆ ತನ್ನಿ. ಇದು ನಿಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ನೀವು ತೆಗೆದುಕೊಳ್ಳಬೇಕಾದ

ಪಾದರಾಯನಪುರ ಘಟನೆ | ಸರಕಾರ ಕಠಿಣ ಕ್ರಮ ಕೈಗೊಳ್ಳುತ್ತೆ- ನಳಿನ್ ಕುಮಾರ್

ಮಂಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ಸೀಲ್ ಡೌನ್,ಬ್ಯಾರಿಕೇಡ್ ದ್ವಂಸ ಗೊಳಿಸಿ ಕರ್ತವ್ಯ‌ನಿರತ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬಂದಿಗಳಿಗೆ ಹಲ್ಲೆ ಮಾಡಿದ ಘಟನೆಗೆ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ವೈರಸ್ ಗೆ ಜಾತಿ, ಮತ

“ಕೈ ಮುಗಿದು ಮನವಿ ಮಾಡಿದರೂ ಬಗ್ಗದವರಿಗೆ ಕೈ ಎತ್ತಿ ಅರಿವು ಮೂಡಿಸಬೇಕಾದ ಕಾಲ ಇದು”- ಹರೀಶ್ ಪೂಂಜ

ಕೋವಿಡ್ 19 ಸೋಂಕು ಹರಡುವುದನ್ನು ತಡೆಯಲು ವೈದ್ಯಕೀಯ ಸಿಬ್ಬಂದಿಗಳು ಅವರುಗಳ ಬದುಕನ್ನು ಪಣಕ್ಕೆ ಇಟ್ಟು ಹೋರಾಡುತ್ತಿದ್ದಾರೆ. ಅವರುಗಳ ಈ ಹೋರಾಟ ರಾಜ್ಯದ ಜನತೆಯ ಆರೋಗ್ಯವನ್ನು ಕಾಯುವುದಕ್ಕಾಗಿ, ನಮ್ಮೆಲ್ಲರ ಆರೋಗ್ಯದ ರಕ್ಷಣೆಗಾಗಿ. ತಮ್ಮ ಕುಟುಂಬಗಳನ್ನು ದೂರ ಇಟ್ಟು ನಮಗಾಗಿ ಕೆಲಸ ಮಾಡು ಆ

ಮಾ.20 ರಂದು KA51 AD 5832 ಬಸ್ಸಿನಲ್ಲಿ ಪ್ರಯಾಣಿಸಿದ್ದರೆ ತಕ್ಷಣವೇ ಟೆಸ್ಟ್ ಮಾಡಿಸಿಕೊಳ್ಳಿ – ದ.ಕ.…

ಮಂಗಳೂರು: ಕಳೆದ ತಿಂಗಳು 20ನೇ ತಾರೀಖಿನಂದು ನೀವು ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸಿದ್ದಲ್ಲಿ ಈ ಸುದ್ದಿಯನ್ನೊಮ್ಮೆ ಓದಿ. ಇದನ್ನು ಮಂಗಳೂರು ಜಿಲ್ಲಾಧಿಕಾರಿಯವರು ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ. ಮಾರ್ಚ್ 20 ನೇ ತಾರೀಖಿನಂದು ಬೆಂಗಳೂರಿನ ಮೆಜೆಸ್ಟಿಕ್ ಬಸ್

ಉಪ್ಪಿನಂಗಡಿಯ P325 ಕೊರೊನಾ ಸೋಂಕಿತನ ಪತ್ನಿಗೂ ಕೊರೊನಾ ದೃಢ !

ಮಂಗಳೂರು, ಎ.19: ಕೋವಿಡ್-19 ಸೋಂಕಿನ ಕಾರಣದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಸುದ್ದಿಯಿಂದ ಆಘಾತದಲ್ಲಿರುವ ದಕ್ಷಿಣ ಕನ್ನಡದಲ್ಲಿ ಮತ್ತೊಂದು ಸೋಂಕು ಪ್ರಕರಣ ಪಾಸಿಟಿವ್ ಆಗಿದೆ. ಎ.16ರಂದು ಪಾಸಿಟಿವ್ ಆಗಿದ್ದ ಉಪ್ಪಿನಂಗಡಿನಿವಾಸಿಯ ಪತ್ನಿಗೆ ಸೋಂಕು ತಾಗಿದ್ದು ದೃಢವಾಗಿದೆ. P325 ಎಂದು

ನಾಳೆ ಎಪಿಎಂಸಿಯಲ್ಲಿ ಇದೆ ತರಕಾರಿ ಸಂತೆ-ದಿನೇಶ್ ಮೆದು

ಪುತ್ತೂರು: ಎ.20 ರ ಸೋಮವಾರ ಎಪಿಎಂಸಿಯಲ್ಲಿ ಸಂತೆ ಎಂದಿನಂತೆ ನಡೆಯಲಿದೆ. ಸೋಮವಾರ ಅಡಿಕೆ ಖರೀದಿ ಆರಂಭಿಸಿರುವುದರಿಂದ ಸಂತೆ ಇದೆಯೋ ಇಲ್ಲವೋ ಎಂಬ ಗೊಂದಲ ದಲ್ಲಿರುವುದರಿಂದ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು ಸಂತೆ ಎಂದಿನಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ. ನಿಯಮದಂತೆ ಸಾಮಾಜಿಕ

ದ.ಕ. | ಕೊರೊನಾಗೆ ಮೊದಲ‌ ಬಲಿ

ಮಂಗಳೂರಿನಲ್ಲಿ ಮಹಾಮಾರಿ ಕೊರೊನಾಗೆ ಮಹಿಳೆ ಬಲಿಯಾಗಿದ್ದಾರೆ. ಬಂಟ್ವಾಳ ಮೂಲದ 50 ವರ್ಷದ ಮಹಿಳೆ ಈ ಕೊರೊನಾದಿಂದ ಸಾವಿಗೀಡಾದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ