ಸಾರ್ವಜನಿಕರೇ ಗಮನಿಸಿ | ಕೊರೊನಾ ಹಾವಳಿ ಪ್ರಕರಣ | ಹೊಸವರ್ಷಾಚರಣೆಗೆ ಬ್ರೇಕ್
ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಹೌದು!!.ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗುವ ಸಾಧ್ಯತೆ ಎದುರಾಗಿದ್ದು, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದೆಯೇ ಎಂಬ ಪ್ರಶ್ನೆ ಸಹಜವಾಗಿ!-->…