ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು!!
ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್!-->!-->!-->…