Hijab: ಹಿಜಾಬ್ ವಿಚಾರ ಸಂಬಂಧ; ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸ!!!
Hijab Raw: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹಿಜಾಬ್ ಪ್ರಕರಣ ಇದೀಗ ಮತ್ತೆ ಸದ್ದು ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ಆದೇಶವನ್ನು ಹಿಂಪಡೆಯಲು ಹೇಳಿದ್ದೇನೆ, ಎಲ್ಲರೂ ಹಿಜಾಬ್ ಹಾಕಿಕೊಂಡು ಹೋಗಬಹುದು ಎಂದು ಹೇಳಿದ್ದಾರೆ. ಇದೀಗ ಈ ಮಾತು ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡಿದೆ.…