Air India Alcohol Service Policy: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ವಿಮಾನದಲ್ಲಿ ಮದ್ಯಪಾನ ಪೂರೈಕೆ ವಿಷಯದಲ್ಲಿ ಮಹತ್ವದ ಬದಲಾವಣೆ ತಂದ ಏರ್‌ಇಂಡಿಯಾ !
ಇತ್ತೀಚೆಗಷ್ಟೇ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿ ಅಸಭ್ಯ ವರ್ತನೆ ತೋರಿದ ಘಟನೆ ಎಲ್ಲೆಡೆ ಸುದ್ದಿಯಾಗಿತ್ತು. ಈ ಘಟನೆಯ ಬಳಿಕ ಏರ್ ಇಂಡಿಯಾ ತನ್ನ ಹಾರಾಟದ ಸಮಯದಲ್ಲಿ ಮದ್ಯವನ್ನು ಪೂರೈಸುವ ನೀತಿಯನ್ನು ಬದಲಾವಣೆ ಮಾಡಿದೆ. ಇತ್ತೀಚೆಗೆ ವಿಮಾನದಲ್ಲಿ…










