ಶುಕ್ರವಾರ, 6 ನವೆಂಬರ್ 2026

Interesting

ಪ್ರತಿ 8 ಮಕ್ಕಳ ಪೈಕಿ ಒಬ್ಬರಿಗೆ ಅಸ್ತಮಾ ಬರಲು ಅಡುಗೆ ಅನಿಲ ಕಾರಣ : ಅಧ್ಯಯನದಿಂದ ಶಾಕಿಂಗ್‌ ಮಾಹಿತಿ ಬಹಿರಂಗ

ಅಮೆರಿಕದಲ್ಲಿ ನಡೆದ ಅಧ್ಯಯನದ ಅನುಸಾರ ಅಮೆರಿಕದಲ್ಲಿ ಅಸ್ತಮಾದಿಂದ ಬಳಲುತ್ತಿರುವ ಪ್ರತಿ 8 ಮಕ್ಕಳ ಪೈಕಿ ಒಬ್ಬರಿಗೆ ಅಸ್ತಮಾ ಬರಲು ಅಡುಗೆ ಅನಿಲ ಕಾರಣ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಹೀಗಾಗಿ ಅಡುಗೆ ಅನಿಲವು ಪರೋಕ್ಷವಾಗಿ ಧೂಮಪಾನ(Second Hand Smoking)ಮಾಡುವುದರಿಂದ…

KPSC : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಅವಧಿ ಹೆಚ್ಚಳ

ಕರ್ನಾಟಕ ಲೋಕಸೇವಾ ಆಯೋಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಯಾಗುವ ಕಡ್ಡಾಯ ಕನ್ನಡ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಹೌದು!! ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಗೆ ಹೆಚ್ಚುವರಿ ಸಮಯ ತೀರ್ಮಾನ ಕೈಗೊಳ್ಳಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಕಡ್ಡಾಯ ಪರೀಕ್ಷೆ ಅಭ್ಯರ್ಥಿಗಳಿಗೆ…

ಈ ಸ್ಕೂಲ್‌ನಲ್ಲಿ ಯಾರಿಗೂ ಲವ್ವಾಗೋದೇ ಇಲ್ವಂತೆ | ಅಷ್ಟಕ್ಕೂ ಆ ಸ್ಕೂಲ್‌ನಲ್ಲಿದೆ ಪವರ್‌ಫುಲ್‌ ರೂಲ್ಸ್‌ | ಏನದು ಗೊತ್ತೇ?

ಈಗ ಚಿಕ್ಕ ಮಕ್ಕಳಿಂದ ಹಿಡಿದು ಕಾಲೇಜು ಮೆಟ್ಟಲೇರೋ ಯುವ ಜನತೆ ಎಲ್ಲರಿಗೂ ಲವ್ ಅನ್ನೋದು ಕಾಮನ್ ವಿಚಾರವಾಗಿ ಮಾರ್ಪಟ್ಟಿದೆ.ಹಿಂದಿನ ಕಾಲದಲ್ಲಿ ಪೋಷಕರು ಮಕ್ಕಳು ಕಾಲೇಜು ಮೆಟ್ಟಿಲು ಹತ್ತಿದರೆ ಹಾಳಾಗಿ ಬಿಡುತ್ತಾರೆ ಅನ್ನೋ ಭಯದಲ್ಲಿ ಶಾಲೆಗೆ ಓದಿಗೆ ತಿಲಾಂಜಲಿ ಇಡಿಸಿ…

ಈ ಬ್ಲಡ್‌ ಗ್ರೂಪ್‌ನವರ ರಕ್ತ ಚಿನ್ನಕ್ಕಿಂತಲೂ ದುಬಾರಿ | ಜಗತ್ತಿನಲ್ಲಿ ಕೇವಲ 45 ಮಂದಿಯಲ್ಲಿದೆ ಈ ರಕ್ತದ ಮಾದರಿ!!!

ಮಾನವನ ದೇಹವೇ ಒಂದು ವಿಸ್ಮಯ. ರಚನೆ, ಅಂಗಾಂಗಗಳ ಕಾರ್ಯ ಎಂಥವರಲ್ಲೂ ಬೆರಗು ಮೂಡಿಸುತ್ತದೆ. ಹಾಗೆಯೇ ರಕ್ತದಾನವನ್ನು ಮಹಾದಾನವೆಂದು ಪರಿಗಣಿಸಲಾಗಿದೆ. ರಕ್ತದ ಗುಂಪಿನ ಬಗ್ಗೆ ನಮಗೆಲ್ಲಾ ಗೊತ್ತಿದೆ. ಪ್ರಪಂಚದಲ್ಲಿ ಸಾಮಾನ್ಯವಾಗಿ 8 ವಿಧದ ರಕ್ತದ ಗುಂಪುಗಳಿದ್ದು, ಅವುಗಳಲ್ಲಿ A, B,…

ರಾಜ್ಯ ಸರಕಾರಿ ನೌಕರರೇ ನಿಮಗೊಂದು ಸಿಹಿ ಸುದ್ದಿ

ಹೊಸ ವರ್ಷದ ಹೊಸ್ತಿಲಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಮಾಲ್ ನಿರ್ಮಾಣಕ್ಕೆ ಯೋಜನೆ ಮಾಡಲಾಗಿದ್ದು, ಒಂದೇ ಸೂರಿನಡಿ ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ದೊರೆಯುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಇದರ ಜೊತೆಗೆ ಬಂಪರ್…

Flipkart Bumper Offer : iPhone 14ರಲ್ಲಿ ಸಿಗಲಿದೆ ಭಾರೀ ಡಿಸ್ಕೌಂಟ್‌

ನೀವು ಮೊಬೈಲ್ ಕೊಂಡು ಕೊಳ್ಳುವ ಯೋಜನೆ ಹಾಕಿದ್ದರೆ ಈ ಭರ್ಜರಿ ಆಫರ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು. ವಾಲ್ಮಾರ್ಟ್ ಒಡೆತನದ ಪ್ರಸಿದ್ಧ ಇ ಕಾಮರ್ಸ್ ವೆಬ್ ಸೈಟ್ ಫ್ಲಿಪ್‌ಕಾರ್ಟ್ (Flipkart) ನಲ್ಲಿ ಭರ್ಜರಿ ಆಫರ್ ಜೊತೆಗೆ ಕೈಗೆ ಎಟಕುವ ದರದಲ್ಲಿ…

ಉಪ್ಪಿನಂಗಡಿ : ಹುಳವಿದ್ದ ಊಟ ನೀಡಿಕೆ, ಹೋಟೆಲ್‌ ಬಂದ್‌

ಶುಚಿ ರುಚಿಯಾದ ಆಹಾರವನ್ನರಸಿ ಹೋಟೆಲಿಗೆ ಭೇಟಿ ಕೊಡುವಾಗ ಆಹಾರದಲ್ಲಿ ಹುಳ ಕಂಡರೆ ಕೋಪ ನೆತ್ತಿಗೇರೋದು ಗ್ಯಾರಂಟಿ. ಇದೇ ರೀತಿ ಪ್ರಕರಣವೊಂದು ಮುನ್ನಲೆಗೆ ಬಂದಿದ್ದು, ಸದ್ಯ ಹೊಟೇಲ್ ಅನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡದ ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ…

ಸಚಿವರ ನಾಲಿಗೆಯನ್ನು ಕತ್ತರಿಸಿದವರಿಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿದ ಧರ್ಮಗುರು!

ಪವಿತ್ರ ಗ್ರಂಥ ರಾಮಚರಿತಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರನ್ನು ತಕ್ಷಣವೇ ನಿತೀಶ್ ಕುಮಾರ್ ಸರ್ಕಾರ ವಜಾಗೊಳಿಸಬೇಕು ಎಂದು ಅಯೋಧ್ಯಾ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ…

ಬಾಯ್ ಫ್ರೆಂಡ್ ಜೊತೆ ಹುಟ್ಟುಹಬ್ಬ ಸಂಭ್ರಮಿಸಲು ಮನೆಯ ಆಭರಣಗಳನ್ನೇ ಕದ್ದ ಬಾಲಕಿ! ಬಚಾವ್ ಆಗಲು ಎಂತಹ ಕಥೆ ಕಟ್ಟಿದಳು ಗೊತ್ತಾ!!

ಪ್ರೇಮಿಗಳ ನಡುವೆ ಸಾಮಾನ್ಯವಾಗಿ ಹೆಚ್ಚು ಖರ್ಚು ಮಾಡುವವರು ಹುಡುಗರೇ ಎಂದು ಹೇಳಬಹುದು. ಆದರೆ ಇಲ್ಲೊಬ್ಬಳು ಹುಡುಗಿ ತನ್ನ ಬಾಯ್‌ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪೊಲೀಸರ ಅತಿಥಿಯಾಗಿದ್ದಾಳೆ. ಹೌದು ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿನ 18 ವರ್ಷದ…

Optical Illusion : ಓದುಗರೇ, ಈ ಚಿತ್ರದಲ್ಲಿ ಅಡಗಿರುವ ಹೆಡ್ ಫೋನ್ ಅನ್ನು ಪತ್ತೆಹಚ್ಚುವಿರಾ?

ಈಗಾಗಲೇ ಹಲವು ಆಪ್ಟಿಕಲ್ ಇಲ್ಯೂಷನ್ ಚಿತ್ರವನ್ನು ನೋಡಿರುತ್ತೀರಿ. ಇತ್ತೀಚೆಗೆ ಇದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಲ್ಲದೆ ಇದೇ ಸೈಟ್ ನಲ್ಲಿ ಇಂತಹ ಹಲವು ಸವಾಲನ್ನು ಪರಿಹರಿಸಿರುತ್ತೀರಿ. ಕಳೆದ ಬಾರಿ ಚಿತ್ರದಲ್ಲಿನ ತಪ್ಪು ಕಂಡುಹಿಡಿಯುವ ಟಾಸ್ಕ್ ಇತ್ತು.…