Kantara : ಹಿಂದಿ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅಚ್ಚ ಕನ್ನಡದಲ್ಲಿ ಬರೆದುದು ಏನು ಗೊತ್ತಾ ? 2023 ರ ಅಜೆಂಡಾ ರಿಷಬ್ ಶೆಟ್ಟಿ ಹಸ್ತಾಕ್ಷರಗಳಲ್ಲಿ
ಕಾಂತಾರ ಸಿನೆಮಾದ ಎಲ್ಲೆಡೆ ಪ್ರಖ್ಯಾತಿ ಪಡೆದದ್ದಲ್ಲದೆ, ತನ್ನ ಹವಾ ಎಷ್ಟರಮಟ್ಟಿಗೆ ಕಾಯ್ದುಕೊಂಡಿದೆ ಎಂಬುದಕ್ಕೆ ಜೀವಂತ ದೃಷ್ಟಾಂತ ಎಂಬಂತೆ ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡು ಜಗತ್ತಿನ ಹೆಮ್ಮೆಯ ಗರಿಯನ್ನು ತನ್ನತ್ತ ಬಾಚಿಕೊಂಡಿದೆ. ಜಗತ್ತಿನಾದ್ಯಂತ ಸಂಚಲನ ಮೂಡಿಸಿದ್ದ…










