ಭಾರತದ ಆಧಾರ್ ಸಂಸ್ಥೆ ‘UIDAI’ನಿಂದ ಮಹತ್ವದ ನಿರ್ಧಾರ | ಇನ್ಮುಂದೆ ಆಧಾರ್ ನವೀಕರಣಕ್ಕಾಗಿ ಯಾವುದೇ ಶುಲ್ಕ ಪಾವತಿ ಅಗತ್ಯವಿಲ್ಲ!
ಆಧಾರ್ ಕಾರ್ಡ್ ಎಂಬುದು ವ್ಯಕ್ತಿಯ ಗುರುತಾಗಿದ್ದು, ಇದು ಭಾರತದ ಪ್ರತಿಯೊಬ್ಬ ನಾಯಕನಿಗೂ ಕಡ್ಡಾಯವಾಗಿದೆ. ಸರ್ಕಾರಿ ಕೆಲಸದಿಂದ ಹಿಡಿದು ಬ್ಯಾಂಕ್ ವಹಿವಾಟುಗಳ ವರೆಗೂ ಇದರ ಕಾರ್ಯ ಮಹತ್ವದ್ದಾಗಿದೆ. ನಮ್ಮ ಸೂಕ್ಷ್ಮ ವೈಯಕ್ತಿಕ ಮಾಹಿತಿಯನ್ನು ಒಳಗೊಂಡಿರುತ್ತದೆ ಆಧಾರ್. ಸರ್ಕಾರಿ ಹಾಗೂ ಸರ್ಕಾರೇತರ…










