Chikkamagaluru: ದೈವದಂತೆ ವರ್ತಿಸಿ, ಸರ್ವೆಗೆ ಬಂದವರ ಮೇಲೆ ಹಲ್ಲೆ
Chikamagaluru: ಕೊಪ್ಪ (Koppa) ತಾಲೂಕಿನ ಚಿಕ್ಕನಗುಂಡಿಯಲ್ಲಿ ಜಾಗದ ಸರ್ವೆ ಮಾಡುವಾಗ ವ್ಯಕ್ತಿಯೊಬ್ಬ ದೈವ ಬಂದಂತೆ ಕೈಯಲ್ಲಿ ಬೆಂಕಿ ಹಿಡಿದು ಬಂದು ಸರ್ವೇಗೆ ಹೋದವರ ಮೇಲೆ ಹಲ್ಲೆ ನಡೆಸಿರುವುದು ನಡೆದಿದೆ.
ಗ್ರಾಮದ ಸುರೇಶ್ ಹಾಗೂ ಅವರ ಅಣ್ಣ-ತಮ್ಮಂದಿರ ನಡುವೆ ಜಾಗದ ವ್ಯಾಜ್ಯ ಇತ್ತು.…