ಶುಕ್ರವಾರ, 6 ನವೆಂಬರ್ 2026

Interesting

Loan EMI Hike: ಬಡ್ಡಿ ದರ ಹೆಚ್ಚಳ ಮಾಡಿದ ಈ ಬ್ಯಾಂಕ್‌ಗಳು ; ಇಎಂಐ ದುಬಾರಿ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್ ಆಗಿದ್ದು, ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರವನ್ನು…

ಮೈಕೊರೆಯುವ ಚಳಿಗೆ ಸ್ಟೆಟ್ಟರ್‌ ಧರಿಸೋ ಮುನ್ನ ಈ ಸ್ಟೋರಿ ಓದಿ! ಶಾಕ್‌ ಆಗೋದು ಗ್ಯಾರಂಟಿ !!!

ರಾಜ್ಯದಲ್ಲಿ ಮೈ ಕೊರೆಯುವ ಚಳಿ ಹೆಚ್ಚಾಗಿದ್ದು, ಹೆಚ್ಚಿನ ಜನರು ಬೆಚ್ಚಗಿನ ಉಡುಗೆಯನ್ನು ಧರಿಸೋದಕ್ಕೆ ಮುಂದಾಗುತ್ತಾರೆ.ಅದರಲ್ಲೂ ಸ್ವೆಟರ್ ಹಾಕಿಕೊಂಡ ಮಲಗಿಬಿಡುತ್ತಾರೆ. ಇದ್ರಿಂದ ಮಲಗೋದಕ್ಕೆ ಬೆಚ್ಚಗಿರುತ್ತದೆ ಅಲ್ಲದೆ ಆರೋಗ್ಯದ ದೃಷ್ಟಿಯಿಂದ ಹಾನಿಯುಂಟಾಗುತ್ತದೆ. ಹಾಗಾಗಿ ಚಳಿಗಾಲದಲ್ಲಿ ಯಾರಾದ್ರೂ ಸ್ಟೆಟರ್‌ ಹಾಕಿಕೊಂಡು ಮಲಗುವ ಮುನ್ನ…

Kantara : ಕಾಂತಾರ ಸಿನಿಮಾ ಇಂಗ್ಲೀಷ್‌ ನಲ್ಲಿ ಬರುತ್ತಾ? ಸಂಭಾಷಣೆ ಯಾವ ರೀತಿ ಇರಬಹುದು?

ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದ ಕಡೆಗೆ ಗಮನ ಹರಿಸುವಂತೆ ಮಾಡಿದ ಕಾಂತಾರ ಎಲ್ಲೆಡೆ ದಾಖಲೆ ನಿರ್ಮಿಸಿ ಗೆಲುವಿನ ನಾಗಾಲೋಟ ಬೀರಿ ಬೇರೆ ಭಾಷೆಗಳಲ್ಲಿ ಕೂಡ ಡಬ್ಬಿಂಗ್ ಆಗಿ ಬಾಕ್ಸ್ ಆಫೀಸಲ್ಲಿ ಸದ್ದು ಮಾಡಿದ್ದು ಮಾತ್ರವಲ್ಲ, ಎಷ್ಟು ಬಾರಿ ನೋಡಿದರೂ…

Rashmika Mandanna: ಫೇಮಸ್ ಕಂಪೆನಿಯ ಬ್ರ್ಯಾಂಡ್ ಅಂಬಾಸಿಡರ್ ಸ್ಥಾನದಿಂದ ರಶ್ಮಿಕಾಗೆ ಕೊಕ್‌ | ಶುಕ್ರ ದೆಸೆ ಹೋಯ್ತು, ಶನಿ ದೆಸೆ ಸ್ಟಾರ್ಟ್‌

ಚಂದನವನದಲ್ಲಿ ಕಿರಿಕ್ ಪಾರ್ಟಿ ಮೂಲಕ ಮಿಂಚಿದ ಕಿರಿಕ್ ಚೆಲುವೆ  ರಶ್ಮಿಕಾ  ಅವರ  ಟೈಮ್  ಯಾಕೋ ಕೈ ಕೊಟ್ಟಂತೆ ಕಾಣುತ್ತಿದೆ. ನ್ಯಾಷನಲ್ ಕ್ರಶ್ ಆಗಿ ಎಲ್ಲೆಡೆ ಫುಲ್ ಹವಾ ಸೃಷ್ಟಿಸಿದ  ರಶ್ಮಿಕಾಇದೀಗ ವಿವಾದಗಳ ಸುಳಿಯಲ್ಲಿ  ಸಿಲುಕಿದ್ದಾರೆ. ಇತ್ತೀಚೆಗಷ್ಟೇ ಕಿರಿಕ್ ಪಾರ್ಟಿ…

ಈ ದೇವಸ್ಥಾನದಲ್ಲಿಲ್ಲ ಮೂರ್ತಿ, ಅರ್ಚಕರು ; ಇರೋದು ಮಾತ್ರ ಗಡಿಯಾರ! | ಆದ್ರೂ ಹೋಗ್ತಾರೆ ಭಕ್ತರು..

ಅದೇನೇ ಕಷ್ಟ ಎದುರಾದರೂ ಪ್ರತಿಯೊಬ್ಬರು ನೆನೆಯುವುದೇ ದೇವರನ್ನು. ಯಾಕಂದ್ರೆ ಕಷ್ಟ ಕಾಲದಲ್ಲಿ ಕೈ ಹಿಡಿಯುತ್ತಾನೆ ಎಂಬ ನಂಬಿಕೆ. ಅದರಂತೆ ದೇವಾಲಯಕ್ಕೆ ಹೋಗಿ ಹರಕೆಗಳನ್ನು ಕೂಡ ಸಲ್ಲಿಸುತ್ತಾರೆ. ಅರ್ಚಕರ ಜೊತೆ ತಮ್ಮ ಹರಕೆಯನ್ನು ಹೇಳುವ ಮೂಲಕ ಸೇವೆಯನ್ನು ಸಲ್ಲಿಸುತ್ತಾರೆ. ಆದ್ರೆ,…

ಪಿಂಚಣಿ ದಾರರಿಗೆ ಸಿಹಿ ಸುದ್ದಿ| ರಾಜ್ಯ ಸರ್ಕಾರ ಪಿಂಚಣಿ ಸೌಲಭ್ಯ ಪರಿಷ್ಕರಣೆ ಮಾಡಿ ಆದೇಶ!!

ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ. ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ…

ಪ್ರತೇಕ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರಕ್ಕೆ ಬಿಗ್‌ ಟ್ವಿಸ್ಟ್‌ – ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಾಸಗಟಾಗಿ ತಿರಸ್ಕಾರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಕ್ಫ್​ ಮಂಡಳಿಯು 10…

KPSC : ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳ ಫಲಿತಾಂಶ

ಕರ್ನಾಟಕ ಲೋಕಸೇವಾ ಆಯೋಗವು ಇದೀಗ ವಿವಿಧ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ವಿವಿಧ ಸಾಲಿನ ವಿವಿಧ ಇಲಾಖೆಯ ಗ್ರೂಪ್ ಸಿ…

ನಿಮಗೆ ಮದುವೆಯಾಗಿದೆಯೇ ? ಹಾಗಾದರೆ ದೊರೆಯಲಿದೆ ರೂ. 5,000 ಪಿಂಚಣಿ | ಹೇಗೆ ? ಇಲ್ಲಿದೆ ಸಂಪೂರ್ಣ ಮಾಹಿತಿ

ನಮ್ಮ ಭವಿಷ್ಯದ ಚಿಂತನೆ ನಡೆಸುವ ಪ್ರತಿಯೊಬ್ಬರು ಕೂಡ ಉಳಿತಾಯ ಮಾಡುವ ಹವ್ಯಾಸ ಬೆಳೆಸಿಕೊಳ್ಳುವುದು ಸಹಜ.. ಅದರಂತೆ, ನಾಳೆ ಏನಾಗುವುದೋ ಯಾರು ಊಹಿಸಲು ಸಾಧ್ಯವಿಲ್ಲ. ಈ ರೀತಿಯ ಸಂದರ್ಭದಲ್ಲಿ ಹೂಡಿಕೆ ಮಾಡಿದರೆ ಮುಂದೊಂದು ದಿನ ಎದುರಾಗುವ ಆರ್ಥಿಕ ಮುಗ್ಗಟ್ಟಿನ ಸಮಸ್ಯೆಯನ್ನು…

ಇಂದಿನಿಂದ ಡಿಜಿಟಲ್‌ ರುಪಾಯಿ ಜಾರಿಗೆ | ಯಾವ ಬ್ಯಾಂಕ್‌ಗಳಲ್ಲಿ ದೊರೆಯುತ್ತೆ ? ಇದರ ಬಳಕೆ ಹೇಗೆ ?

2022-23ರ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಿದ ಅನ್ವಯ, ಸೆಂಟ್ರಲ್‌ ಬ್ಯಾಂಕ್‌ (Central Bank) ಡಿಜಿಟಲ್ ಕರೆನ್ಸಿ (Digital Currency) ­ಅಥವಾ ಇ-ರೂಪಾಯಿ ಪರಿಕಲ್ಪನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI- Reserve Bank Of India) ಡಿಸೆಂಬರ್ 1 ರಂದು…