Election Bond Case : ಎಸ್. ಬಿ. ಐ. ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ(ಸುಪ್ರೀಂ ಕೋರ್ಟ್) ಆದೇಶವನ್ನು ಪಾಲಿಸದಿರುವುದಕ್ಕಾಗಿ ಮತ್ತು ಚುನಾವಣಾ ಬಾಂಡ್ ದಾನಿಗಳ ವಿವರಗಳನ್ನು ಮಾರ್ಚ್ 6 ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಬಹಿರಂಗಪಡಿಸದಿರುವುದಕ್ಕಾಗಿ ಸುಪ್ರೀಂ ಕೋರ್ಟ್ ಇಂದು ಎಸ್. ಬಿ. ಐ. ಗೆ ತರಾಟೆಗೆ ತೆಗೆದುಕೊಂಡಿದೆ.…