ಸೋಮವಾರ, 2 ನವೆಂಬರ್ 2026

Interesting

ಹುಡುಗಿಯರೇ ನಿಮಗೆ ಅಲ್ಲಿ ಮಚ್ಚೆ ಇದೆಯಾ ? ಹಾಗಾದರೆ ನೀವು ಅದೃಷ್ಟವಂತರು ಬಿಡಿ!!!

ದೇಹದ ವಿವಿಧ ಭಾಗಗಳಲ್ಲಿ ಹುಟ್ಟಿದಾಗಲೇ ಕೆಲವೊಂದು ಮಚ್ಚೆಗಳು ಕಂಡುಬರುತ್ತವೆ. ಅವುಗಳಲ್ಲಿ ಕೆಲವೊಂದನ್ನು ಅದೃಷ್ಟವೆಂದು ಪರಿಗಣಿಸಲಾಗುತ್ತದೆ. ಅವು ಯಾವುವು ಎನ್ನುವುದನ್ನು ಇಲ್ಲಿ ವಿವರಿಸಲಾಗಿದೆ. ಕೆಲವು ಮಚ್ಚೆಗಳು ಹುಡುಗಿಯರ ದೇಹದಲ್ಲಿದ್ದರೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಅವು ಯಾವುದೆಂದು ಈ ಕೆಳಗೆ ನೀಡಲಾಗಿದೆ. ಕಿವಿಯಲ್ಲಿ…

ನಕಲಿ ಹಣ ಕದಿಯುವ ಈ ಆಪ್ ಗಳು ನಿಮ್ಮ ಮೊಬೈಲ್ ನಲ್ಲೂ ಇದ್ದರೆ ತಕ್ಷಣ ಡಿಲೀಟ್ ಮಾಡಿ!

ಗೂಗಲ್ ತನ್ನ ಬಳಕೆದಾದರಿಗೆ ಯಾವುದೇ ತೊಂದರೆ ಉಂಟಾಗದಂತೆ ಫೇಕ್ ಆಪ್ ಗಳನ್ನು ತೆಗೆದುಹಾಕಿದರೂ, ಮತ್ತೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ, ಆಂಡ್ರಾಯ್ಡ್ ಸ್ಮಾರ್ಟ್​ಫೋನ್ ಬಳಕೆದಾರರಿಗೆ ಗೂಗಲ್ ಫೇಕ್ ಆಪ್ ಗಳನ್ನು ಡಿಲೀಟ್ ಮಾಡಲು ಸೂಚಿಸಿದೆ. ವಾರಗಳ ಹಿಂದೆಯಷ್ಟೆ ಗೂಗಲ್ ತನ್ನ ಪ್ಲೇ…

ಪುನೀತ್ ರಾಜ್ ಕುಮಾರ್ ದೇವರ ಪಾತ್ರದಲ್ಲಿ ನಟಿಸಿರುವ ‘ಲಕ್ಕಿ ಮ್ಯಾನ್’ ಸಿನಿಮಾ ಸೆ.2 ಕ್ಕೆ ರಿಲೀಸ್!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಲಕ್ಕಿಮ್ಯಾನ್ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅಪ್ಪುನನ್ನು ಮತ್ತೊಮ್ಮೆ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಪುನೀತ್ ನಿಧನಕ್ಕೂ ಮೊದಲು ನಟಿಸಿದ್ದ ಕೆಲವು ರಿಲೀಸ್ ಆಗದ ಸಿನಿಮಾಗಳು ಇದೀಗ…

BIG NEWS | ಲವ್ ಬರ್ಡ್ಸ್ ಆಗಿದ್ದ ಪವಿತ್ರಾ ಲೋಕೇಶ್ ಮತ್ತು ನರೇಶ್ ಈಗ ಅಣ್ಣ ತಂಗಿ !

ಚಿತ್ರರಂಗದ ಅತ್ಯಂತ ಜನಪ್ರಿಯ ಜೋಡಿ ಸದ್ಯದ ಮಟ್ಟಿಗೆ ಯಾವುದು ಎಂಬ ಬಗ್ಗೆ ಜನರಿಗೆ ಈಗ ಅನುಮಾನ ಇರಲಿಕ್ಕಿಲ್ಲ. ಅವರು ಬೇರೆ ಯಾರೂ ಅಲ್ಲ, ನಮ್ಮ ನಿಮ್ಮೆಲ್ಲರ ಮೆಚ್ಚಿನ ಆಂಟಿ ಅಂಕಲ್ ಪವಿತ್ರಾ ಲೋಕೇಶ್ ಮತ್ತು ನರೇಶ್ ಅಂಕಲ್ !…

ಪ್ರತಿದಿನ ಕನಿಷ್ಠ ಏಳು ಗಂಟೆಗಳ ಕಾಲ ನಿದ್ದೆ ಮಾಡದಿದ್ದರೆ ನಿಮಗೆ ಕಾಡಬಹುದು ಈ ಖಾಯಿಲೆ!!

ಜೀವನಕ್ಕೆ ನಿದ್ರೆ ಬಹಳ ಮುಖ್ಯ. ಮನುಷ್ಯನಿಗೆ ನಿದ್ದೆ ಸರಿಯಾಗಿ ಆಗದೆ, ದೇಹ ಸರಿಯಾಗಿ ವಿಶ್ರಾಂತಿ ಪಡೆಯದೇ ಇದ್ದಾಗ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಧ್ಯಯನಗಳ ಪ್ರಕಾರ ಮನುಷ್ಯನೊಬ್ಬರಿಗೆ ಪ್ರತಿದಿನ ಕನಿಷ್ಠ ಏಳು ಗಂಟೆಗಳ ಕಾಲ ನಿದ್ದೆಯ ಅಗತ್ಯವಿದೆ ಎಂದು…

ಮಳೆಯನ್ನು ಅಳೆಯುವ ಬಗೆ ಹೇಗೆ ? ಗ್ರೀನ್, ಆರೆಂಜ್, ಯಲ್ಲೋ, ರೆಡ್ ಅಲರ್ಟ್ ಗಳ ಅರ್ಥವೇನು ?

ಮತ್ತೆ ಮಳೆಯಾಗಿದೆ. ಹೌದು, ರಾಜ್ಯದೆಲ್ಲೆಡೆ ಕೆಲವು ಕಡೆ ಜಲಾವೃತಗೊಂಡಿದೆ. ಹೀಗಾಗುವ ಮೊದಲು ಹವಾಮಾನ ಇಲಾಖೆ ಕೆಲವೊಂದು ಸೂಚನೆಗಳನ್ನು ನೀಡುತ್ತದೆ. ಅದೇನೆಂದರೆ ಅಪಾಯದ ಮಟ್ಟ ತಲುಪಿದ ನೀರಿನ ಮಟ್ಟವನ್ನು ಅಳೆಯುವ ರೀತಿ, ಎಷ್ಟು ಮಳೆಯಾಗಿದೆ, ಅದನ್ನ ಅಳೆಯುವುದು ಹೇಗೆ, ಅಳತೆ…

ರಾತ್ರಿ ವೇಳೆ ಹಾಯಾಗಿ ಮಲಗಿದ್ದವರಿಗೆ ನಾಯಿಯ ಬೊಬ್ಬೆಯಿಂದ ಎಚ್ಚರ | ಮೆಲ್ಲನೆ ಬಂದು ಕಿಟಕಿಯಲ್ಲಿ ಇಣುಕಿದ ಇಲ್ಲಿನ ಜನರಿಗೆ ಕಂಡಿದ್ದು ಭಯಾನಕ ದೃಶ್ಯ

ರಾತ್ರಿ ವೇಳೆ ನಿಶಬ್ದ ಮೌನ. ಅದೇನೇ ಒಂದು ಸದ್ದು ಆದರೂ ತಕ್ಷಣ ತಿಳಿಯುತ್ತದೆ. ಅದೇ ರೀತಿ ಇಲ್ಲೊಂದು ಕಡೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಆಳವಾದ ನಿದ್ದೆಗೆ ಜಾರಿದ್ದ ಜನರಿಗೆ ಕಿಟಕಿಯಲ್ಲಿ ಇಣುಕಿದಾಗ ಭಯಾನಕ ದೃಶ್ಯ ಕಂಡಿದೆ. ಹೌದು.…

ಮ್ಯಾಗಿಯಿಂದ ಹೋಯ್ತು ಮಹಿಳೆಯ ಪ್ರಾಣ!

ಮುಂಬೈ: ಮ್ಯಾಗಿ ಸಾಮಾನ್ಯವಾಗಿ ಎಲ್ಲರ ಫೇವರೇಟ್ ಎನ್ನುವುದಕ್ಕಿಂತಲೂ ಕ್ವಿಕ್ ಆಗಿ ಆಗುವುದರಿಂದ ಹೆಚ್ಚಿನವರು ಇಷ್ಟ ಪಡುತ್ತಾರೆ. ಆದ್ರೆ, ಇಲ್ಲೊಂದು ಕಡೆ ಮ್ಯಾಗಿಯಿಂದ ಮಹಿಳೆಯ ಪ್ರಾಣವೇ ಹೋಗಿದೆ. ಹೌದು. ಈ ಘಟನೆ ಮುಂಬೈನ ಮಲಾಡ್​ನಲ್ಲಿರುವ ಪಾಸ್ಕಲ್​ ವಾಡಿ ಏರಿಯಾದಲ್ಲಿ ನಡೆದಿದ್ದು,…

ಪ್ರೀತಿಸಿ ಮದುವೆಯಾದಾಕೆ ಗಂಡನ ಮನೆಯಲ್ಲೇ ಶವವಾಗಿ ಪತ್ತೆ | ಸಾವಿನ ಸುತ್ತ ಅನುಮಾನದ ಹುತ್ತ!

ಪ್ರೀತಿಸಿ ಮದುವೆ ಆಗಿ ಆರು ತಿಂಗಳು ಕಳೆಯುವಷ್ಟರಲ್ಲೇ ಗಂಡನ ಮನೆಯಲ್ಲಿ ಯುವತಿ ಹೆಣವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಯುವತಿ ಭಾಗ್ಯ (19) ಎಂದು ತಿಳಿದುಬಂದಿದೆ. ಈಕೆ ಕೋಯಿಕ್ಕೋಡ್​ನ ಎಲಥೂರ್​ ನಿವಾಸಿ ಅನಂತು ಎಂಬಾತನ ಜೊತೆ ಕೇವಲ…

ಆಗಸ್ಟ್ 1ರಿಂದ ಕಾರ್ಯಾರಂಭವಾಗಲಿದೆ ಹುಬ್ಬಳ್ಳಿಯಲ್ಲಿ ‘ಇನ್ಫೋಸಿಸ್’!

ಬೆಂಗಳೂರು: ಇನ್ಫೋಸಿಸ್ ಆರಂಭಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯ ಜನರು ಒಂದಿಲ್ಲೊಂದು ರೀತಿಯಲ್ಲಿ ಅಭಿಯಾನದ ಮೂಲಕ ಸರ್ಕಾರದ ಗಮನ ಸೆಳೆಯುತ್ತಲೇ ಬಂದಿದ್ದು, ಇದೀಗ ಯುವಕರ ಕನಸು ನನಸಾಗಿದೆ. ಹೌದು. ಐಟಿ ಉದ್ಯಮದ ದೈತ್ಯ ಕಂಪೆನಿ “ಇನ್ಫೋಸಿಸ್‌’ ಆಗಸ್ಟ್ ಒಂದರಿಂದ ಕಾರ್ಯಾರಂಭವಾಗಲಿದೆ.…